ಅಲ್-ಕಹ್ಫ್ · 34/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
وَكَانَ لَهُ ثَمَرٌ فَقَالَ لِصَاحِبِهِ وَهُوَ يُحَاوِرُهُ أَنَا أَكْثَرُ مِنكَ مَالًا وَأَعَزُّ نَفَرًا ۝٣٤
Wa kaana lahoo samarun faqaala lisaahibihee wa huwa yuhaawiruhoo ana aksaru minka maalanw wa a`azzu nafaraa
📖 ಕನ್ನಡ ಅರ್ಥ
ಅವನಿಗೆ ತುಂಬಾ ಫಲ ಸಿಕ್ಕಿತು. ಒಂದು ದಿನ ಅವನು ಮಾತಿಗಿಳಿಯುತ್ತಾ ತನ್ನ ಸಂಗಡಿಗನೊAದಿಗೆ ಹೇಳಿದನು: ನಾನು ನಿನಗಿಂತಲೂ ಅಧಿಕ ಸಿರಿವಂತನು ಮತ್ತು ಜನ ಬಲದಲ್ಲೂ ಹೆಚ್ಚು ಸದೃಢನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 32-36 — ಸೂರಾ ಅಲ್-ಕಹ್ಫ್

32۞ وَاضْرِبْ لَهُم مَّثَلًا رَّجُلَيْنِ جَعَلْنَا لِأَحَدِهِمَا جَنَّتَيْنِ مِنْ أَعْنَابٍ وَحَفَفْنَاهُمَا بِنَخْلٍ وَجَعَلْنَا بَيْنَهُمَا زَرْعًا
ಅವರಿಗೆ ಆ ಇಬ್ಬರು ವ್ಯಕ್ತಿಗಳ ಉಪಮೆಯನ್ನು ಹೇಳಿರಿ: ಅವರಲ್ಲೊಬ್ಬನಿಗೆ ನಾವು ದ್ರಾಕ್ಷೆಗಳ ಎರಡು ತೋಟಗಳನ್ನು ಕೊಟ್ಟಿದ್ದೆವು ಮತ್ತು ಅವುಗಳನ್ನು ಖರ್ಜೂರ ಮರಗಳಿಂದ ಸುತ್ತುವರಿದಿದ್ದೆವು ಹಾಗೂ ಅವುಗಳರೆಡರ ನಡುವೆ ಕೃಷಿಯನ್ನು ಉಂಟು ಮಾಡಿದ್ದೆವು.
33كِلْتَا الْجَنَّتَيْنِ آتَتْ أُكُلَهَا وَلَمْ تَظْلِم مِّنْهُ شَيْئًا ۚ وَفَجَّرْنَا خِلَالَهُمَا نَهَرًا
ಆ ಎರಡು ತೋಟಗಳೂ ಹೇರಳ ಫಲ ನೀಡಿದವು ಮತ್ತು ಅದರಲ್ಲಿ ಯಾವುದೇ ರೀತಿಯ ಕೊರತೆಯನ್ನು ಮಾಡಲಿಲ್ಲ ಆ ತೊಟಗಳ ಮಧ್ಯೆ ನಾವು ಕಾಲುವೆಯೊಂದನ್ನು ಹರಿಸಿದೆವು.
34وَكَانَ لَهُ ثَمَرٌ فَقَالَ لِصَاحِبِهِ وَهُوَ يُحَاوِرُهُ أَنَا أَكْثَرُ مِنكَ مَالًا وَأَعَزُّ نَفَرًا
ಅವನಿಗೆ ತುಂಬಾ ಫಲ ಸಿಕ್ಕಿತು. ಒಂದು ದಿನ ಅವನು ಮಾತಿಗಿಳಿಯುತ್ತಾ ತನ್ನ ಸಂಗಡಿಗನೊAದಿಗೆ ಹೇಳಿದನು: ನಾನು ನಿನಗಿಂತಲೂ ಅಧಿಕ ಸಿರಿವಂತನು ಮತ್ತು ಜನ ಬಲದಲ್ಲೂ ಹೆಚ್ಚು ಸದೃಢನು.
35وَدَخَلَ جَنَّتَهُ وَهُوَ ظَالِمٌ لِّنَفْسِهِ قَالَ مَا أَظُنُّ أَن تَبِيدَ هَٰذِهِ أَبَدًا
ಮತ್ತು ಅವನು ತನಗೇ ಅನ್ಯಾಯವೆಸಗುತ್ತಾ ತನ್ನ ತೋಟದೊಳಗೆ ಪ್ರವೇಶಿಸಿದನು ಮತ್ತು ಹೇಳಿದನು. ಇವು ಎಂದಾದರೂ ನಾಶವಾಗುವುದೆಂದು ನಾನು ಭಾವಿಸುವುದಿಲ್ಲ.
36وَمَا أَظُنُّ السَّاعَةَ قَائِمَةً وَلَئِن رُّدِدتُّ إِلَىٰ رَبِّي لَأَجِدَنَّ خَيْرًا مِّنْهَا مُنقَلَبًا
ಮತ್ತು ಪ್ರಳಯ ಬರಲಿದೆಯೆಂದೂ ನಾನು ಭಾವಿಸುವುದಿಲ್ಲ ಇನ್ನು ನನ್ನನ್ನು ನನ್ನ ಪ್ರಭುವಿನೆಡೆಗೆ ಮರಲಿಸಲಾದರೂ ಇದಕ್ಕಿಂತ ಹೆಚ್ಚು ಉತ್ತಮವಾದುದನ್ನು ಪಡೆಯುವೆನು.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
34ಆಯತ್

ಅನುವಾದ — ಅಲ್-ಕಹ್ಫ್ 34

ಸೂರಾ ಅಲ್-ಕಹ್ಫ್ ಆಯತ್ 34 - ಓದಿ, ಆಲಿಸಿ, ಅನುವಾದ, ಕನ್ನಡ : ಅವನಿಗೆ ತುಂಬಾ ಫಲ ಸಿಕ್ಕಿತು. ಒಂದು ದಿನ ಅವನು ಮಾತಿಗಿಳಿಯುತ್ತಾ ತನ್ನ ಸಂಗಡಿಗನೊAದಿಗೆ…

ಸೂರಾ ಆಯತ್ 34/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 32–36. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers