ಅಲ್-ಕಹ್ಫ್ · 24/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
إِلَّا أَن يَشَاءَ اللَّهُ ۚ وَاذْكُر رَّبَّكَ إِذَا نَسِيتَ وَقُلْ عَسَىٰ أَن يَهْدِيَنِ رَبِّي لِأَقْرَبَ مِنْ هَٰذَا رَشَدًا ۝٢٤
Illaaa any yashaaa`al laah; wazkur Rabbaka izaa naseeta wa qul `asaaa any yahdiyani Rabbee li aqraba min haazaa rashadaa
📖 ಕನ್ನಡ ಅರ್ಥ
ಆದರೆ ಜೊತೆಗೇ ಇನ್‌ಶಾಅಲ್ಲಾಹ್ ಹೇಳಿ (ಅಲ್ಲಾಹನು ಇಚ್ಛಿಸುವುದರ ಹೊರತು) ಇನ್ನು ನೀವು ಮರೆತಾಗ ನಿಮ್ಮ ಪ್ರಭುವನ್ನು ಸ್ಮರಿಸಿರಿ ಮತ್ತು ನನ್ನ ಪ್ರಭುವು ಇದಕ್ಕಿಂತಲೂ ಹೆಚ್ಚು ಸನ್ಮಾರ್ಗಕ್ಕೆ ಹತ್ತಿರವಿರುವ ದಾರಿಯನ್ನು ತೋರಿಸಿಕೊಡುವನೆಂದು ಹೇಳಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 22-26 — ಸೂರಾ ಅಲ್-ಕಹ್ಫ್

22سَيَقُولُونَ ثَلَاثَةٌ رَّابِعُهُمْ كَلْبُهُمْ وَيَقُولُونَ خَمْسَةٌ سَادِسُهُمْ كَلْبُهُمْ رَجْمًا بِالْغَيْبِ ۖ وَيَقُولُونَ سَبْعَةٌ وَثَامِنُهُمْ كَلْبُهُمْ ۚ قُل رَّبِّي أَعْلَمُ بِعِدَّتِهِم مَّا يَعْلَمُهُمْ إِلَّا قَلِيلٌ ۗ فَلَا تُمَارِ فِيهِمْ إِلَّا مِرَاءً ظَاهِرًا وَلَا تَسْتَفْتِ فِيهِم مِّنْهُمْ أَحَدًا
ಕೆಲವರು ಹೇಳುತ್ತಾರೆ: ಗುಹಾ ವಾಸಿಗಳು ಮೂವರಿದ್ದರು ಮತ್ತು ನಾಲ್ಕನೆಯದು ಅವರ ನಾಯಿಯಾಗಿತ್ತು. ಇನ್ನು ಕೆಲವರು ಹೇಳುತ್ತಾರೆ: ಐವರಿದ್ದರು ಮತ್ತು ಆರನೆಯದು ಅವರ ನಾಯಿಯಾಗಿತ್ತು. ಅವರು ಅದೃಶ್ಯ ವಿಷಯದಲ್ಲಿ (ಕಾಲ್ಪನಿಕ) ಊಹೆಯನ್ನು ತಾಳುತ್ತಿದ್ದಾರಷ್ಟೆ. ಕೆಲವರಂತು ಹೇಳುತ್ತಾರೆ: ಅವರು ಏಳು ಮಂದಿಯಿದ್ದು, ಮತ್ತು ಎಂಟನೆಯದು ಅವರ ನಾಯಿಯಾಗಿತ್ತು. ಹೇಳಿ: ನನ್ನ ಪ್ರಭುವೇ ಅವರ ಸಂಖ್ಯೆಯನ್ನು ಚೆನ್ನಾಗಿ ಬಲ್ಲನು. ಅವರ ಬಗ್ಗೆ ಅತ್ಯಲ್ಪ ಮಂದಿಯೇ ತಿಳಿದಿರುತ್ತಾರೆ. ಇನ್ನು ನೀವು ಅವರೊಂದಿಗೆ ಸ್ಪಷ್ಟ ವಿಚಾರದ ಹೊರತು ವಾದಿಸಬೇಡಿರಿ ಮತ್ತು ಅವರ ಪೈಕಿ ಯಾರಲ್ಲೂ ಅವರ ಬಗ್ಗೆ ವಿಚಾರಿಸುವುದು ಬೇಡ.
23وَلَا تَقُولَنَّ لِشَيْءٍ إِنِّي فَاعِلٌ ذَٰلِكَ غَدًا
(ಓ ಪೈಗಂಬರರೇ) ನೀವೆಂದಿಗೂ ಯಾವುದೇ ಕಾರ್ಯದ ಬಗ್ಗೆ ನಾನದನ್ನು ನಾಳೆ ಖಂಡಿತ ಮಾಡುವೆನೆಂದು. ಹೇಳಬೇಡಿರಿ.
24إِلَّا أَن يَشَاءَ اللَّهُ ۚ وَاذْكُر رَّبَّكَ إِذَا نَسِيتَ وَقُلْ عَسَىٰ أَن يَهْدِيَنِ رَبِّي لِأَقْرَبَ مِنْ هَٰذَا رَشَدًا
ಆದರೆ ಜೊತೆಗೇ ಇನ್‌ಶಾಅಲ್ಲಾಹ್ ಹೇಳಿ (ಅಲ್ಲಾಹನು ಇಚ್ಛಿಸುವುದರ ಹೊರತು) ಇನ್ನು ನೀವು ಮರೆತಾಗ ನಿಮ್ಮ ಪ್ರಭುವನ್ನು ಸ್ಮರಿಸಿರಿ ಮತ್ತು ನನ್ನ ಪ್ರಭುವು ಇದಕ್ಕಿಂತಲೂ ಹೆಚ್ಚು ಸನ್ಮಾರ್ಗಕ್ಕೆ ಹತ್ತಿರವಿರುವ ದಾರಿಯನ್ನು ತೋರಿಸಿಕೊಡುವನೆಂದು ಹೇಳಿರಿ.
25وَلَبِثُوا فِي كَهْفِهِمْ ثَلَاثَ مِائَةٍ سِنِينَ وَازْدَادُوا تِسْعًا
ಅವರು ತಮ್ಮ ಗುಹೆಯಲ್ಲಿ ಮುನ್ನೂರು ವರ್ಷಗಳ ಕಾಲ ತಂಗಿದ್ದರು. ಚಂದ್ರಮಾನ ಗಣನೆಯ ಪ್ರಕಾರ ಇನ್ನೂ ಒಂಬತ್ತು ವರ್ಷ ಹೆಚ್ಚುತ್ತದೆ.
26قُلِ اللَّهُ أَعْلَمُ بِمَا لَبِثُوا ۖ لَهُ غَيْبُ السَّمَاوَاتِ وَالْأَرْضِ ۖ أَبْصِرْ بِهِ وَأَسْمِعْ ۚ مَا لَهُم مِّن دُونِهِ مِن وَلِيٍّ وَلَا يُشْرِكُ فِي حُكْمِهِ أَحَدًا
ಹೇಳಿರಿ: ಅವರು ಎಷ್ಟು ಕಾಲ ವಾಸಿಸಿದ್ದರೆಂದು ಅಲ್ಲಾಹನೇ ಚೆನ್ನಾಗಿ ಬಲ್ಲನು. ಆಕಾಶಗಳ ಮತ್ತು ಭೂಮಿಯ ಅಗೋಚರ ಜ್ಞಾನವು ಅವನಿಗೆ ಮಾತ್ರವಿದೆ. ಅವನು ಅತ್ಯಂತ ಚೆನ್ನಾಗಿ ನೋಡುವವನು, ಕೇಳುವವನು ಆಗಿರುವನು. ಅವರಿಗೆ ಅಲ್ಲಾಹನ ಹೊರತು ಯಾವೊಬ್ಬ ರಕ್ಷಕ ಮಿತ್ರನಿಲ್ಲ. ಹಾಗೂ ಅವನು ತನ್ನ ಆಜ್ಞಾಧಿಕಾರದಲ್ಲಿ ಯಾರನ್ನೂ ಸಹಭಾಗಿಯನ್ನಾಗಿ ನಿಶ್ಚಯಿಸಿರುವುದಿಲ್ಲ.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
24ಆಯತ್

ಅನುವಾದ — ಅಲ್-ಕಹ್ಫ್ 24

ಸೂರಾ ಅಲ್-ಕಹ್ಫ್ ಆಯತ್ 24 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ ಜೊತೆಗೇ ಇನ್‌ಶಾಅಲ್ಲಾಹ್ ಹೇಳಿ (ಅಲ್ಲಾಹನು ಇಚ್ಛಿಸುವುದರ ಹೊರತು) ಇನ್ನು ನೀವು ಮರೆತಾಗ…

ಸೂರಾ ಆಯತ್ 24/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 22–26. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers