ಅಲ್-ಕಹ್ಫ್ · 109/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
قُل لَّوْ كَانَ الْبَحْرُ مِدَادًا لِّكَلِمَاتِ رَبِّي لَنَفِدَ الْبَحْرُ قَبْلَ أَن تَنفَدَ كَلِمَاتُ رَبِّي وَلَوْ جِئْنَا بِمِثْلِهِ مَدَدًا ١٠٩
Transliteration
Qul law kaanal bahru midaadal lik Kalimaati Rabbee lanafidal bahru qabla an tanfada Kalimaatu Rabbee wa law ji`naa bimislihee madadaa
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಹೇಳಿರಿ: ನನ್ನ ಪ್ರಭುವಿನ ವಚನಗಳನ್ನು ಬರೆಯಲು ಸಮುದ್ರವು ಶಾಯಿಯಾದರೂ ನನ್ನ ಪ್ರಭುವಿನ ವಚನಗಳು ಮುಗಿಯುವ ಮೊದಲೇ ಅದು ಮುಗಿದು ಬಿಡುವುದು ಮಾತ್ರವಲ್ಲ ಮತ್ತಷ್ಟೇ ಸಮುದ್ರವನ್ನು ತಂದರು ಅದೂ ಸಾಕಾಗದು.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 107-110 — ಸೂರಾ ಅಲ್-ಕಹ್ಫ್
107إِنَّ الَّذِينَ آمَنُوا وَعَمِلُوا الصَّالِحَاتِ كَانَتْ لَهُمْ جَنَّاتُ الْفِرْدَوْسِ نُزُلًا
ನಿಶ್ಚಯವಾಗಿಯು ಸತ್ಯ ವಿಶ್ವಾಸವನ್ನಿರಿಸಿ ಸತ್ಕರ್ಮಗಳನ್ನು ಕೈಗೊಂಡವರಿಗೆ ಫಿರ್‌ದೌಸ್ ಸ್ವರ್ಗೋದ್ಯಾನಗಳ ಅತಿಥ್ಯವಿರುವುದು.
108خَالِدِينَ فِيهَا لَا يَبْغُونَ عَنْهَا حِوَلًا
ಅಲ್ಲವರು ಶಾಶ್ವತವಾಗಿರುವರು. ಅದನ್ನು ಬಿಟ್ಟು ಬೇರೆಡೆಗೆ ಹೋಗಲು ಅವರೆಂದು ಬಯಸಲಾರರು.
109قُل لَّوْ كَانَ الْبَحْرُ مِدَادًا لِّكَلِمَاتِ رَبِّي لَنَفِدَ الْبَحْرُ قَبْلَ أَن تَنفَدَ كَلِمَاتُ رَبِّي وَلَوْ جِئْنَا بِمِثْلِهِ مَدَدًا
ಹೇಳಿರಿ: ನನ್ನ ಪ್ರಭುವಿನ ವಚನಗಳನ್ನು ಬರೆಯಲು ಸಮುದ್ರವು ಶಾಯಿಯಾದರೂ ನನ್ನ ಪ್ರಭುವಿನ ವಚನಗಳು ಮುಗಿಯುವ ಮೊದಲೇ ಅದು ಮುಗಿದು ಬಿಡುವುದು ಮಾತ್ರವಲ್ಲ ಮತ್ತಷ್ಟೇ ಸಮುದ್ರವನ್ನು ತಂದರು ಅದೂ ಸಾಕಾಗದು.
110قُلْ إِنَّمَا أَنَا بَشَرٌ مِّثْلُكُمْ يُوحَىٰ إِلَيَّ أَنَّمَا إِلَٰهُكُمْ إِلَٰهٌ وَاحِدٌ ۖ فَمَن كَانَ يَرْجُو لِقَاءَ رَبِّهِ فَلْيَعْمَلْ عَمَلًا صَالِحًا وَلَا يُشْرِكْ بِعِبَادَةِ رَبِّهِ أَحَدًا
ಹೇಳಿರಿ: ನಾನು ನಿಮ್ಮಂತಹ ಒಬ್ಬ ಮನುಷ್ಯನಾಗಿದ್ದೇನೆ. ನಿಮ್ಮೆಲ್ಲರ ಆರಾಧ್ಯನು ಕೇವಲ ಏಕೈಕ ಆರಾಧ್ಯನಾಗಿದ್ದಾನೆ ಎಂದು ನನ್ನೆಡೆಗೆ ಸಂದೇಶ ನೀಡಲಾಗುತ್ತಿದೆ. ಆದ್ದರಿಂದ ಯಾರಿಗೆ ತನ್ನ ಪ್ರಭುವಿನ ಭೇಟಿಯ ನಿರೀಕ್ಷೆಯಿದೆಯೋ ಅವನು ಸತ್ಕರ್ಮಗಳನ್ನು ಮಾಡಲಿ ಹಾಗೂ ತನ್ನ ಪ್ರಭುವಿನ ಆರಾಧನೆಯಲ್ಲಿ ಯಾರನ್ನೂ ಸಹಭಾಗಿಯನ್ನಾಗಿ ನಿಶ್ಚಯಿಸದಿರಲಿ.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
109ಆಯತ್
ಅನುವಾದ — ಅಲ್-ಕಹ್ಫ್ 109
ಸೂರಾ ಅಲ್-ಕಹ್ಫ್ ಆಯತ್ 109 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ: ನನ್ನ ಪ್ರಭುವಿನ ವಚನಗಳನ್ನು ಬರೆಯಲು ಸಮುದ್ರವು ಶಾಯಿಯಾದರೂ ನನ್ನ ಪ್ರಭುವಿನ ವಚನಗಳು…ಸೂರಾ ಆಯತ್ 109/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 107–110. ಕನ್ನಡ ಅರ್ಥ: தமிழ்.
ಸೂರಾ ಅಲ್-ಕಹ್ಫ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


