ಅಲ್-ಕಹ್ಫ್ · 105/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
أُولَٰئِكَ الَّذِينَ كَفَرُوا بِآيَاتِ رَبِّهِمْ وَلِقَائِهِ فَحَبِطَتْ أَعْمَالُهُمْ فَلَا نُقِيمُ لَهُمْ يَوْمَ الْقِيَامَةِ وَزْنًا ١٠٥
Transliteration
Ulaaa`ikal lazeena kafaroo bi aayaati Rabbihim wa liqaaa`ihee fahabitat a`maaluhum falaa nuqeemu lahum Yawmal Qiyaamati waznaa
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅವರೇ ತಮ್ಮ ಪ್ರಭುವಿನ ದೃಷ್ಟಾಂತಗಳನ್ನು, ಅವನ ಭೇಟಿಯನ್ನು ನಿರಾಕರಿಸಿದವರು ಆದ್ದರಿಂದ ಅವರ ಕರ್ಮಗಳು ನಿಷ್ಫಲವಾದವು. ಹಾಗೆಯೇ ನಾವು ಪ್ರಳಯದಿನದಂದು ಅವರಿಗೆ ಯಾವುದೇ ತೂಕವನ್ನು ಕೊಡುವುದಿಲ್ಲ.
Additional reference in தமிழ்
🎧 ಆಲಿಸಿ
📜 ಆಯತ್ 103-107 — ಸೂರಾ ಅಲ್-ಕಹ್ಫ್
103قُلْ هَلْ نُنَبِّئُكُم بِالْأَخْسَرِينَ أَعْمَالًا
(ಓ ಪೈಗಂಬರರೇ) ಹೇಳಿರಿ: ನಾನು ನಿಮಗೆ ಕರ್ಮ ಫಲಗಳಲ್ಲಿ ಅತ್ಯಧಿಕ ನಷ್ಟ ಹೊಂದಿದವರಾರೆAದು ತಿಳಿಸಿ ಕೊಡಲೇ?
104الَّذِينَ ضَلَّ سَعْيُهُمْ فِي الْحَيَاةِ الدُّنْيَا وَهُمْ يَحْسَبُونَ أَنَّهُمْ يُحْسِنُونَ صُنْعًا
ಇಹಲೋಕ ಜೀವನದಲ್ಲಿ ಅವರ ಪರಿಶ್ರಮವೆಲ್ಲಾ ವ್ಯರ್ಥವಾಯಿತು. ವಸ್ತುತಃ ಅವರು ತಾವು ಅತ್ಯುತ್ತಮ ಕಾರ್ಯವನ್ನು ಮಾಡುತ್ತಿದ್ದೇವೆ ಎಂಬ ಭ್ರಮೆಯಲ್ಲಿದ್ದರು.
105أُولَٰئِكَ الَّذِينَ كَفَرُوا بِآيَاتِ رَبِّهِمْ وَلِقَائِهِ فَحَبِطَتْ أَعْمَالُهُمْ فَلَا نُقِيمُ لَهُمْ يَوْمَ الْقِيَامَةِ وَزْنًا
ಅವರೇ ತಮ್ಮ ಪ್ರಭುವಿನ ದೃಷ್ಟಾಂತಗಳನ್ನು, ಅವನ ಭೇಟಿಯನ್ನು ನಿರಾಕರಿಸಿದವರು ಆದ್ದರಿಂದ ಅವರ ಕರ್ಮಗಳು ನಿಷ್ಫಲವಾದವು. ಹಾಗೆಯೇ ನಾವು ಪ್ರಳಯದಿನದಂದು ಅವರಿಗೆ ಯಾವುದೇ ತೂಕವನ್ನು ಕೊಡುವುದಿಲ್ಲ.
106ذَٰلِكَ جَزَاؤُهُمْ جَهَنَّمُ بِمَا كَفَرُوا وَاتَّخَذُوا آيَاتِي وَرُسُلِي هُزُوًا
ಇದು ಅವರು ಸತ್ಯನಿಷೇಧಿಸಿದ್ದಕ್ಕಾಗಿ ಹಾಗೂ ನನ್ನ ದೃಷ್ಟಾಂತಗಳನ್ನು, ನನ್ನ ಸಂದೇಶವಾಹಕರನ್ನು ಪರಿಹಾಸ್ಯ ಮಾಡಿದ್ದಕ್ಕಾಗಿ ಅವರ ಪ್ರತಿಫಲ ನರಕವಾಗಿದೆ.
107إِنَّ الَّذِينَ آمَنُوا وَعَمِلُوا الصَّالِحَاتِ كَانَتْ لَهُمْ جَنَّاتُ الْفِرْدَوْسِ نُزُلًا
ನಿಶ್ಚಯವಾಗಿಯು ಸತ್ಯ ವಿಶ್ವಾಸವನ್ನಿರಿಸಿ ಸತ್ಕರ್ಮಗಳನ್ನು ಕೈಗೊಂಡವರಿಗೆ ಫಿರ್‌ದೌಸ್ ಸ್ವರ್ಗೋದ್ಯಾನಗಳ ಅತಿಥ್ಯವಿರುವುದು.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
105ಆಯತ್
ಅನುವಾದ — ಅಲ್-ಕಹ್ಫ್ 105
ಸೂರಾ ಅಲ್-ಕಹ್ಫ್ ಆಯತ್ 105 - ಓದಿ, ಆಲಿಸಿ, ಅನುವಾದ, ಕನ್ನಡ : ಅವರೇ ತಮ್ಮ ಪ್ರಭುವಿನ ದೃಷ್ಟಾಂತಗಳನ್ನು, ಅವನ ಭೇಟಿಯನ್ನು ನಿರಾಕರಿಸಿದವರು ಆದ್ದರಿಂದ ಅವರ ಕರ್ಮಗಳು…ಸೂರಾ ಆಯತ್ 105/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 103–107. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 8, 2026
Don't forget us in your sincere prayers








