ಅಲ್-ಕಹ್ಫ್ · 107/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
إِنَّ الَّذِينَ آمَنُوا وَعَمِلُوا الصَّالِحَاتِ كَانَتْ لَهُمْ جَنَّاتُ الْفِرْدَوْسِ نُزُلًا ۝١٠٧
Innal lazeena aamanoo wa `amilus saalihaati kaanat lahum Jannaatul Firdawsi nuzulaa
📖 ಕನ್ನಡ ಅರ್ಥ
ನಿಶ್ಚಯವಾಗಿಯು ಸತ್ಯ ವಿಶ್ವಾಸವನ್ನಿರಿಸಿ ಸತ್ಕರ್ಮಗಳನ್ನು ಕೈಗೊಂಡವರಿಗೆ ಫಿರ್‌ದೌಸ್ ಸ್ವರ್ಗೋದ್ಯಾನಗಳ ಅತಿಥ್ಯವಿರುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 105-109 — ಸೂರಾ ಅಲ್-ಕಹ್ಫ್

105أُولَٰئِكَ الَّذِينَ كَفَرُوا بِآيَاتِ رَبِّهِمْ وَلِقَائِهِ فَحَبِطَتْ أَعْمَالُهُمْ فَلَا نُقِيمُ لَهُمْ يَوْمَ الْقِيَامَةِ وَزْنًا
ಅವರೇ ತಮ್ಮ ಪ್ರಭುವಿನ ದೃಷ್ಟಾಂತಗಳನ್ನು, ಅವನ ಭೇಟಿಯನ್ನು ನಿರಾಕರಿಸಿದವರು ಆದ್ದರಿಂದ ಅವರ ಕರ್ಮಗಳು ನಿಷ್ಫಲವಾದವು. ಹಾಗೆಯೇ ನಾವು ಪ್ರಳಯದಿನದಂದು ಅವರಿಗೆ ಯಾವುದೇ ತೂಕವನ್ನು ಕೊಡುವುದಿಲ್ಲ.
106ذَٰلِكَ جَزَاؤُهُمْ جَهَنَّمُ بِمَا كَفَرُوا وَاتَّخَذُوا آيَاتِي وَرُسُلِي هُزُوًا
ಇದು ಅವರು ಸತ್ಯನಿಷೇಧಿಸಿದ್ದಕ್ಕಾಗಿ ಹಾಗೂ ನನ್ನ ದೃಷ್ಟಾಂತಗಳನ್ನು, ನನ್ನ ಸಂದೇಶವಾಹಕರನ್ನು ಪರಿಹಾಸ್ಯ ಮಾಡಿದ್ದಕ್ಕಾಗಿ ಅವರ ಪ್ರತಿಫಲ ನರಕವಾಗಿದೆ.
107إِنَّ الَّذِينَ آمَنُوا وَعَمِلُوا الصَّالِحَاتِ كَانَتْ لَهُمْ جَنَّاتُ الْفِرْدَوْسِ نُزُلًا
ನಿಶ್ಚಯವಾಗಿಯು ಸತ್ಯ ವಿಶ್ವಾಸವನ್ನಿರಿಸಿ ಸತ್ಕರ್ಮಗಳನ್ನು ಕೈಗೊಂಡವರಿಗೆ ಫಿರ್‌ದೌಸ್ ಸ್ವರ್ಗೋದ್ಯಾನಗಳ ಅತಿಥ್ಯವಿರುವುದು.
108خَالِدِينَ فِيهَا لَا يَبْغُونَ عَنْهَا حِوَلًا
ಅಲ್ಲವರು ಶಾಶ್ವತವಾಗಿರುವರು. ಅದನ್ನು ಬಿಟ್ಟು ಬೇರೆಡೆಗೆ ಹೋಗಲು ಅವರೆಂದು ಬಯಸಲಾರರು.
109قُل لَّوْ كَانَ الْبَحْرُ مِدَادًا لِّكَلِمَاتِ رَبِّي لَنَفِدَ الْبَحْرُ قَبْلَ أَن تَنفَدَ كَلِمَاتُ رَبِّي وَلَوْ جِئْنَا بِمِثْلِهِ مَدَدًا
ಹೇಳಿರಿ: ನನ್ನ ಪ್ರಭುವಿನ ವಚನಗಳನ್ನು ಬರೆಯಲು ಸಮುದ್ರವು ಶಾಯಿಯಾದರೂ ನನ್ನ ಪ್ರಭುವಿನ ವಚನಗಳು ಮುಗಿಯುವ ಮೊದಲೇ ಅದು ಮುಗಿದು ಬಿಡುವುದು ಮಾತ್ರವಲ್ಲ ಮತ್ತಷ್ಟೇ ಸಮುದ್ರವನ್ನು ತಂದರು ಅದೂ ಸಾಕಾಗದು.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
107ಆಯತ್

ಅನುವಾದ — ಅಲ್-ಕಹ್ಫ್ 107

ಸೂರಾ ಅಲ್-ಕಹ್ಫ್ ಆಯತ್ 107 - ಓದಿ, ಆಲಿಸಿ, ಅನುವಾದ, ಕನ್ನಡ : ನಿಶ್ಚಯವಾಗಿಯು ಸತ್ಯ ವಿಶ್ವಾಸವನ್ನಿರಿಸಿ ಸತ್ಕರ್ಮಗಳನ್ನು ಕೈಗೊಂಡವರಿಗೆ ಫಿರ್‌ದೌಸ್ ಸ್ವರ್ಗೋದ್ಯಾನಗಳ ಅತಿಥ್ಯವಿರುವುದು.

ಸೂರಾ ಆಯತ್ 107/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 105–109. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers