ಅಲ್-ಇಸ್ರಾ · 98/111
ಅನುವಾದ ಉಚ್ಚಾರಣೆ — ಸೂರಾ ಅಲ್-ಇಸ್ರಾ
ذَٰلِكَ جَزَاؤُهُم بِأَنَّهُمْ كَفَرُوا بِآيَاتِنَا وَقَالُوا أَإِذَا كُنَّا عِظَامًا وَرُفَاتًا أَإِنَّا لَمَبْعُوثُونَ خَلْقًا جَدِيدًا ۝٩٨
Zaalika jazaa`uhum biannahum kafaroo bi aayaatinaa wa qaalooo `a izaa kunnaa `izaamanw wa rufaatan`a innaa lamaboosoona khalqan jadeedaa
📖 ಕನ್ನಡ ಅರ್ಥ
ಇದು ನಮ್ಮ ದೃಷ್ಟಾಂತಗಳನ್ನು ನಿಷೇಧಿಸಿದಕ್ಕಾಗಿ ಮತ್ತು ನಾವು ಎಲುಬುಗಳಾಗಿ, ಚೂರು ಚೂರಾದ ಬಳಿಕವೂ ಹೊಸ ಸೃಷ್ಟಿಯಲ್ಲಿ ಎಬ್ಬಿಸಲ್ಪಡುತ್ತೇವೆಯೇ? ಎಂದು ಅವರು ಹೇಳುತ್ತಿದ್ದುದರ ಪ್ರತಿಫಲವಾಗಿದೆ.

🎧 ಆಲಿಸಿ


📜 ಆಯತ್ 96-100 — ಸೂರಾ ಅಲ್-ಇಸ್ರಾ

96قُلْ كَفَىٰ بِاللَّهِ شَهِيدًا بَيْنِي وَبَيْنَكُمْ ۚ إِنَّهُ كَانَ بِعِبَادِهِ خَبِيرًا بَصِيرًا
ಹೇಳಿರಿ ನನ್ನ ಮತ್ತು ನಿಮ್ಮ ನಡುವೆ ಸಾಕ್ಷಿಯಾಗಿ ಅಲ್ಲಾಹನೇ ಸಾಕು. ಖಂಡಿವಾಗಿಯೂ ಅವನು ತನ್ನ ದಾಸರ ಬಗ್ಗೆ ಚೆನ್ನಾಗಿ ಅರಿವುಳ್ಳವನು, ಚೆನ್ನಾಗಿ ನೋಡುವವನು ಆಗಿರುವನು.
97وَمَن يَهْدِ اللَّهُ فَهُوَ الْمُهْتَدِ ۖ وَمَن يُضْلِلْ فَلَن تَجِدَ لَهُمْ أَوْلِيَاءَ مِن دُونِهِ ۖ وَنَحْشُرُهُمْ يَوْمَ الْقِيَامَةِ عَلَىٰ وُجُوهِهِمْ عُمْيًا وَبُكْمًا وَصُمًّا ۖ مَّأْوَاهُمْ جَهَنَّمُ ۖ كُلَّمَا خَبَتْ زِدْنَاهُمْ سَعِيرًا
ಯಾರಿಗೆ ಅಲ್ಲಾಹನು ಸನ್ಮಾರ್ಗದಲ್ಲಿ ಮುನ್ನಡೆಸುತ್ತನೋ ಅವನೇ ಸನ್ಮಾರ್ಗ ಪಡೆಯುತ್ತಾನೆ. ಮತ್ತು ಅವನು ಯಾರನ್ನು ದಾರಿಗೆಡಿಸುತ್ತಾನೋ ಇಂತಹವರಿಗೆ ಖಂಡಿತವಾಗಿಯೂ ನೀವು ಅಲ್ಲಾಹನ ಹೊರತು ಅವನ ಸಹಾಯಕ ಮಿತ್ರನಾಗಿ ಇನ್ನಾರನ್ನು ಪಡೆಯಲಾರಿರಿ. ಅಂತಹವರನ್ನು ನಾವು ಪ್ರಳಯ ದಿನದಂದು ಕುರುಡರು, ಮೂಗರು, ಕಿವುಡರನ್ನಾಗಿ ಮಾಡಿ ಅಧೋಮುಕಿಗಳನ್ನಾಗಿ ಒಟ್ಟು ಸೇರಿಸುವೆವು. ಅವರ ನೆಲೆಯು ನರಕವಾಗಿರುವುದು. ಅದರ ಅಗ್ನಿಯು ಮಂದವಾದಾಗಲೆಲ್ಲಾ ನಾವು ಅವರ ಮೇಲೆ ಅದನ್ನು ಭುಗಿಲೆಬ್ಬಿಸುತ್ತಿರುವೆವು.
98ذَٰلِكَ جَزَاؤُهُم بِأَنَّهُمْ كَفَرُوا بِآيَاتِنَا وَقَالُوا أَإِذَا كُنَّا عِظَامًا وَرُفَاتًا أَإِنَّا لَمَبْعُوثُونَ خَلْقًا جَدِيدًا
ಇದು ನಮ್ಮ ದೃಷ್ಟಾಂತಗಳನ್ನು ನಿಷೇಧಿಸಿದಕ್ಕಾಗಿ ಮತ್ತು ನಾವು ಎಲುಬುಗಳಾಗಿ, ಚೂರು ಚೂರಾದ ಬಳಿಕವೂ ಹೊಸ ಸೃಷ್ಟಿಯಲ್ಲಿ ಎಬ್ಬಿಸಲ್ಪಡುತ್ತೇವೆಯೇ? ಎಂದು ಅವರು ಹೇಳುತ್ತಿದ್ದುದರ ಪ್ರತಿಫಲವಾಗಿದೆ.
99۞ أَوَلَمْ يَرَوْا أَنَّ اللَّهَ الَّذِي خَلَقَ السَّمَاوَاتِ وَالْأَرْضَ قَادِرٌ عَلَىٰ أَن يَخْلُقَ مِثْلَهُمْ وَجَعَلَ لَهُمْ أَجَلًا لَّا رَيْبَ فِيهِ فَأَبَى الظَّالِمُونَ إِلَّا كُفُورًا
ಆಕಾಶಗಳನ್ನು ಮತ್ತು ಭೂಮಿಯನ್ನು ಸೃಷ್ಟಿಸಿದ ಅಲ್ಲಾಹನು ಖಂಡಿತವಾಗಿಯೂ ಅವರಂತಿರುವವರನ್ನು ಸೃಷ್ಟಿಸಲು ಶಕ್ತನಾಗಿದ್ದಾನೆಂದು ಅವರು ನೋಡುವುದಿಲ್ಲವೇ? ಮತ್ತು ಅವನು ಅವರಿಗೆ ಒಂದು ಕಾಲಾವಧಿಯನ್ನು ನಿಶ್ಚಯಿಸಿದನು: ಅದರಲ್ಲಿ ಸಂಶಯವಿಲ್ಲ. ಆದರೆ ಅಕ್ರಮಿಗಳು ನಿಷೇಧವನ್ನು ತಾಳದೇ ಇರುವುದಿಲ್ಲ.
100قُل لَّوْ أَنتُمْ تَمْلِكُونَ خَزَائِنَ رَحْمَةِ رَبِّي إِذًا لَّأَمْسَكْتُمْ خَشْيَةَ الْإِنفَاقِ ۚ وَكَانَ الْإِنسَانُ قَتُورًا
ಓ ಪೈಗಂಬರರೇ ಹೇಳಿರಿ: ನೀವು ನನ್ನ ಪ್ರಭುವಿನ ಕಾರುಣ್ಯದ ಭಂಡಾರಗಳ ಒಡೆಯರಾಗಿರುತ್ತಿದ್ದರೂ ಅದು ಖರ್ಚಾಗಿಬಿಡುವ ಭಯದಿಂದ ನೀವದನ್ನು ತಡೆದಿರಿಸಿಕೊಳ್ಳುತ್ತಿದ್ದಿರಿ ಮತ್ತು ಮನುಷ್ಯನು ಬಲು ಜಿಪುಣನೇ ಆಗಿದ್ದಾನೆ.
ಅಲ್-ಇಸ್ರಾಕುರಾನ್ ಸೂಚಿ
111ಆಯತ್
MeccanRevelation
98ಆಯತ್

ಅನುವಾದ — ಅಲ್-ಇಸ್ರಾ 98

ಸೂರಾ ಅಲ್-ಇಸ್ರಾ ಆಯತ್ 98 - ಓದಿ, ಆಲಿಸಿ, ಅನುವಾದ, ಕನ್ನಡ : ಇದು ನಮ್ಮ ದೃಷ್ಟಾಂತಗಳನ್ನು ನಿಷೇಧಿಸಿದಕ್ಕಾಗಿ ಮತ್ತು ನಾವು ಎಲುಬುಗಳಾಗಿ, ಚೂರು ಚೂರಾದ ಬಳಿಕವೂ…

ಸೂರಾ ಆಯತ್ 98/111 — ಸೂರಾ ಅಲ್-ಇಸ್ರಾ الإسراء (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಇಸ್ರಾ ಆಲಿಸಿ, ಸೂರಾ ಅಲ್-ಇಸ್ರಾ ಅನುವಾದ, ಸೂರಾ ಅಲ್-ಇಸ್ರಾ mp3, ಸೂರಾ ಅಲ್-ಇಸ್ರಾ pdf. ಆಯತ್ 96–100. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers