ಅಲ್-ಕಹ್ಫ್ · 13/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
نَّحْنُ نَقُصُّ عَلَيْكَ نَبَأَهُم بِالْحَقِّ ۚ إِنَّهُمْ فِتْيَةٌ آمَنُوا بِرَبِّهِمْ وَزِدْنَاهُمْ هُدًى ۝١٣
Nahnu naqussu `alaika naba ahum bilhaqq; innahum fityatun aamanoo bi Rabbihim wa zidnaahum hudaa
📖 ಕನ್ನಡ ಅರ್ಥ
ನಾವು ನಿಮಗೆ ಅವರ ನೈಜವೃತ್ತಾಂತವನ್ನು ವಿವರಿಸಿ ಕೊಡುತ್ತಿರುವೆವು. ಅವರು ತಮ್ಮ ಪ್ರಭುವಿನಲ್ಲಿ ವಿಶ್ವಾಸವಿರಿಸಿದ್ದ ಕೆಲವು ಯುವಕರಾಗಿದ್ದರು. ಮತ್ತು ನಾವು ಅವರಿಗೆ ಸನ್ಮಾರ್ಗವನ್ನು ಹೆಚ್ಚಿಸಿಕೊಟ್ಟೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 11-15 — ಸೂರಾ ಅಲ್-ಕಹ್ಫ್

11فَضَرَبْنَا عَلَىٰ آذَانِهِمْ فِي الْكَهْفِ سِنِينَ عَدَدًا
ಆಗ ನಾವು ಅವರ ಕಿವಿ ತಟ್ಟಿ ಆ ಗುಹೆಯಲ್ಲಿ ಅನೇಕ ವರ್ಷಗಳವರೆಗೆ ಮಲಗಿಸಿಬಟ್ಟೆವು.
12ثُمَّ بَعَثْنَاهُمْ لِنَعْلَمَ أَيُّ الْحِزْبَيْنِ أَحْصَىٰ لِمَا لَبِثُوا أَمَدًا
ಅನಂತರ ಎರಡು ಗುಂಪುಗಳಲ್ಲಿ ಯಾವುದು ತನ್ನ ಗುಹವಾಸಾದ ಕಾಲವನ್ನು ಉತ್ತಮವಾಗಿ ಗಣಿಸುತ್ತದೆಯೆಂದು ತಿಳಿಯಲಿಕ್ಕಾಗಿ ನಾವು ಅವರನ್ನು ಪುನಃ ಎಬ್ಬಿಸಿದೆವು.
13نَّحْنُ نَقُصُّ عَلَيْكَ نَبَأَهُم بِالْحَقِّ ۚ إِنَّهُمْ فِتْيَةٌ آمَنُوا بِرَبِّهِمْ وَزِدْنَاهُمْ هُدًى
ನಾವು ನಿಮಗೆ ಅವರ ನೈಜವೃತ್ತಾಂತವನ್ನು ವಿವರಿಸಿ ಕೊಡುತ್ತಿರುವೆವು. ಅವರು ತಮ್ಮ ಪ್ರಭುವಿನಲ್ಲಿ ವಿಶ್ವಾಸವಿರಿಸಿದ್ದ ಕೆಲವು ಯುವಕರಾಗಿದ್ದರು. ಮತ್ತು ನಾವು ಅವರಿಗೆ ಸನ್ಮಾರ್ಗವನ್ನು ಹೆಚ್ಚಿಸಿಕೊಟ್ಟೆವು.
14وَرَبَطْنَا عَلَىٰ قُلُوبِهِمْ إِذْ قَامُوا فَقَالُوا رَبُّنَا رَبُّ السَّمَاوَاتِ وَالْأَرْضِ لَن نَّدْعُوَ مِن دُونِهِ إِلَٰهًا ۖ لَّقَدْ قُلْنَا إِذًا شَطَطًا
ಅವರು ಎದ್ದು ನಿಂತಾಗ ನಾವು ಅವರ ಹೃದಯಗಳನ್ನು ದೃಢಪಡಿಸಿದೆವು. ಆಗ ಅವರೆಂದರು: ನಮ್ಮ ಪ್ರಭುವು ಆಕಾಶಗಳ ಮತ್ತು ಭೂಮಿಯ ಒಡೆಯನಾಗಿದ್ದಾನೆ. ಅವನ ಹೊರತು ಇನ್ನಾವ ಆರಾಧ್ಯನನ್ನು ಖಂಡಿತ ನಾವು ಪ್ರಾರ್ಥಿಸಲಾರೆವು. ಹಾಗೇನಾದರೂ ಮಾಡಿದರೆ ನಾವು ಅತ್ಯಂತ ತಪ್ಪು ಮಾತನ್ನು ಹೇಳಿದಂತಾಗುವುದು.
15هَٰؤُلَاءِ قَوْمُنَا اتَّخَذُوا مِن دُونِهِ آلِهَةً ۖ لَّوْلَا يَأْتُونَ عَلَيْهِم بِسُلْطَانٍ بَيِّنٍ ۖ فَمَنْ أَظْلَمُ مِمَّنِ افْتَرَىٰ عَلَى اللَّهِ كَذِبًا
ಈ ನಮ್ಮ ಜನಾಂಗದವರು ಅಲ್ಲಾಹನ ಹೊರತು ಹಲವು ಆರಾಧ್ಯರನ್ನು ನಿಶ್ಚಯಿಸಿಕೊಂಡಿದ್ದಾರೆ. ಅವರು ಆರಾಧ್ಯರೆಂಬುದರ ಬಗ್ಗೆ ಯಾವುದಾದರೂ ಸ್ಪಷ್ಟವಾದ ಆಧಾರವನ್ನೇಕೆ ತರುತ್ತಿಲ್ಲ? ಇನ್ನು ಅಲ್ಲಾಹನ ಮೇಲೆ ಸುಳ್ಳು ಹೊರಿಸಿದವನಿಗಿಂತ ದೊಡ್ಡ ಅಕ್ರಮಿ ಇನ್ನಾರಿದ್ದಾನೆ?
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
13ಆಯತ್

ಅನುವಾದ — ಅಲ್-ಕಹ್ಫ್ 13

ಸೂರಾ ಅಲ್-ಕಹ್ಫ್ ಆಯತ್ 13 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ನಿಮಗೆ ಅವರ ನೈಜವೃತ್ತಾಂತವನ್ನು ವಿವರಿಸಿ ಕೊಡುತ್ತಿರುವೆವು. ಅವರು ತಮ್ಮ ಪ್ರಭುವಿನಲ್ಲಿ ವಿಶ್ವಾಸವಿರಿಸಿದ್ದ…

ಸೂರಾ ಆಯತ್ 13/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 11–15. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers