ಅಲ್-ಕಹ್ಫ್ · 36/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
وَمَا أَظُنُّ السَّاعَةَ قَائِمَةً وَلَئِن رُّدِدتُّ إِلَىٰ رَبِّي لَأَجِدَنَّ خَيْرًا مِّنْهَا مُنقَلَبًا ۝٣٦
Wa maaa azunnus Saa`ata qaaa`imatanw wa la`ir rudittu ilaa Rabbee la ajidanna khairam minhaa munqalabaa
📖 ಕನ್ನಡ ಅರ್ಥ
ಮತ್ತು ಪ್ರಳಯ ಬರಲಿದೆಯೆಂದೂ ನಾನು ಭಾವಿಸುವುದಿಲ್ಲ ಇನ್ನು ನನ್ನನ್ನು ನನ್ನ ಪ್ರಭುವಿನೆಡೆಗೆ ಮರಲಿಸಲಾದರೂ ಇದಕ್ಕಿಂತ ಹೆಚ್ಚು ಉತ್ತಮವಾದುದನ್ನು ಪಡೆಯುವೆನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 34-38 — ಸೂರಾ ಅಲ್-ಕಹ್ಫ್

34وَكَانَ لَهُ ثَمَرٌ فَقَالَ لِصَاحِبِهِ وَهُوَ يُحَاوِرُهُ أَنَا أَكْثَرُ مِنكَ مَالًا وَأَعَزُّ نَفَرًا
ಅವನಿಗೆ ತುಂಬಾ ಫಲ ಸಿಕ್ಕಿತು. ಒಂದು ದಿನ ಅವನು ಮಾತಿಗಿಳಿಯುತ್ತಾ ತನ್ನ ಸಂಗಡಿಗನೊAದಿಗೆ ಹೇಳಿದನು: ನಾನು ನಿನಗಿಂತಲೂ ಅಧಿಕ ಸಿರಿವಂತನು ಮತ್ತು ಜನ ಬಲದಲ್ಲೂ ಹೆಚ್ಚು ಸದೃಢನು.
35وَدَخَلَ جَنَّتَهُ وَهُوَ ظَالِمٌ لِّنَفْسِهِ قَالَ مَا أَظُنُّ أَن تَبِيدَ هَٰذِهِ أَبَدًا
ಮತ್ತು ಅವನು ತನಗೇ ಅನ್ಯಾಯವೆಸಗುತ್ತಾ ತನ್ನ ತೋಟದೊಳಗೆ ಪ್ರವೇಶಿಸಿದನು ಮತ್ತು ಹೇಳಿದನು. ಇವು ಎಂದಾದರೂ ನಾಶವಾಗುವುದೆಂದು ನಾನು ಭಾವಿಸುವುದಿಲ್ಲ.
36وَمَا أَظُنُّ السَّاعَةَ قَائِمَةً وَلَئِن رُّدِدتُّ إِلَىٰ رَبِّي لَأَجِدَنَّ خَيْرًا مِّنْهَا مُنقَلَبًا
ಮತ್ತು ಪ್ರಳಯ ಬರಲಿದೆಯೆಂದೂ ನಾನು ಭಾವಿಸುವುದಿಲ್ಲ ಇನ್ನು ನನ್ನನ್ನು ನನ್ನ ಪ್ರಭುವಿನೆಡೆಗೆ ಮರಲಿಸಲಾದರೂ ಇದಕ್ಕಿಂತ ಹೆಚ್ಚು ಉತ್ತಮವಾದುದನ್ನು ಪಡೆಯುವೆನು.
37قَالَ لَهُ صَاحِبُهُ وَهُوَ يُحَاوِرُهُ أَكَفَرْتَ بِالَّذِي خَلَقَكَ مِن تُرَابٍ ثُمَّ مِن نُّطْفَةٍ ثُمَّ سَوَّاكَ رَجُلًا
ಅವನ ಸಂಗಡಿಗನು ಅವನೊಂದಿಗೆ ಮಾತನಾಡುತ್ತಾ ಹೇಳಿದನು: ನಿನ್ನನ್ನು ಮಣ್ಣಿನಿಂದ, ನಂತರ ವೀರ್ಯಾಣುವಿನಿಂದ ಸೃಷ್ಟಿಸಿ ಆ ಬಳಿಕ ನಿನ್ನನ್ನು ಒಬ್ಬ ಪರಿಪೂರ್ಣ ಮನುಷ್ಯನಾಗಿ ಮಾಡಿದವನನ್ನು ಧಿಕ್ಕರಿಸುತ್ತಿರುವೆಯಾ?
38لَّٰكِنَّا هُوَ اللَّهُ رَبِّي وَلَا أُشْرِكُ بِرَبِّي أَحَدًا
ಆದರೆ ನನ್ನ ಮಾತೇ ಬೇರೆ, ನನ್ನ ಪ್ರಭುವು ಆ ಅಲ್ಲಾಹನೇ ಆಗಿದ್ದಾನೆ. ಮತ್ತು ನಾನು ನನ್ನ ಪ್ರಭುವಿನೊಂದಿಗೆ ಯಾರನ್ನೂ ಸಹಭಾಗಿಯನ್ನಾಗಿ ಮಾಡುವುದಿಲ್ಲ.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
36ಆಯತ್

ಅನುವಾದ — ಅಲ್-ಕಹ್ಫ್ 36

ಸೂರಾ ಅಲ್-ಕಹ್ಫ್ ಆಯತ್ 36 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಪ್ರಳಯ ಬರಲಿದೆಯೆಂದೂ ನಾನು ಭಾವಿಸುವುದಿಲ್ಲ ಇನ್ನು ನನ್ನನ್ನು ನನ್ನ ಪ್ರಭುವಿನೆಡೆಗೆ ಮರಲಿಸಲಾದರೂ…

ಸೂರಾ ಆಯತ್ 36/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 34–38. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers