ಅಲ್-ಕಹ್ಫ್ · 31/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
أُولَٰئِكَ لَهُمْ جَنَّاتُ عَدْنٍ تَجْرِي مِن تَحْتِهِمُ الْأَنْهَارُ يُحَلَّوْنَ فِيهَا مِنْ أَسَاوِرَ مِن ذَهَبٍ وَيَلْبَسُونَ ثِيَابًا خُضْرًا مِّن سُندُسٍ وَإِسْتَبْرَقٍ مُّتَّكِئِينَ فِيهَا عَلَى الْأَرَائِكِ ۚ نِعْمَ الثَّوَابُ وَحَسُنَتْ مُرْتَفَقًا ۝٣١
Ulaaa`ika lahum Jannaatu `Adnin tajree min tahtihimul anhaaru yuhallawna feehaa min asaawira min zahabinw wa yalbasoona siyaaban khudram min sundusinw wa istabraqim muttaki`eena feehaa `alal araaa`ik; ni`mas sawaab; wa hasunat murtafaqaa
📖 ಕನ್ನಡ ಅರ್ಥ
ಅವರಿಗೆ ಶಾಶ್ವತವಾದ ಸ್ವರ್ಗೋದ್ಯಾನಗಳಿರುವುವು. ಅವರ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವುವು ಅವರು ಅಲ್ಲಿ ಚಿನ್ನದ ಕಂಕಣಗಳನ್ನು ತೊಡಿಸಲಾಗುವರು ಮತ್ತು ಅವರು ಹಸಿರು ಬಣ್ಣದ ತೆಳು ರೇಷ್ಮೆಯ ಹಾಗೂ ದಪ್ಪ ರೇಷ್ಮೆಯ ಉಡುಪುಗಳನ್ನು ಧರಿಸುವರು. ಅಲ್ಲಿ ಅವರು ಪೀಠಗಳ ಮೇಲೆ ದಿಂಬುಗಳನ್ನಿಟ್ಟು ಒರಗಿರುವರು. ಅದೆಷ್ಟು ಉತ್ತಮ ಪ್ರತಿಫಲವು! ಮತ್ತು ಅದೆಷ್ಟು ಉತ್ತಮ ವಿಶ್ರಾಂತಿ ಧಾಮ!

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 29-33 — ಸೂರಾ ಅಲ್-ಕಹ್ಫ್

29وَقُلِ الْحَقُّ مِن رَّبِّكُمْ ۖ فَمَن شَاءَ فَلْيُؤْمِن وَمَن شَاءَ فَلْيَكْفُرْ ۚ إِنَّا أَعْتَدْنَا لِلظَّالِمِينَ نَارًا أَحَاطَ بِهِمْ سُرَادِقُهَا ۚ وَإِن يَسْتَغِيثُوا يُغَاثُوا بِمَاءٍ كَالْمُهْلِ يَشْوِي الْوُجُوهَ ۚ بِئْسَ الشَّرَابُ وَسَاءَتْ مُرْتَفَقًا
ಹೇಳಿರಿ: ಇದು ನಿಮ್ಮ ಪ್ರಭುವಿನ ಕಡೆಯಿಂದಾಗಿರುವ ಸತ್ಯವಾಗಿರುತ್ತದೆ ಇನ್ನು ಬಯಸಿದವರು ವಿಶ್ವಾಸವಿಡಲಿ ಮತ್ತು ಬೇಡದವರು ನಿಷೇಧಿಸಲಿ. ನಿಜವಾಗಿಯು ನಾವು ಅಕ್ರಮಿಗಳಿಗೆ ನರಕಾಗ್ನಿಯನ್ನು ಸಿದ್ಧಪಡಿಸಿದ್ದೇವೆ ಅದರ ಗುಡಾರಗಳು ಅವರನ್ನು ಆವರಿಸುವುದು. ಇನ್ನು ಅವರು ನೀರಿನ ಸಹಾಯ ಬೇಡಿದರೆ ಕರಗಿಸಿದ ಲೋಹದಂತಿರುವ ನೀರನ್ನು ಅವರಿಗೆ ಕುಡಿಸಲಾಗುವುದು. ಅದು ಮುಖವನ್ನು ಸುಟ್ಟು ಬಿಡುವುದು. ಆ ಪಾನೀಯ ಅದೆಷ್ಟು ಕೆಟ್ಟದು! ಮತ್ತು ಆ ವಿಶ್ರಾಂತಿಯ ತಾಣ (ನರಕ) ಎಷ್ಟು ಕೆಟ್ಟದು!
30إِنَّ الَّذِينَ آمَنُوا وَعَمِلُوا الصَّالِحَاتِ إِنَّا لَا نُضِيعُ أَجْرَ مَنْ أَحْسَنَ عَمَلًا
ನಿಶ್ಚಯವಾಗಿಯು ಯಾರು ಸತ್ಯವಿಶ್ವಾಸವನ್ನಿರಿಸಿ, ಸತ್ಕರ್ಮಗಳನ್ನೆಸಗಿದರೋ ಖಂಡಿತವಾಗಿಯು ನಾವು ಆ ಸತ್ಕರ್ಮಿಗಳ ಪ್ರತಿಫಲವನ್ನು ವ್ಯರ್ಥಗೊಳಿಸುವುದಿಲ್ಲ.
31أُولَٰئِكَ لَهُمْ جَنَّاتُ عَدْنٍ تَجْرِي مِن تَحْتِهِمُ الْأَنْهَارُ يُحَلَّوْنَ فِيهَا مِنْ أَسَاوِرَ مِن ذَهَبٍ وَيَلْبَسُونَ ثِيَابًا خُضْرًا مِّن سُندُسٍ وَإِسْتَبْرَقٍ مُّتَّكِئِينَ فِيهَا عَلَى الْأَرَائِكِ ۚ نِعْمَ الثَّوَابُ وَحَسُنَتْ مُرْتَفَقًا
ಅವರಿಗೆ ಶಾಶ್ವತವಾದ ಸ್ವರ್ಗೋದ್ಯಾನಗಳಿರುವುವು. ಅವರ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವುವು ಅವರು ಅಲ್ಲಿ ಚಿನ್ನದ ಕಂಕಣಗಳನ್ನು ತೊಡಿಸಲಾಗುವರು ಮತ್ತು ಅವರು ಹಸಿರು ಬಣ್ಣದ ತೆಳು ರೇಷ್ಮೆಯ ಹಾಗೂ ದಪ್ಪ ರೇಷ್ಮೆಯ ಉಡುಪುಗಳನ್ನು ಧರಿಸುವರು. ಅಲ್ಲಿ ಅವರು ಪೀಠಗಳ ಮೇಲೆ ದಿಂಬುಗಳನ್ನಿಟ್ಟು ಒರಗಿರುವರು. ಅದೆಷ್ಟು ಉತ್ತಮ ಪ್ರತಿಫಲವು! ಮತ್ತು ಅದೆಷ್ಟು ಉತ್ತಮ ವಿಶ್ರಾಂತಿ ಧಾಮ!
32۞ وَاضْرِبْ لَهُم مَّثَلًا رَّجُلَيْنِ جَعَلْنَا لِأَحَدِهِمَا جَنَّتَيْنِ مِنْ أَعْنَابٍ وَحَفَفْنَاهُمَا بِنَخْلٍ وَجَعَلْنَا بَيْنَهُمَا زَرْعًا
ಅವರಿಗೆ ಆ ಇಬ್ಬರು ವ್ಯಕ್ತಿಗಳ ಉಪಮೆಯನ್ನು ಹೇಳಿರಿ: ಅವರಲ್ಲೊಬ್ಬನಿಗೆ ನಾವು ದ್ರಾಕ್ಷೆಗಳ ಎರಡು ತೋಟಗಳನ್ನು ಕೊಟ್ಟಿದ್ದೆವು ಮತ್ತು ಅವುಗಳನ್ನು ಖರ್ಜೂರ ಮರಗಳಿಂದ ಸುತ್ತುವರಿದಿದ್ದೆವು ಹಾಗೂ ಅವುಗಳರೆಡರ ನಡುವೆ ಕೃಷಿಯನ್ನು ಉಂಟು ಮಾಡಿದ್ದೆವು.
33كِلْتَا الْجَنَّتَيْنِ آتَتْ أُكُلَهَا وَلَمْ تَظْلِم مِّنْهُ شَيْئًا ۚ وَفَجَّرْنَا خِلَالَهُمَا نَهَرًا
ಆ ಎರಡು ತೋಟಗಳೂ ಹೇರಳ ಫಲ ನೀಡಿದವು ಮತ್ತು ಅದರಲ್ಲಿ ಯಾವುದೇ ರೀತಿಯ ಕೊರತೆಯನ್ನು ಮಾಡಲಿಲ್ಲ ಆ ತೊಟಗಳ ಮಧ್ಯೆ ನಾವು ಕಾಲುವೆಯೊಂದನ್ನು ಹರಿಸಿದೆವು.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
31ಆಯತ್

ಅನುವಾದ — ಅಲ್-ಕಹ್ಫ್ 31

ಸೂರಾ ಅಲ್-ಕಹ್ಫ್ ಆಯತ್ 31 - ಓದಿ, ಆಲಿಸಿ, ಅನುವಾದ, ಕನ್ನಡ : ಅವರಿಗೆ ಶಾಶ್ವತವಾದ ಸ್ವರ್ಗೋದ್ಯಾನಗಳಿರುವುವು. ಅವರ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವುವು ಅವರು ಅಲ್ಲಿ ಚಿನ್ನದ…

ಸೂರಾ ಆಯತ್ 31/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 29–33. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers