ಅಲ್-ಕಹ್ಫ್ · 15/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
هَٰؤُلَاءِ قَوْمُنَا اتَّخَذُوا مِن دُونِهِ آلِهَةً ۖ لَّوْلَا يَأْتُونَ عَلَيْهِم بِسُلْطَانٍ بَيِّنٍ ۖ فَمَنْ أَظْلَمُ مِمَّنِ افْتَرَىٰ عَلَى اللَّهِ كَذِبًا ۝١٥
Haaa`ulaaa`i qawmunat takhazoo min dooniheee aalihatal law laa yaatoona `alaihim bisultaanim baiyin; faman azlamu mimmaniftaraa `alal laahi kazibaa
📖 ಕನ್ನಡ ಅರ್ಥ
ಈ ನಮ್ಮ ಜನಾಂಗದವರು ಅಲ್ಲಾಹನ ಹೊರತು ಹಲವು ಆರಾಧ್ಯರನ್ನು ನಿಶ್ಚಯಿಸಿಕೊಂಡಿದ್ದಾರೆ. ಅವರು ಆರಾಧ್ಯರೆಂಬುದರ ಬಗ್ಗೆ ಯಾವುದಾದರೂ ಸ್ಪಷ್ಟವಾದ ಆಧಾರವನ್ನೇಕೆ ತರುತ್ತಿಲ್ಲ? ಇನ್ನು ಅಲ್ಲಾಹನ ಮೇಲೆ ಸುಳ್ಳು ಹೊರಿಸಿದವನಿಗಿಂತ ದೊಡ್ಡ ಅಕ್ರಮಿ ಇನ್ನಾರಿದ್ದಾನೆ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 13-17 — ಸೂರಾ ಅಲ್-ಕಹ್ಫ್

13نَّحْنُ نَقُصُّ عَلَيْكَ نَبَأَهُم بِالْحَقِّ ۚ إِنَّهُمْ فِتْيَةٌ آمَنُوا بِرَبِّهِمْ وَزِدْنَاهُمْ هُدًى
ನಾವು ನಿಮಗೆ ಅವರ ನೈಜವೃತ್ತಾಂತವನ್ನು ವಿವರಿಸಿ ಕೊಡುತ್ತಿರುವೆವು. ಅವರು ತಮ್ಮ ಪ್ರಭುವಿನಲ್ಲಿ ವಿಶ್ವಾಸವಿರಿಸಿದ್ದ ಕೆಲವು ಯುವಕರಾಗಿದ್ದರು. ಮತ್ತು ನಾವು ಅವರಿಗೆ ಸನ್ಮಾರ್ಗವನ್ನು ಹೆಚ್ಚಿಸಿಕೊಟ್ಟೆವು.
14وَرَبَطْنَا عَلَىٰ قُلُوبِهِمْ إِذْ قَامُوا فَقَالُوا رَبُّنَا رَبُّ السَّمَاوَاتِ وَالْأَرْضِ لَن نَّدْعُوَ مِن دُونِهِ إِلَٰهًا ۖ لَّقَدْ قُلْنَا إِذًا شَطَطًا
ಅವರು ಎದ್ದು ನಿಂತಾಗ ನಾವು ಅವರ ಹೃದಯಗಳನ್ನು ದೃಢಪಡಿಸಿದೆವು. ಆಗ ಅವರೆಂದರು: ನಮ್ಮ ಪ್ರಭುವು ಆಕಾಶಗಳ ಮತ್ತು ಭೂಮಿಯ ಒಡೆಯನಾಗಿದ್ದಾನೆ. ಅವನ ಹೊರತು ಇನ್ನಾವ ಆರಾಧ್ಯನನ್ನು ಖಂಡಿತ ನಾವು ಪ್ರಾರ್ಥಿಸಲಾರೆವು. ಹಾಗೇನಾದರೂ ಮಾಡಿದರೆ ನಾವು ಅತ್ಯಂತ ತಪ್ಪು ಮಾತನ್ನು ಹೇಳಿದಂತಾಗುವುದು.
15هَٰؤُلَاءِ قَوْمُنَا اتَّخَذُوا مِن دُونِهِ آلِهَةً ۖ لَّوْلَا يَأْتُونَ عَلَيْهِم بِسُلْطَانٍ بَيِّنٍ ۖ فَمَنْ أَظْلَمُ مِمَّنِ افْتَرَىٰ عَلَى اللَّهِ كَذِبًا
ಈ ನಮ್ಮ ಜನಾಂಗದವರು ಅಲ್ಲಾಹನ ಹೊರತು ಹಲವು ಆರಾಧ್ಯರನ್ನು ನಿಶ್ಚಯಿಸಿಕೊಂಡಿದ್ದಾರೆ. ಅವರು ಆರಾಧ್ಯರೆಂಬುದರ ಬಗ್ಗೆ ಯಾವುದಾದರೂ ಸ್ಪಷ್ಟವಾದ ಆಧಾರವನ್ನೇಕೆ ತರುತ್ತಿಲ್ಲ? ಇನ್ನು ಅಲ್ಲಾಹನ ಮೇಲೆ ಸುಳ್ಳು ಹೊರಿಸಿದವನಿಗಿಂತ ದೊಡ್ಡ ಅಕ್ರಮಿ ಇನ್ನಾರಿದ್ದಾನೆ?
16وَإِذِ اعْتَزَلْتُمُوهُمْ وَمَا يَعْبُدُونَ إِلَّا اللَّهَ فَأْوُوا إِلَى الْكَهْفِ يَنشُرْ لَكُمْ رَبُّكُم مِّن رَّحْمَتِهِ وَيُهَيِّئْ لَكُم مِّنْ أَمْرِكُم مِّرْفَقًا
ಅವರನ್ನೂ, ಮತ್ತು ಅವರು ಅಲ್ಲಾಹನ ಹೊರತು ಆರಾಧಿಸುತ್ತಿರುವ ವಸ್ತಗಳನ್ನೂ ನೀವು ತೊರೆದಿರುವುದರಿಂದ ಇನ್ನು ಆ ಗುಹೆಯೊಳಗೆ ಆಶ್ರಯ ಪಡೆಯಿರಿ. ನಿಮ್ಮ ಪ್ರಭುವು ನಿಮ್ಮ ಮೇಲೆ ತನ್ನ ಕಾರಣ್ಯವನ್ನು ವಿಸ್ತಾರಗೊಳಿಸುವನು ಮತ್ತು ನಿಮ್ಮ ಕಾರ್ಯದಲ್ಲಿ ಅನುಕೂಲತೆಯನ್ನು ಒದಗಿಸಿಕೊಡುವನು.
17۞ وَتَرَى الشَّمْسَ إِذَا طَلَعَت تَّزَاوَرُ عَن كَهْفِهِمْ ذَاتَ الْيَمِينِ وَإِذَا غَرَبَت تَّقْرِضُهُمْ ذَاتَ الشِّمَالِ وَهُمْ فِي فَجْوَةٍ مِّنْهُ ۚ ذَٰلِكَ مِنْ آيَاتِ اللَّهِ ۗ مَن يَهْدِ اللَّهُ فَهُوَ الْمُهْتَدِ ۖ وَمَن يُضْلِلْ فَلَن تَجِدَ لَهُ وَلِيًّا مُّرْشِدًا
ಸೂರ್ಯ ಉದಯಿಸುವಾಗ ಅವರ ಗುಹೆಯಿಂದ ಬಲ ಪಾರ್ಶ್ವಕ್ಕೆ ಸರಿಯುತ್ತಿರುವುದಾಗಿ ಮತ್ತು ಅಸ್ತಮಿಸುವಾಗ ಅದು ಅವರ ಎಡಪಾರ್ಶ್ವಕ್ಕೆ ಹಾದು ಹೋಗುತ್ತಿರುವುದಾಗಿಯೂ ನೀವು ಕಾಣುವಿರಿ ಮತ್ತು ಅವರು ಆ ಗುಹೆಯ ವಿಶಾಲ ಜಾಗದಲ್ಲಿದ್ದರು. ಇದು ಅಲ್ಲಾಹನ ದೃಷ್ಟಾಂತಗಳಲ್ಲೊAದು. ಅಲ್ಲಾಹನು ಯಾರನ್ನು ಸನ್ಮಾರ್ಗದಲ್ಲಿ ಮುನ್ನಡೆಸುತ್ತಾನೋ ಅವನೇ ಸನ್ಮಾರ್ಗದಲ್ಲಿರುವನು ಮತ್ತು ಅವನು ಯಾರನ್ನು ದಾರಿಗೆಡಿಸುತ್ತನೋ ಅವನಿಗೆ ಯಾವುದೇ ಮಾರ್ಗದರ್ಶಕ ಮತ್ತು ಆಪ್ತಮಿತ್ರನನ್ನು ನೀವು ಕಾಣಲಾರಿರಿ.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
15ಆಯತ್

ಅನುವಾದ — ಅಲ್-ಕಹ್ಫ್ 15

ಸೂರಾ ಅಲ್-ಕಹ್ಫ್ ಆಯತ್ 15 - ಓದಿ, ಆಲಿಸಿ, ಅನುವಾದ, ಕನ್ನಡ : ಈ ನಮ್ಮ ಜನಾಂಗದವರು ಅಲ್ಲಾಹನ ಹೊರತು ಹಲವು ಆರಾಧ್ಯರನ್ನು ನಿಶ್ಚಯಿಸಿಕೊಂಡಿದ್ದಾರೆ. ಅವರು ಆರಾಧ್ಯರೆಂಬುದರ…

ಸೂರಾ ಆಯತ್ 15/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 13–17. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers