ಅಲ್-ಇಸ್ರಾ · 93/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
أَوْ يَكُونَ لَكَ بَيْتٌ مِّن زُخْرُفٍ أَوْ تَرْقَىٰ فِي السَّمَاءِ وَلَن نُّؤْمِنَ لِرُقِيِّكَ حَتَّىٰ تُنَزِّلَ عَلَيْنَا كِتَابًا نَّقْرَؤُهُ ۗ قُلْ سُبْحَانَ رَبِّي هَلْ كُنتُ إِلَّا بَشَرًا رَّسُولًا ۝٩٣
Aw yakoona laka baitum min zukhrufin aw tarqaa fis samaaa`i wa lan nu`mina liruqiyyika hatta tunazzila `alainaa kitaaban naqra`uh; qul Subhaana Rabbee hal kuntu illaa basharar Rasoolaa
📖 ಕನ್ನಡ ಅರ್ಥ
ಅಥವಾ ನಿಮಗಾಗಿ ಚಿನ್ನದ ಮನೆಯೊಂದು ಉಂಟಾಗಲಿ. ಇಲ್ಲವೇ ನೀವು ಆಕಾಶಕ್ಕೆ ಏರಿ ಹೋಗಬೇಕು ಮತ್ತು ನೀವು ನಮ್ಮ ಮೇಲೆ ನಾವು ಓದುವಂತಹ ಒಂದು ಗ್ರಂಥವನ್ನು ಇಳಿಸಿ ತರುವವರೆಗೂ ನಾವು ನಿಮ್ಮ ಏರುವಿಕೆಯನ್ನು ಖಂಡಿತ ನಂಬಲಾರೆವು. ನೀವು ಹೇಳಿರಿ: ನನ್ನ ಪ್ರಭು ಅದೆಷ್ಟು ಪರಮ ಪಾವನನು! ನಾನು ಸಂದೇಶವಾಹಕನಾದ ಕೇವಲ ಒಬ್ಬ ಮನುಷ್ಯ ಮಾತ್ರ ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 91-95 — ಸೂರಾ ಅಲ್-ಇಸ್ರಾ

91أَوْ تَكُونَ لَكَ جَنَّةٌ مِّن نَّخِيلٍ وَعِنَبٍ فَتُفَجِّرَ الْأَنْهَارَ خِلَالَهَا تَفْجِيرًا
ಇಲ್ಲವೇ ನಿಮಗೇ ಖರ್ಜೂರ ಮತ್ತು ದ್ರಾಕ್ಷಿಯ ಯಾವುದಾದರೂ ತೊಟವಿದ್ದು ಅದರ ನಡುವೆ ನೀವು ತುಂಬಿದ ಕಾಲುವೆಗಳನ್ನು ಹರಿಸಿ ತೋರಿಸಬೇಕು.
92أَوْ تُسْقِطَ السَّمَاءَ كَمَا زَعَمْتَ عَلَيْنَا كِسَفًا أَوْ تَأْتِيَ بِاللَّهِ وَالْمَلَائِكَةِ قَبِيلًا
ಅಥವಾ ನೀವು ಭಾವಿಸಿದಂತೆಯೇ ನಮ್ಮ ಮೇಲೆ ಆಕಾಶವನ್ನು ತುಂಡು ತುಂಡಾಗಿಸಿ ಬೀಳಿಸಬೇಕು. ಇಲ್ಲವೇ ನೀವು ಅಲ್ಲಾಹನನ್ನು ಮತ್ತು ಮಲಕ್‌ಗಳÀನ್ನು ನಮ್ಮ ಮುಖಾಮುಖಿ ತರಬೇಕು.
93أَوْ يَكُونَ لَكَ بَيْتٌ مِّن زُخْرُفٍ أَوْ تَرْقَىٰ فِي السَّمَاءِ وَلَن نُّؤْمِنَ لِرُقِيِّكَ حَتَّىٰ تُنَزِّلَ عَلَيْنَا كِتَابًا نَّقْرَؤُهُ ۗ قُلْ سُبْحَانَ رَبِّي هَلْ كُنتُ إِلَّا بَشَرًا رَّسُولًا
ಅಥವಾ ನಿಮಗಾಗಿ ಚಿನ್ನದ ಮನೆಯೊಂದು ಉಂಟಾಗಲಿ. ಇಲ್ಲವೇ ನೀವು ಆಕಾಶಕ್ಕೆ ಏರಿ ಹೋಗಬೇಕು ಮತ್ತು ನೀವು ನಮ್ಮ ಮೇಲೆ ನಾವು ಓದುವಂತಹ ಒಂದು ಗ್ರಂಥವನ್ನು ಇಳಿಸಿ ತರುವವರೆಗೂ ನಾವು ನಿಮ್ಮ ಏರುವಿಕೆಯನ್ನು ಖಂಡಿತ ನಂಬಲಾರೆವು. ನೀವು ಹೇಳಿರಿ: ನನ್ನ ಪ್ರಭು ಅದೆಷ್ಟು ಪರಮ ಪಾವನನು! ನಾನು ಸಂದೇಶವಾಹಕನಾದ ಕೇವಲ ಒಬ್ಬ ಮನುಷ್ಯ ಮಾತ್ರ ಆಗಿದ್ದಾನೆ.
94وَمَا مَنَعَ النَّاسَ أَن يُؤْمِنُوا إِذْ جَاءَهُمُ الْهُدَىٰ إِلَّا أَن قَالُوا أَبَعَثَ اللَّهُ بَشَرًا رَّسُولًا
ಜನರ ಬಳಿ ಸನ್ಮಾರ್ಗವು ತಲುಪಿದಾಗ ಅದರ ಮೇಲೆ ವಿಶ್ವಾಸವಿರಿಸದಂತೆ ತಡೆಯುತ್ತಿದ್ದುದು “ಅಲ್ಲಾಹನು ಒಬ್ಬ ಮನುಷ್ಯನನ್ನು ಸಂದೇಶವಾಹಕನಾಗಿ ಕಳುಹಿಸಿದ್ದಾನೆ? ಎಂಬ ಅವರ ಮಾತು ಮಾತ್ರವಾಗಿತ್ತು.
95قُل لَّوْ كَانَ فِي الْأَرْضِ مَلَائِكَةٌ يَمْشُونَ مُطْمَئِنِّينَ لَنَزَّلْنَا عَلَيْهِم مِّنَ السَّمَاءِ مَلَكًا رَّسُولًا
ಹೇಳಿರಿ: ಭೂಮಿಯ ಮೇಲೆ ಮಲಕ್‌ಗಳು ನೆಮ್ಮದಿಯಿಂದ ನೆಡೆದಾಡುತ್ತಿರುತ್ತಿದ್ದರೆ ನಾವು ಖಂಡಿತವಾಗಿಯೂ ಆಕಾಶದಿಂದ ಒಬ್ಬ ಮಲಕ್‌ನನ್ನೇ ಅವರ ಬಳಿ ಸಂದೇಶವಾಹಕನನ್ನಾಗಿ ಕಳುಹಿಸುತ್ತಿದ್ದೆವು,
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
93ಆಯತ್

ಅನುವಾದ — ಅಲ್-ಇಸ್ರಾ 93

ಸೂರಾ ಅಲ್-ಇಸ್ರಾ ಆಯತ್ 93 - ಓದಿ, ಆಲಿಸಿ, ಅನುವಾದ, ಕನ್ನಡ : ಅಥವಾ ನಿಮಗಾಗಿ ಚಿನ್ನದ ಮನೆಯೊಂದು ಉಂಟಾಗಲಿ. ಇಲ್ಲವೇ ನೀವು ಆಕಾಶಕ್ಕೆ ಏರಿ ಹೋಗಬೇಕು…

ಸೂರಾ ಆಯತ್ 93/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 91–95. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers