ಅಲ್-ಇಸ್ರಾ · 95/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
قُل لَّوْ كَانَ فِي الْأَرْضِ مَلَائِكَةٌ يَمْشُونَ مُطْمَئِنِّينَ لَنَزَّلْنَا عَلَيْهِم مِّنَ السَّمَاءِ مَلَكًا رَّسُولًا ۝٩٥
Qul law kaana fil ardi malaaa `ikatuny yamshoona mutma`inneena lanazzalnaa `alaihim minas samaaa`i malakar Rasoolaa
📖 ಕನ್ನಡ ಅರ್ಥ
ಹೇಳಿರಿ: ಭೂಮಿಯ ಮೇಲೆ ಮಲಕ್‌ಗಳು ನೆಮ್ಮದಿಯಿಂದ ನೆಡೆದಾಡುತ್ತಿರುತ್ತಿದ್ದರೆ ನಾವು ಖಂಡಿತವಾಗಿಯೂ ಆಕಾಶದಿಂದ ಒಬ್ಬ ಮಲಕ್‌ನನ್ನೇ ಅವರ ಬಳಿ ಸಂದೇಶವಾಹಕನನ್ನಾಗಿ ಕಳುಹಿಸುತ್ತಿದ್ದೆವು,

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 93-97 — ಸೂರಾ ಅಲ್-ಇಸ್ರಾ

93أَوْ يَكُونَ لَكَ بَيْتٌ مِّن زُخْرُفٍ أَوْ تَرْقَىٰ فِي السَّمَاءِ وَلَن نُّؤْمِنَ لِرُقِيِّكَ حَتَّىٰ تُنَزِّلَ عَلَيْنَا كِتَابًا نَّقْرَؤُهُ ۗ قُلْ سُبْحَانَ رَبِّي هَلْ كُنتُ إِلَّا بَشَرًا رَّسُولًا
ಅಥವಾ ನಿಮಗಾಗಿ ಚಿನ್ನದ ಮನೆಯೊಂದು ಉಂಟಾಗಲಿ. ಇಲ್ಲವೇ ನೀವು ಆಕಾಶಕ್ಕೆ ಏರಿ ಹೋಗಬೇಕು ಮತ್ತು ನೀವು ನಮ್ಮ ಮೇಲೆ ನಾವು ಓದುವಂತಹ ಒಂದು ಗ್ರಂಥವನ್ನು ಇಳಿಸಿ ತರುವವರೆಗೂ ನಾವು ನಿಮ್ಮ ಏರುವಿಕೆಯನ್ನು ಖಂಡಿತ ನಂಬಲಾರೆವು. ನೀವು ಹೇಳಿರಿ: ನನ್ನ ಪ್ರಭು ಅದೆಷ್ಟು ಪರಮ ಪಾವನನು! ನಾನು ಸಂದೇಶವಾಹಕನಾದ ಕೇವಲ ಒಬ್ಬ ಮನುಷ್ಯ ಮಾತ್ರ ಆಗಿದ್ದಾನೆ.
94وَمَا مَنَعَ النَّاسَ أَن يُؤْمِنُوا إِذْ جَاءَهُمُ الْهُدَىٰ إِلَّا أَن قَالُوا أَبَعَثَ اللَّهُ بَشَرًا رَّسُولًا
ಜನರ ಬಳಿ ಸನ್ಮಾರ್ಗವು ತಲುಪಿದಾಗ ಅದರ ಮೇಲೆ ವಿಶ್ವಾಸವಿರಿಸದಂತೆ ತಡೆಯುತ್ತಿದ್ದುದು “ಅಲ್ಲಾಹನು ಒಬ್ಬ ಮನುಷ್ಯನನ್ನು ಸಂದೇಶವಾಹಕನಾಗಿ ಕಳುಹಿಸಿದ್ದಾನೆ? ಎಂಬ ಅವರ ಮಾತು ಮಾತ್ರವಾಗಿತ್ತು.
95قُل لَّوْ كَانَ فِي الْأَرْضِ مَلَائِكَةٌ يَمْشُونَ مُطْمَئِنِّينَ لَنَزَّلْنَا عَلَيْهِم مِّنَ السَّمَاءِ مَلَكًا رَّسُولًا
ಹೇಳಿರಿ: ಭೂಮಿಯ ಮೇಲೆ ಮಲಕ್‌ಗಳು ನೆಮ್ಮದಿಯಿಂದ ನೆಡೆದಾಡುತ್ತಿರುತ್ತಿದ್ದರೆ ನಾವು ಖಂಡಿತವಾಗಿಯೂ ಆಕಾಶದಿಂದ ಒಬ್ಬ ಮಲಕ್‌ನನ್ನೇ ಅವರ ಬಳಿ ಸಂದೇಶವಾಹಕನನ್ನಾಗಿ ಕಳುಹಿಸುತ್ತಿದ್ದೆವು,
96قُلْ كَفَىٰ بِاللَّهِ شَهِيدًا بَيْنِي وَبَيْنَكُمْ ۚ إِنَّهُ كَانَ بِعِبَادِهِ خَبِيرًا بَصِيرًا
ಹೇಳಿರಿ ನನ್ನ ಮತ್ತು ನಿಮ್ಮ ನಡುವೆ ಸಾಕ್ಷಿಯಾಗಿ ಅಲ್ಲಾಹನೇ ಸಾಕು. ಖಂಡಿವಾಗಿಯೂ ಅವನು ತನ್ನ ದಾಸರ ಬಗ್ಗೆ ಚೆನ್ನಾಗಿ ಅರಿವುಳ್ಳವನು, ಚೆನ್ನಾಗಿ ನೋಡುವವನು ಆಗಿರುವನು.
97وَمَن يَهْدِ اللَّهُ فَهُوَ الْمُهْتَدِ ۖ وَمَن يُضْلِلْ فَلَن تَجِدَ لَهُمْ أَوْلِيَاءَ مِن دُونِهِ ۖ وَنَحْشُرُهُمْ يَوْمَ الْقِيَامَةِ عَلَىٰ وُجُوهِهِمْ عُمْيًا وَبُكْمًا وَصُمًّا ۖ مَّأْوَاهُمْ جَهَنَّمُ ۖ كُلَّمَا خَبَتْ زِدْنَاهُمْ سَعِيرًا
ಯಾರಿಗೆ ಅಲ್ಲಾಹನು ಸನ್ಮಾರ್ಗದಲ್ಲಿ ಮುನ್ನಡೆಸುತ್ತನೋ ಅವನೇ ಸನ್ಮಾರ್ಗ ಪಡೆಯುತ್ತಾನೆ. ಮತ್ತು ಅವನು ಯಾರನ್ನು ದಾರಿಗೆಡಿಸುತ್ತಾನೋ ಇಂತಹವರಿಗೆ ಖಂಡಿತವಾಗಿಯೂ ನೀವು ಅಲ್ಲಾಹನ ಹೊರತು ಅವನ ಸಹಾಯಕ ಮಿತ್ರನಾಗಿ ಇನ್ನಾರನ್ನು ಪಡೆಯಲಾರಿರಿ. ಅಂತಹವರನ್ನು ನಾವು ಪ್ರಳಯ ದಿನದಂದು ಕುರುಡರು, ಮೂಗರು, ಕಿವುಡರನ್ನಾಗಿ ಮಾಡಿ ಅಧೋಮುಕಿಗಳನ್ನಾಗಿ ಒಟ್ಟು ಸೇರಿಸುವೆವು. ಅವರ ನೆಲೆಯು ನರಕವಾಗಿರುವುದು. ಅದರ ಅಗ್ನಿಯು ಮಂದವಾದಾಗಲೆಲ್ಲಾ ನಾವು ಅವರ ಮೇಲೆ ಅದನ್ನು ಭುಗಿಲೆಬ್ಬಿಸುತ್ತಿರುವೆವು.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
95ಆಯತ್

ಅನುವಾದ — ಅಲ್-ಇಸ್ರಾ 95

ಸೂರಾ ಅಲ್-ಇಸ್ರಾ ಆಯತ್ 95 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ: ಭೂಮಿಯ ಮೇಲೆ ಮಲಕ್‌ಗಳು ನೆಮ್ಮದಿಯಿಂದ ನೆಡೆದಾಡುತ್ತಿರುತ್ತಿದ್ದರೆ ನಾವು ಖಂಡಿತವಾಗಿಯೂ ಆಕಾಶದಿಂದ ಒಬ್ಬ…

ಸೂರಾ ಆಯತ್ 95/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 93–97. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers