ಅಲ್-ಇಸ್ರಾ · 9/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
إِنَّ هَٰذَا الْقُرْآنَ يَهْدِي لِلَّتِي هِيَ أَقْوَمُ وَيُبَشِّرُ الْمُؤْمِنِينَ الَّذِينَ يَعْمَلُونَ الصَّالِحَاتِ أَنَّ لَهُمْ أَجْرًا كَبِيرًا ۝٩
Inna haazal Quraana yahdee lillatee hiya aqwamu wa yubashshirul mu`mineenal lazeena ya`maloonas saalihaati anna lahum ajran kabeeraa
📖 ಕನ್ನಡ ಅರ್ಥ
ನಿಶ್ಚಯವಾಗಿಯು ಈ ಕುರ್‌ಆನ್ ಅತ್ಯಂತ ಋಜುವಾದ ಮಾರ್ಗಕ್ಕೆ ಮುನ್ನಡೆಸುತ್ತದೆ ಮತ್ತು ಸತ್ಕರ್ಮಗಳನ್ನೆಸಗುವ ಸತ್ಯವಿಶ್ವಾಸಿಗಳಿಗೆ ದೊಡ್ಡ ಪ್ರತಿಫಲವಿದೆ ಎಂಬ ಸುವಾರ್ತೆ ನೀಡುತ್ತದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 7-11 — ಸೂರಾ ಅಲ್-ಇಸ್ರಾ

7إِنْ أَحْسَنتُمْ أَحْسَنتُمْ لِأَنفُسِكُمْ ۖ وَإِنْ أَسَأْتُمْ فَلَهَا ۚ فَإِذَا جَاءَ وَعْدُ الْآخِرَةِ لِيَسُوءُوا وُجُوهَكُمْ وَلِيَدْخُلُوا الْمَسْجِدَ كَمَا دَخَلُوهُ أَوَّلَ مَرَّةٍ وَلِيُتَبِّرُوا مَا عَلَوْا تَتْبِيرًا
ನೀವು ಒಳಿತು ಮಾಡುವುದಾದರೆ ಸ್ವತಃ ನಿಮಗಾಗಿಯೇ ಒಳಿತು ಮಾಡುವಿರಿ ಮತ್ತು ನೀವು ಕೆಡುಕು ಮಾಡುವುದಾದರೆ ಸ್ವತಃ ಅದು ನಿಮಗಾಗಿಯೇ ಇರುವುದು. ಅನಂತರ ಮತ್ತೊಂದು ವಾಗ್ದಾನದ ಸಮಯ ಬಂದಾಗ ನಿಮ್ಮ ಮುಖಗಳನ್ನು ವಿರೂಪಗೊಳಿಸಲೆಂದೂ, ಮೊದಲ ಬಾರಿಯಂತೆಯೇ ಪುನಃ ಆ ಮಸೀದಿಗೆ ನುಗ್ಗಲೆಂದೂ ಹಾಗೂ ಅವರು ನಿಯಂತ್ರಣ ಸಾಧಿಸಿದೆಲ್ಲವನ್ನು, ಮೂಲೋತ್ಪಾಟನೆ ಮಾಡಲೆಂದೂ (ನಾವು ಬೇರೆ ದಾಸರನ್ನು) ಕಳುಹಿಸಿದೆವು.
8عَسَىٰ رَبُّكُمْ أَن يَرْحَمَكُمْ ۚ وَإِنْ عُدتُّمْ عُدْنَا ۘ وَجَعَلْنَا جَهَنَّمَ لِلْكَافِرِينَ حَصِيرًا
ನಿಮ್ಮ ಪ್ರಭುವು ನಿಮ್ಮ ಮೇಲೆ ಕೃಪೆ ತೋರಲೂಬಹುದು. ಅದರೆ ಇನ್ನು ಮುಂದೆಯೂ ನೀವು ಅದೇ ಕೃತ್ಯವನ್ನು ಮಾಡಿದರೆ ನಾವು ಸಹ ಪುನಃ ಹಾಗೆಯೇ ಮಾಡುವೆವು ಹಾಗೂ ನಾವು ನರಕವನ್ನು ಸತ್ಯನಿಷೇಧಿಗಳಿಗೆ ಸೆರೆಮನೆಯನ್ನಾಗಿ ಮಾಡಿರುವೆವು.
9إِنَّ هَٰذَا الْقُرْآنَ يَهْدِي لِلَّتِي هِيَ أَقْوَمُ وَيُبَشِّرُ الْمُؤْمِنِينَ الَّذِينَ يَعْمَلُونَ الصَّالِحَاتِ أَنَّ لَهُمْ أَجْرًا كَبِيرًا
ನಿಶ್ಚಯವಾಗಿಯು ಈ ಕುರ್‌ಆನ್ ಅತ್ಯಂತ ಋಜುವಾದ ಮಾರ್ಗಕ್ಕೆ ಮುನ್ನಡೆಸುತ್ತದೆ ಮತ್ತು ಸತ್ಕರ್ಮಗಳನ್ನೆಸಗುವ ಸತ್ಯವಿಶ್ವಾಸಿಗಳಿಗೆ ದೊಡ್ಡ ಪ್ರತಿಫಲವಿದೆ ಎಂಬ ಸುವಾರ್ತೆ ನೀಡುತ್ತದೆ.
10وَأَنَّ الَّذِينَ لَا يُؤْمِنُونَ بِالْآخِرَةِ أَعْتَدْنَا لَهُمْ عَذَابًا أَلِيمًا
ನಿಶ್ಚಯವಾಗಿಯೂ ಪರಲೋಕದಲ್ಲಿ ವಿಶ್ವಾಸವನ್ನಿಡದವರಿಗೆ ನಾವು ವೇದನಾಜನಕ ಯಾತನೆಯನ್ನು ಸಿದ್ಧಗೊಳಿಸಿದ್ದೇವೆ.
11وَيَدْعُ الْإِنسَانُ بِالشَّرِّ دُعَاءَهُ بِالْخَيْرِ ۖ وَكَانَ الْإِنسَانُ عَجُولًا
ಮಾನವನು ತನ್ನ ಒಳಿತಿಗೆ ಪ್ರಾರ್ಥಿಸುವಂತೆಯೇ ಕೆಡುಕಿಗೂ ಪ್ರಾರ್ಥಿಸತೊಡಗುತ್ತಾನೆ ಮತ್ತು ಮಾನವನು ಮಹಾ ದುಡುಕು ಸ್ವಭಾವದವನಾಗಿದ್ದಾನೆ.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
9ಆಯತ್

ಅನುವಾದ — ಅಲ್-ಇಸ್ರಾ 9

ಸೂರಾ ಅಲ್-ಇಸ್ರಾ ಆಯತ್ 9 - ಓದಿ, ಆಲಿಸಿ, ಅನುವಾದ, ಕನ್ನಡ : ನಿಶ್ಚಯವಾಗಿಯು ಈ ಕುರ್‌ಆನ್ ಅತ್ಯಂತ ಋಜುವಾದ ಮಾರ್ಗಕ್ಕೆ ಮುನ್ನಡೆಸುತ್ತದೆ ಮತ್ತು ಸತ್ಕರ್ಮಗಳನ್ನೆಸಗುವ ಸತ್ಯವಿಶ್ವಾಸಿಗಳಿಗೆ…

ಸೂರಾ ಆಯತ್ 9/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 7–11. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers