ಅಲ್-ಕಹ್ಫ್ · 40/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
فَعَسَىٰ رَبِّي أَن يُؤْتِيَنِ خَيْرًا مِّن جَنَّتِكَ وَيُرْسِلَ عَلَيْهَا حُسْبَانًا مِّنَ السَّمَاءِ فَتُصْبِحَ صَعِيدًا زَلَقًا ۝٤٠
Fa`asaa Rabeee any yu`tiyani khairam min jannatika wa yursila `alaihaa husbaanam minas samaaa`i fatusbiha sa`eedan zalaqaa
📖 ಕನ್ನಡ ಅರ್ಥ
ನನ್ನ ಪ್ರಭುವು ನಿನ್ನ ತೋಟಕ್ಕಿಂತಲೂ ಉತ್ತಮವಾದುದನ್ನು ನನಗೆ ಕೊಡಬಹುದು ಮತ್ತು ನಿನ್ನ ತೋಟದ ಮೇಲೆ ಆಕಾಶದಿಂದ ಯಾವುದಾದರೂ ವಿಪತ್ತೊಂದು ಕಳುಹಿಸಿ ಅದನ್ನು ಸಮತಟ್ಟು ಪ್ರದೇಶವನ್ನಾಗಿ ಮಾಡಿಬಿಡಬಹುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 38-42 — ಸೂರಾ ಅಲ್-ಕಹ್ಫ್

38لَّٰكِنَّا هُوَ اللَّهُ رَبِّي وَلَا أُشْرِكُ بِرَبِّي أَحَدًا
ಆದರೆ ನನ್ನ ಮಾತೇ ಬೇರೆ, ನನ್ನ ಪ್ರಭುವು ಆ ಅಲ್ಲಾಹನೇ ಆಗಿದ್ದಾನೆ. ಮತ್ತು ನಾನು ನನ್ನ ಪ್ರಭುವಿನೊಂದಿಗೆ ಯಾರನ್ನೂ ಸಹಭಾಗಿಯನ್ನಾಗಿ ಮಾಡುವುದಿಲ್ಲ.
39وَلَوْلَا إِذْ دَخَلْتَ جَنَّتَكَ قُلْتَ مَا شَاءَ اللَّهُ لَا قُوَّةَ إِلَّا بِاللَّهِ ۚ إِن تَرَنِ أَنَا أَقَلَّ مِنكَ مَالًا وَوَلَدًا
ನೀನು ನಿನ್ನ ತೋಟದಲ್ಲಿ ಪ್ರವೇಶಿಸಿದಿದಾಗ “ಅಲ್ಲಾಹನು ಇಚ್ಛಿಸಿರುವುದೇ ಆಗುತ್ತದೆ ಅಲ್ಲಾಹನ ಹೊರತು ಇನ್ನಾವ ಶಕ್ತಿಯೂ ಇಲ್ಲ” ಎಂದು ಯಾಕೆ ಹೇಳಲಿಲ್ಲ? ಸಂಪತ್ತಿನಲ್ಲೂ, ಸಂತಾನದಲ್ಲೂ ನೀನು ನನ್ನನ್ನು ನಿನಗಿಂತ ಕೀಳಾಗಿ ಕಾಣುವುದಾದರೆ.
40فَعَسَىٰ رَبِّي أَن يُؤْتِيَنِ خَيْرًا مِّن جَنَّتِكَ وَيُرْسِلَ عَلَيْهَا حُسْبَانًا مِّنَ السَّمَاءِ فَتُصْبِحَ صَعِيدًا زَلَقًا
ನನ್ನ ಪ್ರಭುವು ನಿನ್ನ ತೋಟಕ್ಕಿಂತಲೂ ಉತ್ತಮವಾದುದನ್ನು ನನಗೆ ಕೊಡಬಹುದು ಮತ್ತು ನಿನ್ನ ತೋಟದ ಮೇಲೆ ಆಕಾಶದಿಂದ ಯಾವುದಾದರೂ ವಿಪತ್ತೊಂದು ಕಳುಹಿಸಿ ಅದನ್ನು ಸಮತಟ್ಟು ಪ್ರದೇಶವನ್ನಾಗಿ ಮಾಡಿಬಿಡಬಹುದು.
41أَوْ يُصْبِحَ مَاؤُهَا غَوْرًا فَلَن تَسْتَطِيعَ لَهُ طَلَبًا
ಅಥವಾ ಅದರ ನೀರು ಬತ್ತಿ ಹೋಗಿ ಅದನ್ನು ಪಡೆಯಲು ನಿನಗೆ ಸಾಧ್ಯವಾಗದಿರಬಹುದು.
42وَأُحِيطَ بِثَمَرِهِ فَأَصْبَحَ يُقَلِّبُ كَفَّيْهِ عَلَىٰ مَا أَنفَقَ فِيهَا وَهِيَ خَاوِيَةٌ عَلَىٰ عُرُوشِهَا وَيَقُولُ يَا لَيْتَنِي لَمْ أُشْرِكْ بِرَبِّي أَحَدًا
ಕೊನೆಗೆ ಅವನ ಫಲಗಳು ನಾಶವಾದವು. ತೋಟವು ಚಪ್ಪರದೊಂದಿಗೆ ನೆಲಕಚ್ಚಿತು. ತಾನು ಅದಕ್ಕಾಗಿ ಖರ್ಚು ಮಾಡಿದ ಬಗ್ಗೆ ತನ್ನ ಕೈಗಳನ್ನು ಹಿಸುಕುತ್ತಾ ಅಯ್ಯೋ! ನಾನು ನನ್ನ ಪ್ರಭುವಿನೊಂದಿಗೆ ಯಾರನ್ನೂ ಸಹಭಾಗಿಯನ್ನಾಗಿ ಮಾಡದಿರುತ್ತಿದಿದ್ದರೆ ಎಂದು ಹೇಳತೊಡಗಿದನು.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
40ಆಯತ್

ಅನುವಾದ — ಅಲ್-ಕಹ್ಫ್ 40

ಸೂರಾ ಅಲ್-ಕಹ್ಫ್ ಆಯತ್ 40 - ಓದಿ, ಆಲಿಸಿ, ಅನುವಾದ, ಕನ್ನಡ : ನನ್ನ ಪ್ರಭುವು ನಿನ್ನ ತೋಟಕ್ಕಿಂತಲೂ ಉತ್ತಮವಾದುದನ್ನು ನನಗೆ ಕೊಡಬಹುದು ಮತ್ತು ನಿನ್ನ ತೋಟದ…

ಸೂರಾ ಆಯತ್ 40/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 38–42. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers