ಅಲ್-ಇಸ್ರಾ · 90/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
وَقَالُوا لَن نُّؤْمِنَ لَكَ حَتَّىٰ تَفْجُرَ لَنَا مِنَ الْأَرْضِ يَنبُوعًا ۝٩٠
Wa qaaloo lan nu`mina laka hattaa tafjura lanaa minal ardi yamboo`aa
📖 ಕನ್ನಡ ಅರ್ಥ
ಅವರು ಹೇಳಿದರು: ನೀವು ನಮಗೆ ಭೂಮಿಯಿಂದ ಒಂದು ಚಿಲುಮೆಯನ್ನು ಹರಿಸುವ ತನಕ ನಾವೆಂದೂ ನಿಮ್ಮನ್ನು ನಂಬಲಾರೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 88-92 — ಸೂರಾ ಅಲ್-ಇಸ್ರಾ

88قُل لَّئِنِ اجْتَمَعَتِ الْإِنسُ وَالْجِنُّ عَلَىٰ أَن يَأْتُوا بِمِثْلِ هَٰذَا الْقُرْآنِ لَا يَأْتُونَ بِمِثْلِهِ وَلَوْ كَانَ بَعْضُهُمْ لِبَعْضٍ ظَهِيرًا
ಹೇಳಿರಿ: ಸಕಲ ಮನುಷ್ಯರು ಮತ್ತು ಯಕ್ಷಗಳು ಒಟ್ಟು ಸೇರಿ ಈ ಕುರ್‌ಆನ್‌ನಂತಹದ್ದನ್ನು ತರಲು ಬಯಸಿದರೂ ಅವರು ಅದರಂತಹದ್ದನ್ನು ತರಲಾರರು. ಅವರು ಪರಸ್ಪರ ಸಹಾಯಕರಾದರೂ ಸರಿಯೇ.
89وَلَقَدْ صَرَّفْنَا لِلنَّاسِ فِي هَٰذَا الْقُرْآنِ مِن كُلِّ مَثَلٍ فَأَبَىٰ أَكْثَرُ النَّاسِ إِلَّا كُفُورًا
ನಾವು ಈ ಕುರ್‌ಆನಿನಲ್ಲಿ ಜನರಿಗಾಗಿ ವಿವಿಧ ರೀತಿಯ ಉಪಮೆಗಳನ್ನು ವಿವರಿಸಿ ಕೊಟ್ಟಿದ್ದೇವೆ. ಆದರೆ ಅಧಿಕ ಜನರು ನಿಷೇಧವನ್ನು ಕೈಗೊಂಡರು.
90وَقَالُوا لَن نُّؤْمِنَ لَكَ حَتَّىٰ تَفْجُرَ لَنَا مِنَ الْأَرْضِ يَنبُوعًا
ಅವರು ಹೇಳಿದರು: ನೀವು ನಮಗೆ ಭೂಮಿಯಿಂದ ಒಂದು ಚಿಲುಮೆಯನ್ನು ಹರಿಸುವ ತನಕ ನಾವೆಂದೂ ನಿಮ್ಮನ್ನು ನಂಬಲಾರೆವು.
91أَوْ تَكُونَ لَكَ جَنَّةٌ مِّن نَّخِيلٍ وَعِنَبٍ فَتُفَجِّرَ الْأَنْهَارَ خِلَالَهَا تَفْجِيرًا
ಇಲ್ಲವೇ ನಿಮಗೇ ಖರ್ಜೂರ ಮತ್ತು ದ್ರಾಕ್ಷಿಯ ಯಾವುದಾದರೂ ತೊಟವಿದ್ದು ಅದರ ನಡುವೆ ನೀವು ತುಂಬಿದ ಕಾಲುವೆಗಳನ್ನು ಹರಿಸಿ ತೋರಿಸಬೇಕು.
92أَوْ تُسْقِطَ السَّمَاءَ كَمَا زَعَمْتَ عَلَيْنَا كِسَفًا أَوْ تَأْتِيَ بِاللَّهِ وَالْمَلَائِكَةِ قَبِيلًا
ಅಥವಾ ನೀವು ಭಾವಿಸಿದಂತೆಯೇ ನಮ್ಮ ಮೇಲೆ ಆಕಾಶವನ್ನು ತುಂಡು ತುಂಡಾಗಿಸಿ ಬೀಳಿಸಬೇಕು. ಇಲ್ಲವೇ ನೀವು ಅಲ್ಲಾಹನನ್ನು ಮತ್ತು ಮಲಕ್‌ಗಳÀನ್ನು ನಮ್ಮ ಮುಖಾಮುಖಿ ತರಬೇಕು.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
90ಆಯತ್

ಅನುವಾದ — ಅಲ್-ಇಸ್ರಾ 90

ಸೂರಾ ಅಲ್-ಇಸ್ರಾ ಆಯತ್ 90 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಹೇಳಿದರು: ನೀವು ನಮಗೆ ಭೂಮಿಯಿಂದ ಒಂದು ಚಿಲುಮೆಯನ್ನು ಹರಿಸುವ ತನಕ ನಾವೆಂದೂ…

ಸೂರಾ ಆಯತ್ 90/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 88–92. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers