ಅಲ್-ಕಹ್ಫ್ · 38/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
لَّٰكِنَّا هُوَ اللَّهُ رَبِّي وَلَا أُشْرِكُ بِرَبِّي أَحَدًا ۝٣٨
Laakinaa Huwal laahu Rabbee wa laa ushriku bi Rabbeee ahadaa
📖 ಕನ್ನಡ ಅರ್ಥ
ಆದರೆ ನನ್ನ ಮಾತೇ ಬೇರೆ, ನನ್ನ ಪ್ರಭುವು ಆ ಅಲ್ಲಾಹನೇ ಆಗಿದ್ದಾನೆ. ಮತ್ತು ನಾನು ನನ್ನ ಪ್ರಭುವಿನೊಂದಿಗೆ ಯಾರನ್ನೂ ಸಹಭಾಗಿಯನ್ನಾಗಿ ಮಾಡುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 36-40 — ಸೂರಾ ಅಲ್-ಕಹ್ಫ್

36وَمَا أَظُنُّ السَّاعَةَ قَائِمَةً وَلَئِن رُّدِدتُّ إِلَىٰ رَبِّي لَأَجِدَنَّ خَيْرًا مِّنْهَا مُنقَلَبًا
ಮತ್ತು ಪ್ರಳಯ ಬರಲಿದೆಯೆಂದೂ ನಾನು ಭಾವಿಸುವುದಿಲ್ಲ ಇನ್ನು ನನ್ನನ್ನು ನನ್ನ ಪ್ರಭುವಿನೆಡೆಗೆ ಮರಲಿಸಲಾದರೂ ಇದಕ್ಕಿಂತ ಹೆಚ್ಚು ಉತ್ತಮವಾದುದನ್ನು ಪಡೆಯುವೆನು.
37قَالَ لَهُ صَاحِبُهُ وَهُوَ يُحَاوِرُهُ أَكَفَرْتَ بِالَّذِي خَلَقَكَ مِن تُرَابٍ ثُمَّ مِن نُّطْفَةٍ ثُمَّ سَوَّاكَ رَجُلًا
ಅವನ ಸಂಗಡಿಗನು ಅವನೊಂದಿಗೆ ಮಾತನಾಡುತ್ತಾ ಹೇಳಿದನು: ನಿನ್ನನ್ನು ಮಣ್ಣಿನಿಂದ, ನಂತರ ವೀರ್ಯಾಣುವಿನಿಂದ ಸೃಷ್ಟಿಸಿ ಆ ಬಳಿಕ ನಿನ್ನನ್ನು ಒಬ್ಬ ಪರಿಪೂರ್ಣ ಮನುಷ್ಯನಾಗಿ ಮಾಡಿದವನನ್ನು ಧಿಕ್ಕರಿಸುತ್ತಿರುವೆಯಾ?
38لَّٰكِنَّا هُوَ اللَّهُ رَبِّي وَلَا أُشْرِكُ بِرَبِّي أَحَدًا
ಆದರೆ ನನ್ನ ಮಾತೇ ಬೇರೆ, ನನ್ನ ಪ್ರಭುವು ಆ ಅಲ್ಲಾಹನೇ ಆಗಿದ್ದಾನೆ. ಮತ್ತು ನಾನು ನನ್ನ ಪ್ರಭುವಿನೊಂದಿಗೆ ಯಾರನ್ನೂ ಸಹಭಾಗಿಯನ್ನಾಗಿ ಮಾಡುವುದಿಲ್ಲ.
39وَلَوْلَا إِذْ دَخَلْتَ جَنَّتَكَ قُلْتَ مَا شَاءَ اللَّهُ لَا قُوَّةَ إِلَّا بِاللَّهِ ۚ إِن تَرَنِ أَنَا أَقَلَّ مِنكَ مَالًا وَوَلَدًا
ನೀನು ನಿನ್ನ ತೋಟದಲ್ಲಿ ಪ್ರವೇಶಿಸಿದಿದಾಗ “ಅಲ್ಲಾಹನು ಇಚ್ಛಿಸಿರುವುದೇ ಆಗುತ್ತದೆ ಅಲ್ಲಾಹನ ಹೊರತು ಇನ್ನಾವ ಶಕ್ತಿಯೂ ಇಲ್ಲ” ಎಂದು ಯಾಕೆ ಹೇಳಲಿಲ್ಲ? ಸಂಪತ್ತಿನಲ್ಲೂ, ಸಂತಾನದಲ್ಲೂ ನೀನು ನನ್ನನ್ನು ನಿನಗಿಂತ ಕೀಳಾಗಿ ಕಾಣುವುದಾದರೆ.
40فَعَسَىٰ رَبِّي أَن يُؤْتِيَنِ خَيْرًا مِّن جَنَّتِكَ وَيُرْسِلَ عَلَيْهَا حُسْبَانًا مِّنَ السَّمَاءِ فَتُصْبِحَ صَعِيدًا زَلَقًا
ನನ್ನ ಪ್ರಭುವು ನಿನ್ನ ತೋಟಕ್ಕಿಂತಲೂ ಉತ್ತಮವಾದುದನ್ನು ನನಗೆ ಕೊಡಬಹುದು ಮತ್ತು ನಿನ್ನ ತೋಟದ ಮೇಲೆ ಆಕಾಶದಿಂದ ಯಾವುದಾದರೂ ವಿಪತ್ತೊಂದು ಕಳುಹಿಸಿ ಅದನ್ನು ಸಮತಟ್ಟು ಪ್ರದೇಶವನ್ನಾಗಿ ಮಾಡಿಬಿಡಬಹುದು.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
38ಆಯತ್

ಅನುವಾದ — ಅಲ್-ಕಹ್ಫ್ 38

ಸೂರಾ ಅಲ್-ಕಹ್ಫ್ ಆಯತ್ 38 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ ನನ್ನ ಮಾತೇ ಬೇರೆ, ನನ್ನ ಪ್ರಭುವು ಆ ಅಲ್ಲಾಹನೇ ಆಗಿದ್ದಾನೆ. ಮತ್ತು…

ಸೂರಾ ಆಯತ್ 38/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 36–40. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers