ಅಲ್-ಕಹ್ಫ್ · 16/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
وَإِذِ اعْتَزَلْتُمُوهُمْ وَمَا يَعْبُدُونَ إِلَّا اللَّهَ فَأْوُوا إِلَى الْكَهْفِ يَنشُرْ لَكُمْ رَبُّكُم مِّن رَّحْمَتِهِ وَيُهَيِّئْ لَكُم مِّنْ أَمْرِكُم مِّرْفَقًا ۝١٦
Wa izi`tazal tumoohum wa maa ya`budoona illal laaha faawooo ilal kahfi yanshur lakum Rabbukum mir rahmatihee wa yuhaiyi` lakum min amrikum mirfaqa
📖 ಕನ್ನಡ ಅರ್ಥ
ಅವರನ್ನೂ, ಮತ್ತು ಅವರು ಅಲ್ಲಾಹನ ಹೊರತು ಆರಾಧಿಸುತ್ತಿರುವ ವಸ್ತಗಳನ್ನೂ ನೀವು ತೊರೆದಿರುವುದರಿಂದ ಇನ್ನು ಆ ಗುಹೆಯೊಳಗೆ ಆಶ್ರಯ ಪಡೆಯಿರಿ. ನಿಮ್ಮ ಪ್ರಭುವು ನಿಮ್ಮ ಮೇಲೆ ತನ್ನ ಕಾರಣ್ಯವನ್ನು ವಿಸ್ತಾರಗೊಳಿಸುವನು ಮತ್ತು ನಿಮ್ಮ ಕಾರ್ಯದಲ್ಲಿ ಅನುಕೂಲತೆಯನ್ನು ಒದಗಿಸಿಕೊಡುವನು.

🎧 ಆಲಿಸಿ


📜 ಆಯತ್ 14-18 — ಸೂರಾ ಅಲ್-ಕಹ್ಫ್

14وَرَبَطْنَا عَلَىٰ قُلُوبِهِمْ إِذْ قَامُوا فَقَالُوا رَبُّنَا رَبُّ السَّمَاوَاتِ وَالْأَرْضِ لَن نَّدْعُوَ مِن دُونِهِ إِلَٰهًا ۖ لَّقَدْ قُلْنَا إِذًا شَطَطًا
ಅವರು ಎದ್ದು ನಿಂತಾಗ ನಾವು ಅವರ ಹೃದಯಗಳನ್ನು ದೃಢಪಡಿಸಿದೆವು. ಆಗ ಅವರೆಂದರು: ನಮ್ಮ ಪ್ರಭುವು ಆಕಾಶಗಳ ಮತ್ತು ಭೂಮಿಯ ಒಡೆಯನಾಗಿದ್ದಾನೆ. ಅವನ ಹೊರತು ಇನ್ನಾವ ಆರಾಧ್ಯನನ್ನು ಖಂಡಿತ ನಾವು ಪ್ರಾರ್ಥಿಸಲಾರೆವು. ಹಾಗೇನಾದರೂ ಮಾಡಿದರೆ ನಾವು ಅತ್ಯಂತ ತಪ್ಪು ಮಾತನ್ನು ಹೇಳಿದಂತಾಗುವುದು.
15هَٰؤُلَاءِ قَوْمُنَا اتَّخَذُوا مِن دُونِهِ آلِهَةً ۖ لَّوْلَا يَأْتُونَ عَلَيْهِم بِسُلْطَانٍ بَيِّنٍ ۖ فَمَنْ أَظْلَمُ مِمَّنِ افْتَرَىٰ عَلَى اللَّهِ كَذِبًا
ಈ ನಮ್ಮ ಜನಾಂಗದವರು ಅಲ್ಲಾಹನ ಹೊರತು ಹಲವು ಆರಾಧ್ಯರನ್ನು ನಿಶ್ಚಯಿಸಿಕೊಂಡಿದ್ದಾರೆ. ಅವರು ಆರಾಧ್ಯರೆಂಬುದರ ಬಗ್ಗೆ ಯಾವುದಾದರೂ ಸ್ಪಷ್ಟವಾದ ಆಧಾರವನ್ನೇಕೆ ತರುತ್ತಿಲ್ಲ? ಇನ್ನು ಅಲ್ಲಾಹನ ಮೇಲೆ ಸುಳ್ಳು ಹೊರಿಸಿದವನಿಗಿಂತ ದೊಡ್ಡ ಅಕ್ರಮಿ ಇನ್ನಾರಿದ್ದಾನೆ?
16وَإِذِ اعْتَزَلْتُمُوهُمْ وَمَا يَعْبُدُونَ إِلَّا اللَّهَ فَأْوُوا إِلَى الْكَهْفِ يَنشُرْ لَكُمْ رَبُّكُم مِّن رَّحْمَتِهِ وَيُهَيِّئْ لَكُم مِّنْ أَمْرِكُم مِّرْفَقًا
ಅವರನ್ನೂ, ಮತ್ತು ಅವರು ಅಲ್ಲಾಹನ ಹೊರತು ಆರಾಧಿಸುತ್ತಿರುವ ವಸ್ತಗಳನ್ನೂ ನೀವು ತೊರೆದಿರುವುದರಿಂದ ಇನ್ನು ಆ ಗುಹೆಯೊಳಗೆ ಆಶ್ರಯ ಪಡೆಯಿರಿ. ನಿಮ್ಮ ಪ್ರಭುವು ನಿಮ್ಮ ಮೇಲೆ ತನ್ನ ಕಾರಣ್ಯವನ್ನು ವಿಸ್ತಾರಗೊಳಿಸುವನು ಮತ್ತು ನಿಮ್ಮ ಕಾರ್ಯದಲ್ಲಿ ಅನುಕೂಲತೆಯನ್ನು ಒದಗಿಸಿಕೊಡುವನು.
17۞ وَتَرَى الشَّمْسَ إِذَا طَلَعَت تَّزَاوَرُ عَن كَهْفِهِمْ ذَاتَ الْيَمِينِ وَإِذَا غَرَبَت تَّقْرِضُهُمْ ذَاتَ الشِّمَالِ وَهُمْ فِي فَجْوَةٍ مِّنْهُ ۚ ذَٰلِكَ مِنْ آيَاتِ اللَّهِ ۗ مَن يَهْدِ اللَّهُ فَهُوَ الْمُهْتَدِ ۖ وَمَن يُضْلِلْ فَلَن تَجِدَ لَهُ وَلِيًّا مُّرْشِدًا
ಸೂರ್ಯ ಉದಯಿಸುವಾಗ ಅವರ ಗುಹೆಯಿಂದ ಬಲ ಪಾರ್ಶ್ವಕ್ಕೆ ಸರಿಯುತ್ತಿರುವುದಾಗಿ ಮತ್ತು ಅಸ್ತಮಿಸುವಾಗ ಅದು ಅವರ ಎಡಪಾರ್ಶ್ವಕ್ಕೆ ಹಾದು ಹೋಗುತ್ತಿರುವುದಾಗಿಯೂ ನೀವು ಕಾಣುವಿರಿ ಮತ್ತು ಅವರು ಆ ಗುಹೆಯ ವಿಶಾಲ ಜಾಗದಲ್ಲಿದ್ದರು. ಇದು ಅಲ್ಲಾಹನ ದೃಷ್ಟಾಂತಗಳಲ್ಲೊAದು. ಅಲ್ಲಾಹನು ಯಾರನ್ನು ಸನ್ಮಾರ್ಗದಲ್ಲಿ ಮುನ್ನಡೆಸುತ್ತಾನೋ ಅವನೇ ಸನ್ಮಾರ್ಗದಲ್ಲಿರುವನು ಮತ್ತು ಅವನು ಯಾರನ್ನು ದಾರಿಗೆಡಿಸುತ್ತನೋ ಅವನಿಗೆ ಯಾವುದೇ ಮಾರ್ಗದರ್ಶಕ ಮತ್ತು ಆಪ್ತಮಿತ್ರನನ್ನು ನೀವು ಕಾಣಲಾರಿರಿ.
18وَتَحْسَبُهُمْ أَيْقَاظًا وَهُمْ رُقُودٌ ۚ وَنُقَلِّبُهُمْ ذَاتَ الْيَمِينِ وَذَاتَ الشِّمَالِ ۖ وَكَلْبُهُم بَاسِطٌ ذِرَاعَيْهِ بِالْوَصِيدِ ۚ لَوِ اطَّلَعْتَ عَلَيْهِمْ لَوَلَّيْتَ مِنْهُمْ فِرَارًا وَلَمُلِئْتَ مِنْهُمْ رُعْبًا
ನೀವು ಅವರನ್ನು ಎಚ್ಚರವಿದ್ದಾರೆಂದು ಭಾವಿಸುವಿರಿ. ವಸ್ತುತಃ ಅವರು ನಿದ್ರೆಯಲ್ಲಿದ್ದರು. ಸ್ವತಃ ನಾವೇ ಅವರನ್ನು ಬಲಪಾರ್ಶ್ವಕ್ಕೂ ಎಡಪಾರ್ಶ್ವಕ್ಕೂ ಹೊರಳಿಸುತ್ತಿದ್ದೆವು. ಅವರ ನಾಯಿಯು ಸಹ ಹೊಸ್ತಿಲಲ್ಲಿ ತನ್ನೆರಡು ಮುಂಗಾಲುಗಳನ್ನು ಚಾಚಿ ಕುಳಿತಿತ್ತು. ಇನ್ನು ನೀವೇನಾದರು ಅವರನ್ನು ಇಣುಕಿ ನೋಡಲು ಬಯಸುತ್ತಿದ್ದರೆ ಖಂಡಿತ ಅವರಿಂದ ತಿರುಗಿ ಓಟಕ್ಕಿಳಿಯುತ್ತಿದ್ದಿರಿ ಮತ್ತು ಅವರ ಭಯದಿಂದ ನಿಮ್ಮಲ್ಲಿ ಭೀತಿ ತುಂಬಿ ಬಿಡುತ್ತಿತ್ತು.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
16ಆಯತ್

ಅನುವಾದ — ಅಲ್-ಕಹ್ಫ್ 16

ಸೂರಾ ಅಲ್-ಕಹ್ಫ್ ಆಯತ್ 16 - ಓದಿ, ಆಲಿಸಿ, ಅನುವಾದ, ಕನ್ನಡ : ಅವರನ್ನೂ, ಮತ್ತು ಅವರು ಅಲ್ಲಾಹನ ಹೊರತು ಆರಾಧಿಸುತ್ತಿರುವ ವಸ್ತಗಳನ್ನೂ ನೀವು ತೊರೆದಿರುವುದರಿಂದ ಇನ್ನು…

ಸೂರಾ ಆಯತ್ 16/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 14–18. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers