ಅಲ್-ಇಸ್ರಾ · 92/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
أَوْ تُسْقِطَ السَّمَاءَ كَمَا زَعَمْتَ عَلَيْنَا كِسَفًا أَوْ تَأْتِيَ بِاللَّهِ وَالْمَلَائِكَةِ قَبِيلًا ٩٢
Transliteration
Aw tusqitas samaaa`a kamaa za`amta `alainaa kisafan aw taatiya billaahi walma laaa`ikati qabeelaa
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅಥವಾ ನೀವು ಭಾವಿಸಿದಂತೆಯೇ ನಮ್ಮ ಮೇಲೆ ಆಕಾಶವನ್ನು ತುಂಡು ತುಂಡಾಗಿಸಿ ಬೀಳಿಸಬೇಕು. ಇಲ್ಲವೇ ನೀವು ಅಲ್ಲಾಹನನ್ನು ಮತ್ತು ಮಲಕ್ಗಳÀನ್ನು ನಮ್ಮ ಮುಖಾಮುಖಿ ತರಬೇಕು.
Additional reference in தமிழ்
🎧 ಆಲಿಸಿ
📜 ಆಯತ್ 90-94 — ಸೂರಾ ಅಲ್-ಇಸ್ರಾ
90وَقَالُوا لَن نُّؤْمِنَ لَكَ حَتَّىٰ تَفْجُرَ لَنَا مِنَ الْأَرْضِ يَنبُوعًا
ಅವರು ಹೇಳಿದರು: ನೀವು ನಮಗೆ ಭೂಮಿಯಿಂದ ಒಂದು ಚಿಲುಮೆಯನ್ನು ಹರಿಸುವ ತನಕ ನಾವೆಂದೂ ನಿಮ್ಮನ್ನು ನಂಬಲಾರೆವು.
91أَوْ تَكُونَ لَكَ جَنَّةٌ مِّن نَّخِيلٍ وَعِنَبٍ فَتُفَجِّرَ الْأَنْهَارَ خِلَالَهَا تَفْجِيرًا
ಇಲ್ಲವೇ ನಿಮಗೇ ಖರ್ಜೂರ ಮತ್ತು ದ್ರಾಕ್ಷಿಯ ಯಾವುದಾದರೂ ತೊಟವಿದ್ದು ಅದರ ನಡುವೆ ನೀವು ತುಂಬಿದ ಕಾಲುವೆಗಳನ್ನು ಹರಿಸಿ ತೋರಿಸಬೇಕು.
92أَوْ تُسْقِطَ السَّمَاءَ كَمَا زَعَمْتَ عَلَيْنَا كِسَفًا أَوْ تَأْتِيَ بِاللَّهِ وَالْمَلَائِكَةِ قَبِيلًا
ಅಥವಾ ನೀವು ಭಾವಿಸಿದಂತೆಯೇ ನಮ್ಮ ಮೇಲೆ ಆಕಾಶವನ್ನು ತುಂಡು ತುಂಡಾಗಿಸಿ ಬೀಳಿಸಬೇಕು. ಇಲ್ಲವೇ ನೀವು ಅಲ್ಲಾಹನನ್ನು ಮತ್ತು ಮಲಕ್ಗಳÀನ್ನು ನಮ್ಮ ಮುಖಾಮುಖಿ ತರಬೇಕು.
93أَوْ يَكُونَ لَكَ بَيْتٌ مِّن زُخْرُفٍ أَوْ تَرْقَىٰ فِي السَّمَاءِ وَلَن نُّؤْمِنَ لِرُقِيِّكَ حَتَّىٰ تُنَزِّلَ عَلَيْنَا كِتَابًا نَّقْرَؤُهُ ۗ قُلْ سُبْحَانَ رَبِّي هَلْ كُنتُ إِلَّا بَشَرًا رَّسُولًا
ಅಥವಾ ನಿಮಗಾಗಿ ಚಿನ್ನದ ಮನೆಯೊಂದು ಉಂಟಾಗಲಿ. ಇಲ್ಲವೇ ನೀವು ಆಕಾಶಕ್ಕೆ ಏರಿ ಹೋಗಬೇಕು ಮತ್ತು ನೀವು ನಮ್ಮ ಮೇಲೆ ನಾವು ಓದುವಂತಹ ಒಂದು ಗ್ರಂಥವನ್ನು ಇಳಿಸಿ ತರುವವರೆಗೂ ನಾವು ನಿಮ್ಮ ಏರುವಿಕೆಯನ್ನು ಖಂಡಿತ ನಂಬಲಾರೆವು. ನೀವು ಹೇಳಿರಿ: ನನ್ನ ಪ್ರಭು ಅದೆಷ್ಟು ಪರಮ ಪಾವನನು! ನಾನು ಸಂದೇಶವಾಹಕನಾದ ಕೇವಲ ಒಬ್ಬ ಮನುಷ್ಯ ಮಾತ್ರ ಆಗಿದ್ದಾನೆ.
94وَمَا مَنَعَ النَّاسَ أَن يُؤْمِنُوا إِذْ جَاءَهُمُ الْهُدَىٰ إِلَّا أَن قَالُوا أَبَعَثَ اللَّهُ بَشَرًا رَّسُولًا
ಜನರ ಬಳಿ ಸನ್ಮಾರ್ಗವು ತಲುಪಿದಾಗ ಅದರ ಮೇಲೆ ವಿಶ್ವಾಸವಿರಿಸದಂತೆ ತಡೆಯುತ್ತಿದ್ದುದು “ಅಲ್ಲಾಹನು ಒಬ್ಬ ಮನುಷ್ಯನನ್ನು ಸಂದೇಶವಾಹಕನಾಗಿ ಕಳುಹಿಸಿದ್ದಾನೆ? ಎಂಬ ಅವರ ಮಾತು ಮಾತ್ರವಾಗಿತ್ತು.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
92ಆಯತ್
ಅನುವಾದ — ಅಲ್-ಇಸ್ರಾ 92
ಸೂರಾ ಅಲ್-ಇಸ್ರಾ ಆಯತ್ 92 - ಓದಿ, ಆಲಿಸಿ, ಅನುವಾದ, ಕನ್ನಡ : ಅಥವಾ ನೀವು ಭಾವಿಸಿದಂತೆಯೇ ನಮ್ಮ ಮೇಲೆ ಆಕಾಶವನ್ನು ತುಂಡು ತುಂಡಾಗಿಸಿ ಬೀಳಿಸಬೇಕು. ಇಲ್ಲವೇ…ಸೂರಾ ಆಯತ್ 92/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 90–94. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








