ಅಲ್-ಕಹ್ಫ್ · 28/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
وَاصْبِرْ نَفْسَكَ مَعَ الَّذِينَ يَدْعُونَ رَبَّهُم بِالْغَدَاةِ وَالْعَشِيِّ يُرِيدُونَ وَجْهَهُ ۖ وَلَا تَعْدُ عَيْنَاكَ عَنْهُمْ تُرِيدُ زِينَةَ الْحَيَاةِ الدُّنْيَا ۖ وَلَا تُطِعْ مَنْ أَغْفَلْنَا قَلْبَهُ عَن ذِكْرِنَا وَاتَّبَعَ هَوَاهُ وَكَانَ أَمْرُهُ فُرُطًا ۝٢٨
Wasbir nafsaka ma`al lazeena yad`oona Rabbahum bilghadaati wal`ashiyyi yureedoona Wajhahoo wa laa ta`du `aynaaka `anhum tureedu zeenatal hayaatid dunyaa wa laa tuti` man aghfalnaa qalbahoo `an zikrinaa wattaba`a hawaahu wa kaana amruhoo furutaa
📖 ಕನ್ನಡ ಅರ್ಥ
ತಮ್ಮ ಪ್ರಭುವಿನ ಸಂತೃಪ್ತಿಯನ್ನು ಬಯಸಿ ಸಂಜೆ, ಮುಂಜಾನೆಗಳಲ್ಲಿ ಪ್ರಾರ್ಥಿಸುವವರೊಂದಿಗೆ ನೀವು ಸಹವಾಸವನ್ನಿರಿಸಿರಿ. ಜಾಗ್ರತೆ! ನೀವು ಐಹಿಕ ಜೀವನದ ವೈಭವವನ್ನು ಆಶಿಸುತ್ತಾ ಅವರಿಂದ ನಿಮ್ಮ ಕಣ್ಣುಗಳನ್ನು ತಿರುಗಿಸದಿರಿ. ನೋಡಿ! ನಾವು ಯಾರ ಹೃದಯವನ್ನು ನಮ್ಮ ಸ್ಮರಣೆಯಿಂದ ಅಲಕ್ಷö್ಯಗೊಳಿಸಿದ್ದೇವೆಯೋ, ಯಾರು ತನ್ನ ಸ್ವೇಚ್ಛೆಯನ್ನು ಹಿಂಬಾಲಿಸುತ್ತಿರುವನೋ ಯಾರ ಕಾರ್ಯವು ಮಿತಿಮೀರಿ ಬಿಟ್ಟಿದೆಯೋ ಅಂತಹವನನ್ನು ನೀವು ಅನುಸರಿಸದಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 26-30 — ಸೂರಾ ಅಲ್-ಕಹ್ಫ್

26قُلِ اللَّهُ أَعْلَمُ بِمَا لَبِثُوا ۖ لَهُ غَيْبُ السَّمَاوَاتِ وَالْأَرْضِ ۖ أَبْصِرْ بِهِ وَأَسْمِعْ ۚ مَا لَهُم مِّن دُونِهِ مِن وَلِيٍّ وَلَا يُشْرِكُ فِي حُكْمِهِ أَحَدًا
ಹೇಳಿರಿ: ಅವರು ಎಷ್ಟು ಕಾಲ ವಾಸಿಸಿದ್ದರೆಂದು ಅಲ್ಲಾಹನೇ ಚೆನ್ನಾಗಿ ಬಲ್ಲನು. ಆಕಾಶಗಳ ಮತ್ತು ಭೂಮಿಯ ಅಗೋಚರ ಜ್ಞಾನವು ಅವನಿಗೆ ಮಾತ್ರವಿದೆ. ಅವನು ಅತ್ಯಂತ ಚೆನ್ನಾಗಿ ನೋಡುವವನು, ಕೇಳುವವನು ಆಗಿರುವನು. ಅವರಿಗೆ ಅಲ್ಲಾಹನ ಹೊರತು ಯಾವೊಬ್ಬ ರಕ್ಷಕ ಮಿತ್ರನಿಲ್ಲ. ಹಾಗೂ ಅವನು ತನ್ನ ಆಜ್ಞಾಧಿಕಾರದಲ್ಲಿ ಯಾರನ್ನೂ ಸಹಭಾಗಿಯನ್ನಾಗಿ ನಿಶ್ಚಯಿಸಿರುವುದಿಲ್ಲ.
27وَاتْلُ مَا أُوحِيَ إِلَيْكَ مِن كِتَابِ رَبِّكَ ۖ لَا مُبَدِّلَ لِكَلِمَاتِهِ وَلَن تَجِدَ مِن دُونِهِ مُلْتَحَدًا
(ಓ ಪೈಗಂಬರರೇ) ನೀವು ನಿಮ್ಮ ಪ್ರಭುವಿನ ಗ್ರಂಥದಿAದ ನಿಮ್ಮಡೆಗೆ ಅವತೀರ್ಣಗೊಂಡಿರುವುದನ್ನು ಓದಿ ತಿಳಿಸಿರಿ. ಅವನ ವಚನಗಳನ್ನು ಬದಲಾಯಿಸುವವನಾರಿಲ್ಲ. ಖಂಡಿತವಾಗಿಯೂ ನೀವು ಅವನ ಹೊರತು ಯಾವುದೇ ಆಶ್ರಯ ದಾಣವನ್ನು ಪಡೆಲಾರಿರಿ.
28وَاصْبِرْ نَفْسَكَ مَعَ الَّذِينَ يَدْعُونَ رَبَّهُم بِالْغَدَاةِ وَالْعَشِيِّ يُرِيدُونَ وَجْهَهُ ۖ وَلَا تَعْدُ عَيْنَاكَ عَنْهُمْ تُرِيدُ زِينَةَ الْحَيَاةِ الدُّنْيَا ۖ وَلَا تُطِعْ مَنْ أَغْفَلْنَا قَلْبَهُ عَن ذِكْرِنَا وَاتَّبَعَ هَوَاهُ وَكَانَ أَمْرُهُ فُرُطًا
ತಮ್ಮ ಪ್ರಭುವಿನ ಸಂತೃಪ್ತಿಯನ್ನು ಬಯಸಿ ಸಂಜೆ, ಮುಂಜಾನೆಗಳಲ್ಲಿ ಪ್ರಾರ್ಥಿಸುವವರೊಂದಿಗೆ ನೀವು ಸಹವಾಸವನ್ನಿರಿಸಿರಿ. ಜಾಗ್ರತೆ! ನೀವು ಐಹಿಕ ಜೀವನದ ವೈಭವವನ್ನು ಆಶಿಸುತ್ತಾ ಅವರಿಂದ ನಿಮ್ಮ ಕಣ್ಣುಗಳನ್ನು ತಿರುಗಿಸದಿರಿ. ನೋಡಿ! ನಾವು ಯಾರ ಹೃದಯವನ್ನು ನಮ್ಮ ಸ್ಮರಣೆಯಿಂದ ಅಲಕ್ಷö್ಯಗೊಳಿಸಿದ್ದೇವೆಯೋ, ಯಾರು ತನ್ನ ಸ್ವೇಚ್ಛೆಯನ್ನು ಹಿಂಬಾಲಿಸುತ್ತಿರುವನೋ ಯಾರ ಕಾರ್ಯವು ಮಿತಿಮೀರಿ ಬಿಟ್ಟಿದೆಯೋ ಅಂತಹವನನ್ನು ನೀವು ಅನುಸರಿಸದಿರಿ.
29وَقُلِ الْحَقُّ مِن رَّبِّكُمْ ۖ فَمَن شَاءَ فَلْيُؤْمِن وَمَن شَاءَ فَلْيَكْفُرْ ۚ إِنَّا أَعْتَدْنَا لِلظَّالِمِينَ نَارًا أَحَاطَ بِهِمْ سُرَادِقُهَا ۚ وَإِن يَسْتَغِيثُوا يُغَاثُوا بِمَاءٍ كَالْمُهْلِ يَشْوِي الْوُجُوهَ ۚ بِئْسَ الشَّرَابُ وَسَاءَتْ مُرْتَفَقًا
ಹೇಳಿರಿ: ಇದು ನಿಮ್ಮ ಪ್ರಭುವಿನ ಕಡೆಯಿಂದಾಗಿರುವ ಸತ್ಯವಾಗಿರುತ್ತದೆ ಇನ್ನು ಬಯಸಿದವರು ವಿಶ್ವಾಸವಿಡಲಿ ಮತ್ತು ಬೇಡದವರು ನಿಷೇಧಿಸಲಿ. ನಿಜವಾಗಿಯು ನಾವು ಅಕ್ರಮಿಗಳಿಗೆ ನರಕಾಗ್ನಿಯನ್ನು ಸಿದ್ಧಪಡಿಸಿದ್ದೇವೆ ಅದರ ಗುಡಾರಗಳು ಅವರನ್ನು ಆವರಿಸುವುದು. ಇನ್ನು ಅವರು ನೀರಿನ ಸಹಾಯ ಬೇಡಿದರೆ ಕರಗಿಸಿದ ಲೋಹದಂತಿರುವ ನೀರನ್ನು ಅವರಿಗೆ ಕುಡಿಸಲಾಗುವುದು. ಅದು ಮುಖವನ್ನು ಸುಟ್ಟು ಬಿಡುವುದು. ಆ ಪಾನೀಯ ಅದೆಷ್ಟು ಕೆಟ್ಟದು! ಮತ್ತು ಆ ವಿಶ್ರಾಂತಿಯ ತಾಣ (ನರಕ) ಎಷ್ಟು ಕೆಟ್ಟದು!
30إِنَّ الَّذِينَ آمَنُوا وَعَمِلُوا الصَّالِحَاتِ إِنَّا لَا نُضِيعُ أَجْرَ مَنْ أَحْسَنَ عَمَلًا
ನಿಶ್ಚಯವಾಗಿಯು ಯಾರು ಸತ್ಯವಿಶ್ವಾಸವನ್ನಿರಿಸಿ, ಸತ್ಕರ್ಮಗಳನ್ನೆಸಗಿದರೋ ಖಂಡಿತವಾಗಿಯು ನಾವು ಆ ಸತ್ಕರ್ಮಿಗಳ ಪ್ರತಿಫಲವನ್ನು ವ್ಯರ್ಥಗೊಳಿಸುವುದಿಲ್ಲ.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
28ಆಯತ್

ಅನುವಾದ — ಅಲ್-ಕಹ್ಫ್ 28

ಸೂರಾ ಅಲ್-ಕಹ್ಫ್ ಆಯತ್ 28 - ಓದಿ, ಆಲಿಸಿ, ಅನುವಾದ, ಕನ್ನಡ : ತಮ್ಮ ಪ್ರಭುವಿನ ಸಂತೃಪ್ತಿಯನ್ನು ಬಯಸಿ ಸಂಜೆ, ಮುಂಜಾನೆಗಳಲ್ಲಿ ಪ್ರಾರ್ಥಿಸುವವರೊಂದಿಗೆ ನೀವು ಸಹವಾಸವನ್ನಿರಿಸಿರಿ. ಜಾಗ್ರತೆ!…

ಸೂರಾ ಆಯತ್ 28/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 26–30. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers