ಅಲ್-ಇಸ್ರಾ · 94/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
وَمَا مَنَعَ النَّاسَ أَن يُؤْمِنُوا إِذْ جَاءَهُمُ الْهُدَىٰ إِلَّا أَن قَالُوا أَبَعَثَ اللَّهُ بَشَرًا رَّسُولًا ٩٤
Transliteration
Wa maa mana`an naasa any yu`minooo iz jaaa`ahumul hudaaa illaaa an qaalooo aba`asal laahu basharar Rasoolaa
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಜನರ ಬಳಿ ಸನ್ಮಾರ್ಗವು ತಲುಪಿದಾಗ ಅದರ ಮೇಲೆ ವಿಶ್ವಾಸವಿರಿಸದಂತೆ ತಡೆಯುತ್ತಿದ್ದುದು “ಅಲ್ಲಾಹನು ಒಬ್ಬ ಮನುಷ್ಯನನ್ನು ಸಂದೇಶವಾಹಕನಾಗಿ ಕಳುಹಿಸಿದ್ದಾನೆ? ಎಂಬ ಅವರ ಮಾತು ಮಾತ್ರವಾಗಿತ್ತು.
Additional reference in தமிழ்
🎧 ಆಲಿಸಿ
📜 ಆಯತ್ 92-96 — ಸೂರಾ ಅಲ್-ಇಸ್ರಾ
92أَوْ تُسْقِطَ السَّمَاءَ كَمَا زَعَمْتَ عَلَيْنَا كِسَفًا أَوْ تَأْتِيَ بِاللَّهِ وَالْمَلَائِكَةِ قَبِيلًا
ಅಥವಾ ನೀವು ಭಾವಿಸಿದಂತೆಯೇ ನಮ್ಮ ಮೇಲೆ ಆಕಾಶವನ್ನು ತುಂಡು ತುಂಡಾಗಿಸಿ ಬೀಳಿಸಬೇಕು. ಇಲ್ಲವೇ ನೀವು ಅಲ್ಲಾಹನನ್ನು ಮತ್ತು ಮಲಕ್‌ಗಳÀನ್ನು ನಮ್ಮ ಮುಖಾಮುಖಿ ತರಬೇಕು.
93أَوْ يَكُونَ لَكَ بَيْتٌ مِّن زُخْرُفٍ أَوْ تَرْقَىٰ فِي السَّمَاءِ وَلَن نُّؤْمِنَ لِرُقِيِّكَ حَتَّىٰ تُنَزِّلَ عَلَيْنَا كِتَابًا نَّقْرَؤُهُ ۗ قُلْ سُبْحَانَ رَبِّي هَلْ كُنتُ إِلَّا بَشَرًا رَّسُولًا
ಅಥವಾ ನಿಮಗಾಗಿ ಚಿನ್ನದ ಮನೆಯೊಂದು ಉಂಟಾಗಲಿ. ಇಲ್ಲವೇ ನೀವು ಆಕಾಶಕ್ಕೆ ಏರಿ ಹೋಗಬೇಕು ಮತ್ತು ನೀವು ನಮ್ಮ ಮೇಲೆ ನಾವು ಓದುವಂತಹ ಒಂದು ಗ್ರಂಥವನ್ನು ಇಳಿಸಿ ತರುವವರೆಗೂ ನಾವು ನಿಮ್ಮ ಏರುವಿಕೆಯನ್ನು ಖಂಡಿತ ನಂಬಲಾರೆವು. ನೀವು ಹೇಳಿರಿ: ನನ್ನ ಪ್ರಭು ಅದೆಷ್ಟು ಪರಮ ಪಾವನನು! ನಾನು ಸಂದೇಶವಾಹಕನಾದ ಕೇವಲ ಒಬ್ಬ ಮನುಷ್ಯ ಮಾತ್ರ ಆಗಿದ್ದಾನೆ.
94وَمَا مَنَعَ النَّاسَ أَن يُؤْمِنُوا إِذْ جَاءَهُمُ الْهُدَىٰ إِلَّا أَن قَالُوا أَبَعَثَ اللَّهُ بَشَرًا رَّسُولًا
ಜನರ ಬಳಿ ಸನ್ಮಾರ್ಗವು ತಲುಪಿದಾಗ ಅದರ ಮೇಲೆ ವಿಶ್ವಾಸವಿರಿಸದಂತೆ ತಡೆಯುತ್ತಿದ್ದುದು “ಅಲ್ಲಾಹನು ಒಬ್ಬ ಮನುಷ್ಯನನ್ನು ಸಂದೇಶವಾಹಕನಾಗಿ ಕಳುಹಿಸಿದ್ದಾನೆ? ಎಂಬ ಅವರ ಮಾತು ಮಾತ್ರವಾಗಿತ್ತು.
95قُل لَّوْ كَانَ فِي الْأَرْضِ مَلَائِكَةٌ يَمْشُونَ مُطْمَئِنِّينَ لَنَزَّلْنَا عَلَيْهِم مِّنَ السَّمَاءِ مَلَكًا رَّسُولًا
ಹೇಳಿರಿ: ಭೂಮಿಯ ಮೇಲೆ ಮಲಕ್‌ಗಳು ನೆಮ್ಮದಿಯಿಂದ ನೆಡೆದಾಡುತ್ತಿರುತ್ತಿದ್ದರೆ ನಾವು ಖಂಡಿತವಾಗಿಯೂ ಆಕಾಶದಿಂದ ಒಬ್ಬ ಮಲಕ್‌ನನ್ನೇ ಅವರ ಬಳಿ ಸಂದೇಶವಾಹಕನನ್ನಾಗಿ ಕಳುಹಿಸುತ್ತಿದ್ದೆವು,
96قُلْ كَفَىٰ بِاللَّهِ شَهِيدًا بَيْنِي وَبَيْنَكُمْ ۚ إِنَّهُ كَانَ بِعِبَادِهِ خَبِيرًا بَصِيرًا
ಹೇಳಿರಿ ನನ್ನ ಮತ್ತು ನಿಮ್ಮ ನಡುವೆ ಸಾಕ್ಷಿಯಾಗಿ ಅಲ್ಲಾಹನೇ ಸಾಕು. ಖಂಡಿವಾಗಿಯೂ ಅವನು ತನ್ನ ದಾಸರ ಬಗ್ಗೆ ಚೆನ್ನಾಗಿ ಅರಿವುಳ್ಳವನು, ಚೆನ್ನಾಗಿ ನೋಡುವವನು ಆಗಿರುವನು.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
94ಆಯತ್
ಅನುವಾದ — ಅಲ್-ಇಸ್ರಾ 94
ಸೂರಾ ಅಲ್-ಇಸ್ರಾ ಆಯತ್ 94 - ಓದಿ, ಆಲಿಸಿ, ಅನುವಾದ, ಕನ್ನಡ : ಜನರ ಬಳಿ ಸನ್ಮಾರ್ಗವು ತಲುಪಿದಾಗ ಅದರ ಮೇಲೆ ವಿಶ್ವಾಸವಿರಿಸದಂತೆ ತಡೆಯುತ್ತಿದ್ದುದು “ಅಲ್ಲಾಹನು ಒಬ್ಬ…ಸೂರಾ ಆಯತ್ 94/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 92–96. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 8, 2026
Don't forget us in your sincere prayers








