ಅಲ್-ಕಹ್ಫ್ · 106/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
ذَٰلِكَ جَزَاؤُهُمْ جَهَنَّمُ بِمَا كَفَرُوا وَاتَّخَذُوا آيَاتِي وَرُسُلِي هُزُوًا ۝١٠٦
Zaalika jazaaa`uhum jahannamu bimaa kafaroo wattakhazooo Aayaatee wa Rusulee huzuwaa
📖 ಕನ್ನಡ ಅರ್ಥ
ಇದು ಅವರು ಸತ್ಯನಿಷೇಧಿಸಿದ್ದಕ್ಕಾಗಿ ಹಾಗೂ ನನ್ನ ದೃಷ್ಟಾಂತಗಳನ್ನು, ನನ್ನ ಸಂದೇಶವಾಹಕರನ್ನು ಪರಿಹಾಸ್ಯ ಮಾಡಿದ್ದಕ್ಕಾಗಿ ಅವರ ಪ್ರತಿಫಲ ನರಕವಾಗಿದೆ.

🎧 ಆಲಿಸಿ


📜 ಆಯತ್ 104-108 — ಸೂರಾ ಅಲ್-ಕಹ್ಫ್

104الَّذِينَ ضَلَّ سَعْيُهُمْ فِي الْحَيَاةِ الدُّنْيَا وَهُمْ يَحْسَبُونَ أَنَّهُمْ يُحْسِنُونَ صُنْعًا
ಇಹಲೋಕ ಜೀವನದಲ್ಲಿ ಅವರ ಪರಿಶ್ರಮವೆಲ್ಲಾ ವ್ಯರ್ಥವಾಯಿತು. ವಸ್ತುತಃ ಅವರು ತಾವು ಅತ್ಯುತ್ತಮ ಕಾರ್ಯವನ್ನು ಮಾಡುತ್ತಿದ್ದೇವೆ ಎಂಬ ಭ್ರಮೆಯಲ್ಲಿದ್ದರು.
105أُولَٰئِكَ الَّذِينَ كَفَرُوا بِآيَاتِ رَبِّهِمْ وَلِقَائِهِ فَحَبِطَتْ أَعْمَالُهُمْ فَلَا نُقِيمُ لَهُمْ يَوْمَ الْقِيَامَةِ وَزْنًا
ಅವರೇ ತಮ್ಮ ಪ್ರಭುವಿನ ದೃಷ್ಟಾಂತಗಳನ್ನು, ಅವನ ಭೇಟಿಯನ್ನು ನಿರಾಕರಿಸಿದವರು ಆದ್ದರಿಂದ ಅವರ ಕರ್ಮಗಳು ನಿಷ್ಫಲವಾದವು. ಹಾಗೆಯೇ ನಾವು ಪ್ರಳಯದಿನದಂದು ಅವರಿಗೆ ಯಾವುದೇ ತೂಕವನ್ನು ಕೊಡುವುದಿಲ್ಲ.
106ذَٰلِكَ جَزَاؤُهُمْ جَهَنَّمُ بِمَا كَفَرُوا وَاتَّخَذُوا آيَاتِي وَرُسُلِي هُزُوًا
ಇದು ಅವರು ಸತ್ಯನಿಷೇಧಿಸಿದ್ದಕ್ಕಾಗಿ ಹಾಗೂ ನನ್ನ ದೃಷ್ಟಾಂತಗಳನ್ನು, ನನ್ನ ಸಂದೇಶವಾಹಕರನ್ನು ಪರಿಹಾಸ್ಯ ಮಾಡಿದ್ದಕ್ಕಾಗಿ ಅವರ ಪ್ರತಿಫಲ ನರಕವಾಗಿದೆ.
107إِنَّ الَّذِينَ آمَنُوا وَعَمِلُوا الصَّالِحَاتِ كَانَتْ لَهُمْ جَنَّاتُ الْفِرْدَوْسِ نُزُلًا
ನಿಶ್ಚಯವಾಗಿಯು ಸತ್ಯ ವಿಶ್ವಾಸವನ್ನಿರಿಸಿ ಸತ್ಕರ್ಮಗಳನ್ನು ಕೈಗೊಂಡವರಿಗೆ ಫಿರ್‌ದೌಸ್ ಸ್ವರ್ಗೋದ್ಯಾನಗಳ ಅತಿಥ್ಯವಿರುವುದು.
108خَالِدِينَ فِيهَا لَا يَبْغُونَ عَنْهَا حِوَلًا
ಅಲ್ಲವರು ಶಾಶ್ವತವಾಗಿರುವರು. ಅದನ್ನು ಬಿಟ್ಟು ಬೇರೆಡೆಗೆ ಹೋಗಲು ಅವರೆಂದು ಬಯಸಲಾರರು.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
106ಆಯತ್

ಅನುವಾದ — ಅಲ್-ಕಹ್ಫ್ 106

ಸೂರಾ ಅಲ್-ಕಹ್ಫ್ ಆಯತ್ 106 - ಓದಿ, ಆಲಿಸಿ, ಅನುವಾದ, ಕನ್ನಡ : ಇದು ಅವರು ಸತ್ಯನಿಷೇಧಿಸಿದ್ದಕ್ಕಾಗಿ ಹಾಗೂ ನನ್ನ ದೃಷ್ಟಾಂತಗಳನ್ನು, ನನ್ನ ಸಂದೇಶವಾಹಕರನ್ನು ಪರಿಹಾಸ್ಯ ಮಾಡಿದ್ದಕ್ಕಾಗಿ…

ಸೂರಾ ಆಯತ್ 106/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 104–108. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers