ಅಲ್-ಕಹ್ಫ್ · 23/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
وَلَا تَقُولَنَّ لِشَيْءٍ إِنِّي فَاعِلٌ ذَٰلِكَ غَدًا ٢٣
Transliteration
Wa laa taqoolanna lishai`in innee faa`ilun zaalika ghadaa
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
(ಓ ಪೈಗಂಬರರೇ) ನೀವೆಂದಿಗೂ ಯಾವುದೇ ಕಾರ್ಯದ ಬಗ್ಗೆ ನಾನದನ್ನು ನಾಳೆ ಖಂಡಿತ ಮಾಡುವೆನೆಂದು. ಹೇಳಬೇಡಿರಿ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 21-25 — ಸೂರಾ ಅಲ್-ಕಹ್ಫ್
21وَكَذَٰلِكَ أَعْثَرْنَا عَلَيْهِمْ لِيَعْلَمُوا أَنَّ وَعْدَ اللَّهِ حَقٌّ وَأَنَّ السَّاعَةَ لَا رَيْبَ فِيهَا إِذْ يَتَنَازَعُونَ بَيْنَهُمْ أَمْرَهُمْ ۖ فَقَالُوا ابْنُوا عَلَيْهِم بُنْيَانًا ۖ رَّبُّهُمْ أَعْلَمُ بِهِمْ ۚ قَالَ الَّذِينَ غَلَبُوا عَلَىٰ أَمْرِهِمْ لَنَتَّخِذَنَّ عَلَيْهِم مَّسْجِدًا
ನಾವು ಇದೇ ಪ್ರಕಾರ ಜನರಿಗೆ ಅವರ ಸ್ಥಿತಿಯನ್ನು ತಿಳಿಸಿಕೊಟ್ಟೆವು. ಇದು ಅಲ್ಲಾಹನ ವಾಗ್ದಾನವು ಸತ್ಯವಾಗಿದೆಯೆಂದು ಮತ್ತು ಪುನರುತ್ಥಾನದ ದಿನದಲ್ಲಿ ಯಾವುದೇ ಸಂಶಯವಿಲ್ಲವೆAದು ಅವರು ಅರಿತುಕೊಳ್ಳಲೆಂದಾಗಿತ್ತು. ಇದು ಅವರು (ಆನಾಡಿನವರು) ತಮ್ಮ ವಿಚಾರದಲ್ಲಿ ಪರಸ್ಪರರ ನಡುವೆ ತರ್ಕಿಸುತ್ತಿದ್ದ ಸಂದರ್ಭದಲ್ಲಾಗಿತ್ತು. (ಗುಹಾವಾಸದವರ ಮರಣದ ನಂತರ) ಕೆಲವರೆಂದರು: ನೀವು ಅವರ ಗುಹೆಯ ಮೇಲೆ ಒಂದು ಕಟ್ಟಡವನ್ನು ನಿರ್ಮಿಸಿರಿ. ಅವರ ಸ್ಥಿತಿಯನ್ನು ಅವರ ಪ್ರಭುವೇ ಚೆನ್ನಾಗಿ ಬಲ್ಲನು ಅವರ ವಿಚಾರದಲ್ಲಿ ಮೇಲುಗೈ ಸಾಧಿಸಿದವರೆಂದರು: ನಾವಂತು ಅವರ ಹತ್ತಿರದಲ್ಲೇ ಮಸೀದಿಯೊಂದನ್ನು ನಿರ್ಮಿಸುತ್ತೇವೆ.
22سَيَقُولُونَ ثَلَاثَةٌ رَّابِعُهُمْ كَلْبُهُمْ وَيَقُولُونَ خَمْسَةٌ سَادِسُهُمْ كَلْبُهُمْ رَجْمًا بِالْغَيْبِ ۖ وَيَقُولُونَ سَبْعَةٌ وَثَامِنُهُمْ كَلْبُهُمْ ۚ قُل رَّبِّي أَعْلَمُ بِعِدَّتِهِم مَّا يَعْلَمُهُمْ إِلَّا قَلِيلٌ ۗ فَلَا تُمَارِ فِيهِمْ إِلَّا مِرَاءً ظَاهِرًا وَلَا تَسْتَفْتِ فِيهِم مِّنْهُمْ أَحَدًا
ಕೆಲವರು ಹೇಳುತ್ತಾರೆ: ಗುಹಾ ವಾಸಿಗಳು ಮೂವರಿದ್ದರು ಮತ್ತು ನಾಲ್ಕನೆಯದು ಅವರ ನಾಯಿಯಾಗಿತ್ತು. ಇನ್ನು ಕೆಲವರು ಹೇಳುತ್ತಾರೆ: ಐವರಿದ್ದರು ಮತ್ತು ಆರನೆಯದು ಅವರ ನಾಯಿಯಾಗಿತ್ತು. ಅವರು ಅದೃಶ್ಯ ವಿಷಯದಲ್ಲಿ (ಕಾಲ್ಪನಿಕ) ಊಹೆಯನ್ನು ತಾಳುತ್ತಿದ್ದಾರಷ್ಟೆ. ಕೆಲವರಂತು ಹೇಳುತ್ತಾರೆ: ಅವರು ಏಳು ಮಂದಿಯಿದ್ದು, ಮತ್ತು ಎಂಟನೆಯದು ಅವರ ನಾಯಿಯಾಗಿತ್ತು. ಹೇಳಿ: ನನ್ನ ಪ್ರಭುವೇ ಅವರ ಸಂಖ್ಯೆಯನ್ನು ಚೆನ್ನಾಗಿ ಬಲ್ಲನು. ಅವರ ಬಗ್ಗೆ ಅತ್ಯಲ್ಪ ಮಂದಿಯೇ ತಿಳಿದಿರುತ್ತಾರೆ. ಇನ್ನು ನೀವು ಅವರೊಂದಿಗೆ ಸ್ಪಷ್ಟ ವಿಚಾರದ ಹೊರತು ವಾದಿಸಬೇಡಿರಿ ಮತ್ತು ಅವರ ಪೈಕಿ ಯಾರಲ್ಲೂ ಅವರ ಬಗ್ಗೆ ವಿಚಾರಿಸುವುದು ಬೇಡ.
23وَلَا تَقُولَنَّ لِشَيْءٍ إِنِّي فَاعِلٌ ذَٰلِكَ غَدًا
(ಓ ಪೈಗಂಬರರೇ) ನೀವೆಂದಿಗೂ ಯಾವುದೇ ಕಾರ್ಯದ ಬಗ್ಗೆ ನಾನದನ್ನು ನಾಳೆ ಖಂಡಿತ ಮಾಡುವೆನೆಂದು. ಹೇಳಬೇಡಿರಿ.
24إِلَّا أَن يَشَاءَ اللَّهُ ۚ وَاذْكُر رَّبَّكَ إِذَا نَسِيتَ وَقُلْ عَسَىٰ أَن يَهْدِيَنِ رَبِّي لِأَقْرَبَ مِنْ هَٰذَا رَشَدًا
ಆದರೆ ಜೊತೆಗೇ ಇನ್‌ಶಾಅಲ್ಲಾಹ್ ಹೇಳಿ (ಅಲ್ಲಾಹನು ಇಚ್ಛಿಸುವುದರ ಹೊರತು) ಇನ್ನು ನೀವು ಮರೆತಾಗ ನಿಮ್ಮ ಪ್ರಭುವನ್ನು ಸ್ಮರಿಸಿರಿ ಮತ್ತು ನನ್ನ ಪ್ರಭುವು ಇದಕ್ಕಿಂತಲೂ ಹೆಚ್ಚು ಸನ್ಮಾರ್ಗಕ್ಕೆ ಹತ್ತಿರವಿರುವ ದಾರಿಯನ್ನು ತೋರಿಸಿಕೊಡುವನೆಂದು ಹೇಳಿರಿ.
25وَلَبِثُوا فِي كَهْفِهِمْ ثَلَاثَ مِائَةٍ سِنِينَ وَازْدَادُوا تِسْعًا
ಅವರು ತಮ್ಮ ಗುಹೆಯಲ್ಲಿ ಮುನ್ನೂರು ವರ್ಷಗಳ ಕಾಲ ತಂಗಿದ್ದರು. ಚಂದ್ರಮಾನ ಗಣನೆಯ ಪ್ರಕಾರ ಇನ್ನೂ ಒಂಬತ್ತು ವರ್ಷ ಹೆಚ್ಚುತ್ತದೆ.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
23ಆಯತ್
ಅನುವಾದ — ಅಲ್-ಕಹ್ಫ್ 23
ಸೂರಾ ಅಲ್-ಕಹ್ಫ್ ಆಯತ್ 23 - ಓದಿ, ಆಲಿಸಿ, ಅನುವಾದ, ಕನ್ನಡ : (ಓ ಪೈಗಂಬರರೇ) ನೀವೆಂದಿಗೂ ಯಾವುದೇ ಕಾರ್ಯದ ಬಗ್ಗೆ ನಾನದನ್ನು ನಾಳೆ ಖಂಡಿತ ಮಾಡುವೆನೆಂದು.…ಸೂರಾ ಆಯತ್ 23/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 21–25. ಕನ್ನಡ ಅರ್ಥ: தமிழ்.
ಸೂರಾ ಅಲ್-ಕಹ್ಫ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


