ಅಲ್-ಕಹ್ಫ್ · 110/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
قُلْ إِنَّمَا أَنَا بَشَرٌ مِّثْلُكُمْ يُوحَىٰ إِلَيَّ أَنَّمَا إِلَٰهُكُمْ إِلَٰهٌ وَاحِدٌ ۖ فَمَن كَانَ يَرْجُو لِقَاءَ رَبِّهِ فَلْيَعْمَلْ عَمَلًا صَالِحًا وَلَا يُشْرِكْ بِعِبَادَةِ رَبِّهِ أَحَدًا ۝١١٠
Qul innamaaa ana basharum mislukum yoohaaa ilaiya annamaa ilaahukum Ilaahunw Waahid; faman kaana yarjoo liqaaa`a Rabbihee falya`mal `amalan saalihanw wa laa yushrik bi`ibaadati Rabbiheee ahadaa
📖 ಕನ್ನಡ ಅರ್ಥ
ಹೇಳಿರಿ: ನಾನು ನಿಮ್ಮಂತಹ ಒಬ್ಬ ಮನುಷ್ಯನಾಗಿದ್ದೇನೆ. ನಿಮ್ಮೆಲ್ಲರ ಆರಾಧ್ಯನು ಕೇವಲ ಏಕೈಕ ಆರಾಧ್ಯನಾಗಿದ್ದಾನೆ ಎಂದು ನನ್ನೆಡೆಗೆ ಸಂದೇಶ ನೀಡಲಾಗುತ್ತಿದೆ. ಆದ್ದರಿಂದ ಯಾರಿಗೆ ತನ್ನ ಪ್ರಭುವಿನ ಭೇಟಿಯ ನಿರೀಕ್ಷೆಯಿದೆಯೋ ಅವನು ಸತ್ಕರ್ಮಗಳನ್ನು ಮಾಡಲಿ ಹಾಗೂ ತನ್ನ ಪ್ರಭುವಿನ ಆರಾಧನೆಯಲ್ಲಿ ಯಾರನ್ನೂ ಸಹಭಾಗಿಯನ್ನಾಗಿ ನಿಶ್ಚಯಿಸದಿರಲಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 108-110 — ಸೂರಾ ಅಲ್-ಕಹ್ಫ್

108خَالِدِينَ فِيهَا لَا يَبْغُونَ عَنْهَا حِوَلًا
ಅಲ್ಲವರು ಶಾಶ್ವತವಾಗಿರುವರು. ಅದನ್ನು ಬಿಟ್ಟು ಬೇರೆಡೆಗೆ ಹೋಗಲು ಅವರೆಂದು ಬಯಸಲಾರರು.
109قُل لَّوْ كَانَ الْبَحْرُ مِدَادًا لِّكَلِمَاتِ رَبِّي لَنَفِدَ الْبَحْرُ قَبْلَ أَن تَنفَدَ كَلِمَاتُ رَبِّي وَلَوْ جِئْنَا بِمِثْلِهِ مَدَدًا
ಹೇಳಿರಿ: ನನ್ನ ಪ್ರಭುವಿನ ವಚನಗಳನ್ನು ಬರೆಯಲು ಸಮುದ್ರವು ಶಾಯಿಯಾದರೂ ನನ್ನ ಪ್ರಭುವಿನ ವಚನಗಳು ಮುಗಿಯುವ ಮೊದಲೇ ಅದು ಮುಗಿದು ಬಿಡುವುದು ಮಾತ್ರವಲ್ಲ ಮತ್ತಷ್ಟೇ ಸಮುದ್ರವನ್ನು ತಂದರು ಅದೂ ಸಾಕಾಗದು.
110قُلْ إِنَّمَا أَنَا بَشَرٌ مِّثْلُكُمْ يُوحَىٰ إِلَيَّ أَنَّمَا إِلَٰهُكُمْ إِلَٰهٌ وَاحِدٌ ۖ فَمَن كَانَ يَرْجُو لِقَاءَ رَبِّهِ فَلْيَعْمَلْ عَمَلًا صَالِحًا وَلَا يُشْرِكْ بِعِبَادَةِ رَبِّهِ أَحَدًا
ಹೇಳಿರಿ: ನಾನು ನಿಮ್ಮಂತಹ ಒಬ್ಬ ಮನುಷ್ಯನಾಗಿದ್ದೇನೆ. ನಿಮ್ಮೆಲ್ಲರ ಆರಾಧ್ಯನು ಕೇವಲ ಏಕೈಕ ಆರಾಧ್ಯನಾಗಿದ್ದಾನೆ ಎಂದು ನನ್ನೆಡೆಗೆ ಸಂದೇಶ ನೀಡಲಾಗುತ್ತಿದೆ. ಆದ್ದರಿಂದ ಯಾರಿಗೆ ತನ್ನ ಪ್ರಭುವಿನ ಭೇಟಿಯ ನಿರೀಕ್ಷೆಯಿದೆಯೋ ಅವನು ಸತ್ಕರ್ಮಗಳನ್ನು ಮಾಡಲಿ ಹಾಗೂ ತನ್ನ ಪ್ರಭುವಿನ ಆರಾಧನೆಯಲ್ಲಿ ಯಾರನ್ನೂ ಸಹಭಾಗಿಯನ್ನಾಗಿ ನಿಶ್ಚಯಿಸದಿರಲಿ.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
110ಆಯತ್

ಅನುವಾದ — ಅಲ್-ಕಹ್ಫ್ 110

ಸೂರಾ ಅಲ್-ಕಹ್ಫ್ ಆಯತ್ 110 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ: ನಾನು ನಿಮ್ಮಂತಹ ಒಬ್ಬ ಮನುಷ್ಯನಾಗಿದ್ದೇನೆ. ನಿಮ್ಮೆಲ್ಲರ ಆರಾಧ್ಯನು ಕೇವಲ ಏಕೈಕ ಆರಾಧ್ಯನಾಗಿದ್ದಾನೆ…

ಸೂರಾ ಆಯತ್ 110/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 108–110. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers