ಅಲ್-ಕಹ್ಫ್ · 103/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
قُلْ هَلْ نُنَبِّئُكُم بِالْأَخْسَرِينَ أَعْمَالًا ۝١٠٣
Qul hal nunabbi`ukum bilakhsareena a`maalaa
📖 ಕನ್ನಡ ಅರ್ಥ
(ಓ ಪೈಗಂಬರರೇ) ಹೇಳಿರಿ: ನಾನು ನಿಮಗೆ ಕರ್ಮ ಫಲಗಳಲ್ಲಿ ಅತ್ಯಧಿಕ ನಷ್ಟ ಹೊಂದಿದವರಾರೆAದು ತಿಳಿಸಿ ಕೊಡಲೇ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 101-105 — ಸೂರಾ ಅಲ್-ಕಹ್ಫ್

101الَّذِينَ كَانَتْ أَعْيُنُهُمْ فِي غِطَاءٍ عَن ذِكْرِي وَكَانُوا لَا يَسْتَطِيعُونَ سَمْعًا
ಅವರ ಕಣ್ಣುಗಳ ಮೇಲೆ ಇಹಲೋಕದಲ್ಲಿ ನನ್ನ ಸ್ಮರಣೆಯಿಂದ ಅಲಕ್ಷö್ಯತೆಯ ಪರದೆ ಬಿದ್ದಿತ್ತು ಮತ್ತು ಅವರು ಆಲಿಸಲಿಕ್ಕೂ ಅಸಮರ್ಥರಾಗಿದ್ದರು.
102أَفَحَسِبَ الَّذِينَ كَفَرُوا أَن يَتَّخِذُوا عِبَادِي مِن دُونِي أَوْلِيَاءَ ۚ إِنَّا أَعْتَدْنَا جَهَنَّمَ لِلْكَافِرِينَ نُزُلًا
ಸತ್ಯನಿಷೇಧಿಗಳು ನನ್ನನ್ನು ಬಿಟ್ಟು ನನ್ನ ದಾಸರನ್ನು ರಕ್ಷಕ ಮಿತ್ರರನ್ನಾಗಿ ಮಾಡಿಕೊಳ್ಳಬಹುದೆಂದು ಭಾವಿಸಿದ್ದಾರೆಯೇ? ಖಂಡಿತವಾಗಿಯೂ ನಾವು ಆ ಸತ್ಯನಿಷೇಧಿಗಳ ಅತಿಥ್ಯಕ್ಕಾಗಿ ನರಕವನ್ನು ಸಿದ್ಧಗೊಳಿಸಿದ್ದೇವೆ.
103قُلْ هَلْ نُنَبِّئُكُم بِالْأَخْسَرِينَ أَعْمَالًا
(ಓ ಪೈಗಂಬರರೇ) ಹೇಳಿರಿ: ನಾನು ನಿಮಗೆ ಕರ್ಮ ಫಲಗಳಲ್ಲಿ ಅತ್ಯಧಿಕ ನಷ್ಟ ಹೊಂದಿದವರಾರೆAದು ತಿಳಿಸಿ ಕೊಡಲೇ?
104الَّذِينَ ضَلَّ سَعْيُهُمْ فِي الْحَيَاةِ الدُّنْيَا وَهُمْ يَحْسَبُونَ أَنَّهُمْ يُحْسِنُونَ صُنْعًا
ಇಹಲೋಕ ಜೀವನದಲ್ಲಿ ಅವರ ಪರಿಶ್ರಮವೆಲ್ಲಾ ವ್ಯರ್ಥವಾಯಿತು. ವಸ್ತುತಃ ಅವರು ತಾವು ಅತ್ಯುತ್ತಮ ಕಾರ್ಯವನ್ನು ಮಾಡುತ್ತಿದ್ದೇವೆ ಎಂಬ ಭ್ರಮೆಯಲ್ಲಿದ್ದರು.
105أُولَٰئِكَ الَّذِينَ كَفَرُوا بِآيَاتِ رَبِّهِمْ وَلِقَائِهِ فَحَبِطَتْ أَعْمَالُهُمْ فَلَا نُقِيمُ لَهُمْ يَوْمَ الْقِيَامَةِ وَزْنًا
ಅವರೇ ತಮ್ಮ ಪ್ರಭುವಿನ ದೃಷ್ಟಾಂತಗಳನ್ನು, ಅವನ ಭೇಟಿಯನ್ನು ನಿರಾಕರಿಸಿದವರು ಆದ್ದರಿಂದ ಅವರ ಕರ್ಮಗಳು ನಿಷ್ಫಲವಾದವು. ಹಾಗೆಯೇ ನಾವು ಪ್ರಳಯದಿನದಂದು ಅವರಿಗೆ ಯಾವುದೇ ತೂಕವನ್ನು ಕೊಡುವುದಿಲ್ಲ.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
103ಆಯತ್

ಅನುವಾದ — ಅಲ್-ಕಹ್ಫ್ 103

ಸೂರಾ ಅಲ್-ಕಹ್ಫ್ ಆಯತ್ 103 - ಓದಿ, ಆಲಿಸಿ, ಅನುವಾದ, ಕನ್ನಡ : (ಓ ಪೈಗಂಬರರೇ) ಹೇಳಿರಿ: ನಾನು ನಿಮಗೆ ಕರ್ಮ ಫಲಗಳಲ್ಲಿ ಅತ್ಯಧಿಕ ನಷ್ಟ ಹೊಂದಿದವರಾರೆAದು…

ಸೂರಾ ಆಯತ್ 103/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 101–105. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers