ಅಲ್-ಕಹ್ಫ್ · 12/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
ثُمَّ بَعَثْنَاهُمْ لِنَعْلَمَ أَيُّ الْحِزْبَيْنِ أَحْصَىٰ لِمَا لَبِثُوا أَمَدًا ۝١٢
Summa ba`asnaahum lina`lama ayyul hizbaini ahsaa limaa labisooo amadaa
📖 ಕನ್ನಡ ಅರ್ಥ
ಅನಂತರ ಎರಡು ಗುಂಪುಗಳಲ್ಲಿ ಯಾವುದು ತನ್ನ ಗುಹವಾಸಾದ ಕಾಲವನ್ನು ಉತ್ತಮವಾಗಿ ಗಣಿಸುತ್ತದೆಯೆಂದು ತಿಳಿಯಲಿಕ್ಕಾಗಿ ನಾವು ಅವರನ್ನು ಪುನಃ ಎಬ್ಬಿಸಿದೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 10-14 — ಸೂರಾ ಅಲ್-ಕಹ್ಫ್

10إِذْ أَوَى الْفِتْيَةُ إِلَى الْكَهْفِ فَقَالُوا رَبَّنَا آتِنَا مِن لَّدُنكَ رَحْمَةً وَهَيِّئْ لَنَا مِنْ أَمْرِنَا رَشَدًا
ಆ ಕೆಲವು ಯುವಕರು ಗುಹೆಯೊಳಗೆ ಆಶ್ರಯ ಪಡೆದಾಗ ಪ್ರಾರ್ಥಿಸಿದರು: ಓ ನಮ್ಮ ಪ್ರಭು, ನೀನು ನಿನ್ನ ವತಿಯಿಂದ ನಮಗೆ ಕರುಣೆಯನ್ನು ದಯಪಾಲಿಸು ಮತ್ತು ನಮ್ಮ ವಿಚಾರದಲ್ಲಿ ನೀನು ನಮಗೆ ಮಾರ್ಗದರ್ಶನವನ್ನು ಮಾಡು.
11فَضَرَبْنَا عَلَىٰ آذَانِهِمْ فِي الْكَهْفِ سِنِينَ عَدَدًا
ಆಗ ನಾವು ಅವರ ಕಿವಿ ತಟ್ಟಿ ಆ ಗುಹೆಯಲ್ಲಿ ಅನೇಕ ವರ್ಷಗಳವರೆಗೆ ಮಲಗಿಸಿಬಟ್ಟೆವು.
12ثُمَّ بَعَثْنَاهُمْ لِنَعْلَمَ أَيُّ الْحِزْبَيْنِ أَحْصَىٰ لِمَا لَبِثُوا أَمَدًا
ಅನಂತರ ಎರಡು ಗುಂಪುಗಳಲ್ಲಿ ಯಾವುದು ತನ್ನ ಗುಹವಾಸಾದ ಕಾಲವನ್ನು ಉತ್ತಮವಾಗಿ ಗಣಿಸುತ್ತದೆಯೆಂದು ತಿಳಿಯಲಿಕ್ಕಾಗಿ ನಾವು ಅವರನ್ನು ಪುನಃ ಎಬ್ಬಿಸಿದೆವು.
13نَّحْنُ نَقُصُّ عَلَيْكَ نَبَأَهُم بِالْحَقِّ ۚ إِنَّهُمْ فِتْيَةٌ آمَنُوا بِرَبِّهِمْ وَزِدْنَاهُمْ هُدًى
ನಾವು ನಿಮಗೆ ಅವರ ನೈಜವೃತ್ತಾಂತವನ್ನು ವಿವರಿಸಿ ಕೊಡುತ್ತಿರುವೆವು. ಅವರು ತಮ್ಮ ಪ್ರಭುವಿನಲ್ಲಿ ವಿಶ್ವಾಸವಿರಿಸಿದ್ದ ಕೆಲವು ಯುವಕರಾಗಿದ್ದರು. ಮತ್ತು ನಾವು ಅವರಿಗೆ ಸನ್ಮಾರ್ಗವನ್ನು ಹೆಚ್ಚಿಸಿಕೊಟ್ಟೆವು.
14وَرَبَطْنَا عَلَىٰ قُلُوبِهِمْ إِذْ قَامُوا فَقَالُوا رَبُّنَا رَبُّ السَّمَاوَاتِ وَالْأَرْضِ لَن نَّدْعُوَ مِن دُونِهِ إِلَٰهًا ۖ لَّقَدْ قُلْنَا إِذًا شَطَطًا
ಅವರು ಎದ್ದು ನಿಂತಾಗ ನಾವು ಅವರ ಹೃದಯಗಳನ್ನು ದೃಢಪಡಿಸಿದೆವು. ಆಗ ಅವರೆಂದರು: ನಮ್ಮ ಪ್ರಭುವು ಆಕಾಶಗಳ ಮತ್ತು ಭೂಮಿಯ ಒಡೆಯನಾಗಿದ್ದಾನೆ. ಅವನ ಹೊರತು ಇನ್ನಾವ ಆರಾಧ್ಯನನ್ನು ಖಂಡಿತ ನಾವು ಪ್ರಾರ್ಥಿಸಲಾರೆವು. ಹಾಗೇನಾದರೂ ಮಾಡಿದರೆ ನಾವು ಅತ್ಯಂತ ತಪ್ಪು ಮಾತನ್ನು ಹೇಳಿದಂತಾಗುವುದು.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
12ಆಯತ್

ಅನುವಾದ — ಅಲ್-ಕಹ್ಫ್ 12

ಸೂರಾ ಅಲ್-ಕಹ್ಫ್ ಆಯತ್ 12 - ಓದಿ, ಆಲಿಸಿ, ಅನುವಾದ, ಕನ್ನಡ : ಅನಂತರ ಎರಡು ಗುಂಪುಗಳಲ್ಲಿ ಯಾವುದು ತನ್ನ ಗುಹವಾಸಾದ ಕಾಲವನ್ನು ಉತ್ತಮವಾಗಿ ಗಣಿಸುತ್ತದೆಯೆಂದು ತಿಳಿಯಲಿಕ್ಕಾಗಿ…

ಸೂರಾ ಆಯತ್ 12/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 10–14. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers