ಅಲ್-ಇಸ್ರಾ · 89/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
وَلَقَدْ صَرَّفْنَا لِلنَّاسِ فِي هَٰذَا الْقُرْآنِ مِن كُلِّ مَثَلٍ فَأَبَىٰ أَكْثَرُ النَّاسِ إِلَّا كُفُورًا ۝٨٩
Qa laqad sarrafnaa linnaasi fee haazal quraani min kulli masalin fa abaaa aksarun naasi illaa kufooraa
📖 ಕನ್ನಡ ಅರ್ಥ
ನಾವು ಈ ಕುರ್‌ಆನಿನಲ್ಲಿ ಜನರಿಗಾಗಿ ವಿವಿಧ ರೀತಿಯ ಉಪಮೆಗಳನ್ನು ವಿವರಿಸಿ ಕೊಟ್ಟಿದ್ದೇವೆ. ಆದರೆ ಅಧಿಕ ಜನರು ನಿಷೇಧವನ್ನು ಕೈಗೊಂಡರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 87-91 — ಸೂರಾ ಅಲ್-ಇಸ್ರಾ

87إِلَّا رَحْمَةً مِّن رَّبِّكَ ۚ إِنَّ فَضْلَهُ كَانَ عَلَيْكَ كَبِيرًا
ಇದು ನಿಮ್ಮ ಪ್ರಭುವಿನ ಕೃಪೆಯಿಂದಾಗಿದೆ. ನಿಜವಾಗಿಯೂ ನಿಮ್ಮ ಮೇಲೆ ಅವನ ಮಹಾ ಅನುಗ್ರಹವಿದೆ.
88قُل لَّئِنِ اجْتَمَعَتِ الْإِنسُ وَالْجِنُّ عَلَىٰ أَن يَأْتُوا بِمِثْلِ هَٰذَا الْقُرْآنِ لَا يَأْتُونَ بِمِثْلِهِ وَلَوْ كَانَ بَعْضُهُمْ لِبَعْضٍ ظَهِيرًا
ಹೇಳಿರಿ: ಸಕಲ ಮನುಷ್ಯರು ಮತ್ತು ಯಕ್ಷಗಳು ಒಟ್ಟು ಸೇರಿ ಈ ಕುರ್‌ಆನ್‌ನಂತಹದ್ದನ್ನು ತರಲು ಬಯಸಿದರೂ ಅವರು ಅದರಂತಹದ್ದನ್ನು ತರಲಾರರು. ಅವರು ಪರಸ್ಪರ ಸಹಾಯಕರಾದರೂ ಸರಿಯೇ.
89وَلَقَدْ صَرَّفْنَا لِلنَّاسِ فِي هَٰذَا الْقُرْآنِ مِن كُلِّ مَثَلٍ فَأَبَىٰ أَكْثَرُ النَّاسِ إِلَّا كُفُورًا
ನಾವು ಈ ಕುರ್‌ಆನಿನಲ್ಲಿ ಜನರಿಗಾಗಿ ವಿವಿಧ ರೀತಿಯ ಉಪಮೆಗಳನ್ನು ವಿವರಿಸಿ ಕೊಟ್ಟಿದ್ದೇವೆ. ಆದರೆ ಅಧಿಕ ಜನರು ನಿಷೇಧವನ್ನು ಕೈಗೊಂಡರು.
90وَقَالُوا لَن نُّؤْمِنَ لَكَ حَتَّىٰ تَفْجُرَ لَنَا مِنَ الْأَرْضِ يَنبُوعًا
ಅವರು ಹೇಳಿದರು: ನೀವು ನಮಗೆ ಭೂಮಿಯಿಂದ ಒಂದು ಚಿಲುಮೆಯನ್ನು ಹರಿಸುವ ತನಕ ನಾವೆಂದೂ ನಿಮ್ಮನ್ನು ನಂಬಲಾರೆವು.
91أَوْ تَكُونَ لَكَ جَنَّةٌ مِّن نَّخِيلٍ وَعِنَبٍ فَتُفَجِّرَ الْأَنْهَارَ خِلَالَهَا تَفْجِيرًا
ಇಲ್ಲವೇ ನಿಮಗೇ ಖರ್ಜೂರ ಮತ್ತು ದ್ರಾಕ್ಷಿಯ ಯಾವುದಾದರೂ ತೊಟವಿದ್ದು ಅದರ ನಡುವೆ ನೀವು ತುಂಬಿದ ಕಾಲುವೆಗಳನ್ನು ಹರಿಸಿ ತೋರಿಸಬೇಕು.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
89ಆಯತ್

ಅನುವಾದ — ಅಲ್-ಇಸ್ರಾ 89

ಸೂರಾ ಅಲ್-ಇಸ್ರಾ ಆಯತ್ 89 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಈ ಕುರ್‌ಆನಿನಲ್ಲಿ ಜನರಿಗಾಗಿ ವಿವಿಧ ರೀತಿಯ ಉಪಮೆಗಳನ್ನು ವಿವರಿಸಿ ಕೊಟ್ಟಿದ್ದೇವೆ. ಆದರೆ…

ಸೂರಾ ಆಯತ್ 89/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 87–91. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers