ಅಲ್-ಕಹ್ಫ್ · 10/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
إِذْ أَوَى الْفِتْيَةُ إِلَى الْكَهْفِ فَقَالُوا رَبَّنَا آتِنَا مِن لَّدُنكَ رَحْمَةً وَهَيِّئْ لَنَا مِنْ أَمْرِنَا رَشَدًا ۝١٠
Iz awal fityatu ilal Kahfi faqaaloo Rabbanaaa aatinaa mil ladunka rahmatanw wa haiyi` lanaa min amrinaa rashadaa
📖 ಕನ್ನಡ ಅರ್ಥ
ಆ ಕೆಲವು ಯುವಕರು ಗುಹೆಯೊಳಗೆ ಆಶ್ರಯ ಪಡೆದಾಗ ಪ್ರಾರ್ಥಿಸಿದರು: ಓ ನಮ್ಮ ಪ್ರಭು, ನೀನು ನಿನ್ನ ವತಿಯಿಂದ ನಮಗೆ ಕರುಣೆಯನ್ನು ದಯಪಾಲಿಸು ಮತ್ತು ನಮ್ಮ ವಿಚಾರದಲ್ಲಿ ನೀನು ನಮಗೆ ಮಾರ್ಗದರ್ಶನವನ್ನು ಮಾಡು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 8-12 — ಸೂರಾ ಅಲ್-ಕಹ್ಫ್

8وَإِنَّا لَجَاعِلُونَ مَا عَلَيْهَا صَعِيدًا جُرُزًا
ಕೊನೆಗೆ ಖಂಡಿತವಾಗಿಯು ನಾವು ಭೂಮಿಯ ಮೇಲಿರುವುದೆಲ್ಲವನ್ನು ಒಂದು ಸಮತಟ್ಟಾದ ಬರಡು ಬಯಲನ್ನಾಗಿ ಮಾಡುವವರಿದ್ದೇವೆ.
9أَمْ حَسِبْتَ أَنَّ أَصْحَابَ الْكَهْفِ وَالرَّقِيمِ كَانُوا مِنْ آيَاتِنَا عَجَبًا
(ಓ ಪೈಗಂಬರರೇ) ಗುಹಾ ವಾಸಿಗಳು ಮತ್ತು ಶಿಲಾಲೇಖನದವರು ನಮ್ಮ ದೃಷ್ಟಾಂತಗಳ ಪೈಕಿ ಒಂದು ಅದ್ಭುತವೆಂದು ನೀವು ಭಾವಿಸಿರುವಿರಾ?
10إِذْ أَوَى الْفِتْيَةُ إِلَى الْكَهْفِ فَقَالُوا رَبَّنَا آتِنَا مِن لَّدُنكَ رَحْمَةً وَهَيِّئْ لَنَا مِنْ أَمْرِنَا رَشَدًا
ಆ ಕೆಲವು ಯುವಕರು ಗುಹೆಯೊಳಗೆ ಆಶ್ರಯ ಪಡೆದಾಗ ಪ್ರಾರ್ಥಿಸಿದರು: ಓ ನಮ್ಮ ಪ್ರಭು, ನೀನು ನಿನ್ನ ವತಿಯಿಂದ ನಮಗೆ ಕರುಣೆಯನ್ನು ದಯಪಾಲಿಸು ಮತ್ತು ನಮ್ಮ ವಿಚಾರದಲ್ಲಿ ನೀನು ನಮಗೆ ಮಾರ್ಗದರ್ಶನವನ್ನು ಮಾಡು.
11فَضَرَبْنَا عَلَىٰ آذَانِهِمْ فِي الْكَهْفِ سِنِينَ عَدَدًا
ಆಗ ನಾವು ಅವರ ಕಿವಿ ತಟ್ಟಿ ಆ ಗುಹೆಯಲ್ಲಿ ಅನೇಕ ವರ್ಷಗಳವರೆಗೆ ಮಲಗಿಸಿಬಟ್ಟೆವು.
12ثُمَّ بَعَثْنَاهُمْ لِنَعْلَمَ أَيُّ الْحِزْبَيْنِ أَحْصَىٰ لِمَا لَبِثُوا أَمَدًا
ಅನಂತರ ಎರಡು ಗುಂಪುಗಳಲ್ಲಿ ಯಾವುದು ತನ್ನ ಗುಹವಾಸಾದ ಕಾಲವನ್ನು ಉತ್ತಮವಾಗಿ ಗಣಿಸುತ್ತದೆಯೆಂದು ತಿಳಿಯಲಿಕ್ಕಾಗಿ ನಾವು ಅವರನ್ನು ಪುನಃ ಎಬ್ಬಿಸಿದೆವು.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
10ಆಯತ್

ಅನುವಾದ — ಅಲ್-ಕಹ್ಫ್ 10

ಸೂರಾ ಅಲ್-ಕಹ್ಫ್ ಆಯತ್ 10 - ಓದಿ, ಆಲಿಸಿ, ಅನುವಾದ, ಕನ್ನಡ : ಆ ಕೆಲವು ಯುವಕರು ಗುಹೆಯೊಳಗೆ ಆಶ್ರಯ ಪಡೆದಾಗ ಪ್ರಾರ್ಥಿಸಿದರು: ಓ ನಮ್ಮ ಪ್ರಭು,…

ಸೂರಾ ಆಯತ್ 10/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 8–12. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers