ಅಲ್-ಕಹ್ಫ್ · 1/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
الْحَمْدُ لِلَّهِ الَّذِي أَنزَلَ عَلَىٰ عَبْدِهِ الْكِتَابَ وَلَمْ يَجْعَل لَّهُ عِوَجًا ۜ ۝١
Alhamdu lillaahil lazeee anzala `alaa `abdihil kitaaba wa lam yaj`al lahoo `iwajaa
📖 ಕನ್ನಡ ಅರ್ಥ
ಸರ್ವಸ್ತುತಿಯು ಅಲ್ಲಾಹನಿಗೆ ಮೀಸಲು. ಅವನು ತನ್ನ ದಾಸನ ಮೇಲೆ ಗ್ರಂಥವನ್ನು (ಕುರ್‌ಆನನ್ನು) ಅವತೀರ್ಣಗೊಳಿಸಿದನು ಮತ್ತು ಅದರಲ್ಲಿ ಯಾವ ವಕ್ರತೆಯನ್ನೂ ಇರಿಸಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-3 — ಸೂರಾ ಅಲ್-ಕಹ್ಫ್

1الْحَمْدُ لِلَّهِ الَّذِي أَنزَلَ عَلَىٰ عَبْدِهِ الْكِتَابَ وَلَمْ يَجْعَل لَّهُ عِوَجًا ۜ
ಸರ್ವಸ್ತುತಿಯು ಅಲ್ಲಾಹನಿಗೆ ಮೀಸಲು. ಅವನು ತನ್ನ ದಾಸನ ಮೇಲೆ ಗ್ರಂಥವನ್ನು (ಕುರ್‌ಆನನ್ನು) ಅವತೀರ್ಣಗೊಳಿಸಿದನು ಮತ್ತು ಅದರಲ್ಲಿ ಯಾವ ವಕ್ರತೆಯನ್ನೂ ಇರಿಸಿಲ್ಲ.
2قَيِّمًا لِّيُنذِرَ بَأْسًا شَدِيدًا مِّن لَّدُنْهُ وَيُبَشِّرَ الْمُؤْمِنِينَ الَّذِينَ يَعْمَلُونَ الصَّالِحَاتِ أَنَّ لَهُمْ أَجْرًا حَسَنًا
ಋಜುವಾದ ಗ್ರಂಥವಿದು; ಅವನ ಕಡೆಯಿಂದ ಕಠಿಣ ಯಾತನೆಯ ಕುರಿತು ಎಚ್ಚರಿಸಲಿಕ್ಕಾಗಿ ಹಾಗೂ ಸತ್ಯ ವಿಶ್ವಾಸವನ್ನಿರಿಸಿ, ಸತ್ಕರ್ಮಗಳನ್ನೆಸಗುವವರಿಗೆ ಉತ್ತಮವಾದ ಪ್ರತಿಫಲವಿದೆಯೆಂದು ಸುವಾರ್ತೆ ನೀಡಲಿಕ್ಕಾಗಿದೆ.
3مَّاكِثِينَ فِيهِ أَبَدًا
ಅವರು ಅದರಲ್ಲಿ ಶಾಶ್ವತವಾಗಿರುವರು.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
1ಆಯತ್

ಅನುವಾದ — ಅಲ್-ಕಹ್ಫ್ 1

ಸೂರಾ ಅಲ್-ಕಹ್ಫ್ ಆಯತ್ 1 - ಓದಿ, ಆಲಿಸಿ, ಅನುವಾದ, ಕನ್ನಡ : ಸರ್ವಸ್ತುತಿಯು ಅಲ್ಲಾಹನಿಗೆ ಮೀಸಲು. ಅವನು ತನ್ನ ದಾಸನ ಮೇಲೆ ಗ್ರಂಥವನ್ನು (ಕುರ್‌ಆನನ್ನು) ಅವತೀರ್ಣಗೊಳಿಸಿದನು…

ಸೂರಾ ಆಯತ್ 1/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 1–3. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers