ಅಲ್-ಕಹ್ಫ್ · 26/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
قُلِ اللَّهُ أَعْلَمُ بِمَا لَبِثُوا ۖ لَهُ غَيْبُ السَّمَاوَاتِ وَالْأَرْضِ ۖ أَبْصِرْ بِهِ وَأَسْمِعْ ۚ مَا لَهُم مِّن دُونِهِ مِن وَلِيٍّ وَلَا يُشْرِكُ فِي حُكْمِهِ أَحَدًا ۝٢٦
Qulil laahu a`lamu bimaa labisoo lahoo ghaibus samaawaati wal ardi absir bihee wa asmi`; maa lahum min doonihee minw waliyyinw wa laa yushriku fee hukmihee ahadaa
📖 ಕನ್ನಡ ಅರ್ಥ
ಹೇಳಿರಿ: ಅವರು ಎಷ್ಟು ಕಾಲ ವಾಸಿಸಿದ್ದರೆಂದು ಅಲ್ಲಾಹನೇ ಚೆನ್ನಾಗಿ ಬಲ್ಲನು. ಆಕಾಶಗಳ ಮತ್ತು ಭೂಮಿಯ ಅಗೋಚರ ಜ್ಞಾನವು ಅವನಿಗೆ ಮಾತ್ರವಿದೆ. ಅವನು ಅತ್ಯಂತ ಚೆನ್ನಾಗಿ ನೋಡುವವನು, ಕೇಳುವವನು ಆಗಿರುವನು. ಅವರಿಗೆ ಅಲ್ಲಾಹನ ಹೊರತು ಯಾವೊಬ್ಬ ರಕ್ಷಕ ಮಿತ್ರನಿಲ್ಲ. ಹಾಗೂ ಅವನು ತನ್ನ ಆಜ್ಞಾಧಿಕಾರದಲ್ಲಿ ಯಾರನ್ನೂ ಸಹಭಾಗಿಯನ್ನಾಗಿ ನಿಶ್ಚಯಿಸಿರುವುದಿಲ್ಲ.

🎧 ಆಲಿಸಿ


📜 ಆಯತ್ 24-28 — ಸೂರಾ ಅಲ್-ಕಹ್ಫ್

24إِلَّا أَن يَشَاءَ اللَّهُ ۚ وَاذْكُر رَّبَّكَ إِذَا نَسِيتَ وَقُلْ عَسَىٰ أَن يَهْدِيَنِ رَبِّي لِأَقْرَبَ مِنْ هَٰذَا رَشَدًا
ಆದರೆ ಜೊತೆಗೇ ಇನ್‌ಶಾಅಲ್ಲಾಹ್ ಹೇಳಿ (ಅಲ್ಲಾಹನು ಇಚ್ಛಿಸುವುದರ ಹೊರತು) ಇನ್ನು ನೀವು ಮರೆತಾಗ ನಿಮ್ಮ ಪ್ರಭುವನ್ನು ಸ್ಮರಿಸಿರಿ ಮತ್ತು ನನ್ನ ಪ್ರಭುವು ಇದಕ್ಕಿಂತಲೂ ಹೆಚ್ಚು ಸನ್ಮಾರ್ಗಕ್ಕೆ ಹತ್ತಿರವಿರುವ ದಾರಿಯನ್ನು ತೋರಿಸಿಕೊಡುವನೆಂದು ಹೇಳಿರಿ.
25وَلَبِثُوا فِي كَهْفِهِمْ ثَلَاثَ مِائَةٍ سِنِينَ وَازْدَادُوا تِسْعًا
ಅವರು ತಮ್ಮ ಗುಹೆಯಲ್ಲಿ ಮುನ್ನೂರು ವರ್ಷಗಳ ಕಾಲ ತಂಗಿದ್ದರು. ಚಂದ್ರಮಾನ ಗಣನೆಯ ಪ್ರಕಾರ ಇನ್ನೂ ಒಂಬತ್ತು ವರ್ಷ ಹೆಚ್ಚುತ್ತದೆ.
26قُلِ اللَّهُ أَعْلَمُ بِمَا لَبِثُوا ۖ لَهُ غَيْبُ السَّمَاوَاتِ وَالْأَرْضِ ۖ أَبْصِرْ بِهِ وَأَسْمِعْ ۚ مَا لَهُم مِّن دُونِهِ مِن وَلِيٍّ وَلَا يُشْرِكُ فِي حُكْمِهِ أَحَدًا
ಹೇಳಿರಿ: ಅವರು ಎಷ್ಟು ಕಾಲ ವಾಸಿಸಿದ್ದರೆಂದು ಅಲ್ಲಾಹನೇ ಚೆನ್ನಾಗಿ ಬಲ್ಲನು. ಆಕಾಶಗಳ ಮತ್ತು ಭೂಮಿಯ ಅಗೋಚರ ಜ್ಞಾನವು ಅವನಿಗೆ ಮಾತ್ರವಿದೆ. ಅವನು ಅತ್ಯಂತ ಚೆನ್ನಾಗಿ ನೋಡುವವನು, ಕೇಳುವವನು ಆಗಿರುವನು. ಅವರಿಗೆ ಅಲ್ಲಾಹನ ಹೊರತು ಯಾವೊಬ್ಬ ರಕ್ಷಕ ಮಿತ್ರನಿಲ್ಲ. ಹಾಗೂ ಅವನು ತನ್ನ ಆಜ್ಞಾಧಿಕಾರದಲ್ಲಿ ಯಾರನ್ನೂ ಸಹಭಾಗಿಯನ್ನಾಗಿ ನಿಶ್ಚಯಿಸಿರುವುದಿಲ್ಲ.
27وَاتْلُ مَا أُوحِيَ إِلَيْكَ مِن كِتَابِ رَبِّكَ ۖ لَا مُبَدِّلَ لِكَلِمَاتِهِ وَلَن تَجِدَ مِن دُونِهِ مُلْتَحَدًا
(ಓ ಪೈಗಂಬರರೇ) ನೀವು ನಿಮ್ಮ ಪ್ರಭುವಿನ ಗ್ರಂಥದಿAದ ನಿಮ್ಮಡೆಗೆ ಅವತೀರ್ಣಗೊಂಡಿರುವುದನ್ನು ಓದಿ ತಿಳಿಸಿರಿ. ಅವನ ವಚನಗಳನ್ನು ಬದಲಾಯಿಸುವವನಾರಿಲ್ಲ. ಖಂಡಿತವಾಗಿಯೂ ನೀವು ಅವನ ಹೊರತು ಯಾವುದೇ ಆಶ್ರಯ ದಾಣವನ್ನು ಪಡೆಲಾರಿರಿ.
28وَاصْبِرْ نَفْسَكَ مَعَ الَّذِينَ يَدْعُونَ رَبَّهُم بِالْغَدَاةِ وَالْعَشِيِّ يُرِيدُونَ وَجْهَهُ ۖ وَلَا تَعْدُ عَيْنَاكَ عَنْهُمْ تُرِيدُ زِينَةَ الْحَيَاةِ الدُّنْيَا ۖ وَلَا تُطِعْ مَنْ أَغْفَلْنَا قَلْبَهُ عَن ذِكْرِنَا وَاتَّبَعَ هَوَاهُ وَكَانَ أَمْرُهُ فُرُطًا
ತಮ್ಮ ಪ್ರಭುವಿನ ಸಂತೃಪ್ತಿಯನ್ನು ಬಯಸಿ ಸಂಜೆ, ಮುಂಜಾನೆಗಳಲ್ಲಿ ಪ್ರಾರ್ಥಿಸುವವರೊಂದಿಗೆ ನೀವು ಸಹವಾಸವನ್ನಿರಿಸಿರಿ. ಜಾಗ್ರತೆ! ನೀವು ಐಹಿಕ ಜೀವನದ ವೈಭವವನ್ನು ಆಶಿಸುತ್ತಾ ಅವರಿಂದ ನಿಮ್ಮ ಕಣ್ಣುಗಳನ್ನು ತಿರುಗಿಸದಿರಿ. ನೋಡಿ! ನಾವು ಯಾರ ಹೃದಯವನ್ನು ನಮ್ಮ ಸ್ಮರಣೆಯಿಂದ ಅಲಕ್ಷö್ಯಗೊಳಿಸಿದ್ದೇವೆಯೋ, ಯಾರು ತನ್ನ ಸ್ವೇಚ್ಛೆಯನ್ನು ಹಿಂಬಾಲಿಸುತ್ತಿರುವನೋ ಯಾರ ಕಾರ್ಯವು ಮಿತಿಮೀರಿ ಬಿಟ್ಟಿದೆಯೋ ಅಂತಹವನನ್ನು ನೀವು ಅನುಸರಿಸದಿರಿ.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
26ಆಯತ್

ಅನುವಾದ — ಅಲ್-ಕಹ್ಫ್ 26

ಸೂರಾ ಅಲ್-ಕಹ್ಫ್ ಆಯತ್ 26 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ: ಅವರು ಎಷ್ಟು ಕಾಲ ವಾಸಿಸಿದ್ದರೆಂದು ಅಲ್ಲಾಹನೇ ಚೆನ್ನಾಗಿ ಬಲ್ಲನು. ಆಕಾಶಗಳ ಮತ್ತು…

ಸೂರಾ ಆಯತ್ 26/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 24–28. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers