ಅಲ್-ಕಹ್ಫ್ · 42/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
وَأُحِيطَ بِثَمَرِهِ فَأَصْبَحَ يُقَلِّبُ كَفَّيْهِ عَلَىٰ مَا أَنفَقَ فِيهَا وَهِيَ خَاوِيَةٌ عَلَىٰ عُرُوشِهَا وَيَقُولُ يَا لَيْتَنِي لَمْ أُشْرِكْ بِرَبِّي أَحَدًا ٤٢
Transliteration
Wa uheeta bisamarihee faasbaha yuqallibu kaffaihi `alaa maaa anfaqa feehaa wa hiya khaawiyatun `alaa `urooshihaa wa yaqoolu yaalaitanee lam ushrik bi Rabbeee ahadaa
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಕೊನೆಗೆ ಅವನ ಫಲಗಳು ನಾಶವಾದವು. ತೋಟವು ಚಪ್ಪರದೊಂದಿಗೆ ನೆಲಕಚ್ಚಿತು. ತಾನು ಅದಕ್ಕಾಗಿ ಖರ್ಚು ಮಾಡಿದ ಬಗ್ಗೆ ತನ್ನ ಕೈಗಳನ್ನು ಹಿಸುಕುತ್ತಾ ಅಯ್ಯೋ! ನಾನು ನನ್ನ ಪ್ರಭುವಿನೊಂದಿಗೆ ಯಾರನ್ನೂ ಸಹಭಾಗಿಯನ್ನಾಗಿ ಮಾಡದಿರುತ್ತಿದಿದ್ದರೆ ಎಂದು ಹೇಳತೊಡಗಿದನು.
Additional reference in தமிழ்
🎧 ಆಲಿಸಿ
📜 ಆಯತ್ 40-44 — ಸೂರಾ ಅಲ್-ಕಹ್ಫ್
40فَعَسَىٰ رَبِّي أَن يُؤْتِيَنِ خَيْرًا مِّن جَنَّتِكَ وَيُرْسِلَ عَلَيْهَا حُسْبَانًا مِّنَ السَّمَاءِ فَتُصْبِحَ صَعِيدًا زَلَقًا
ನನ್ನ ಪ್ರಭುವು ನಿನ್ನ ತೋಟಕ್ಕಿಂತಲೂ ಉತ್ತಮವಾದುದನ್ನು ನನಗೆ ಕೊಡಬಹುದು ಮತ್ತು ನಿನ್ನ ತೋಟದ ಮೇಲೆ ಆಕಾಶದಿಂದ ಯಾವುದಾದರೂ ವಿಪತ್ತೊಂದು ಕಳುಹಿಸಿ ಅದನ್ನು ಸಮತಟ್ಟು ಪ್ರದೇಶವನ್ನಾಗಿ ಮಾಡಿಬಿಡಬಹುದು.
41أَوْ يُصْبِحَ مَاؤُهَا غَوْرًا فَلَن تَسْتَطِيعَ لَهُ طَلَبًا
ಅಥವಾ ಅದರ ನೀರು ಬತ್ತಿ ಹೋಗಿ ಅದನ್ನು ಪಡೆಯಲು ನಿನಗೆ ಸಾಧ್ಯವಾಗದಿರಬಹುದು.
42وَأُحِيطَ بِثَمَرِهِ فَأَصْبَحَ يُقَلِّبُ كَفَّيْهِ عَلَىٰ مَا أَنفَقَ فِيهَا وَهِيَ خَاوِيَةٌ عَلَىٰ عُرُوشِهَا وَيَقُولُ يَا لَيْتَنِي لَمْ أُشْرِكْ بِرَبِّي أَحَدًا
ಕೊನೆಗೆ ಅವನ ಫಲಗಳು ನಾಶವಾದವು. ತೋಟವು ಚಪ್ಪರದೊಂದಿಗೆ ನೆಲಕಚ್ಚಿತು. ತಾನು ಅದಕ್ಕಾಗಿ ಖರ್ಚು ಮಾಡಿದ ಬಗ್ಗೆ ತನ್ನ ಕೈಗಳನ್ನು ಹಿಸುಕುತ್ತಾ ಅಯ್ಯೋ! ನಾನು ನನ್ನ ಪ್ರಭುವಿನೊಂದಿಗೆ ಯಾರನ್ನೂ ಸಹಭಾಗಿಯನ್ನಾಗಿ ಮಾಡದಿರುತ್ತಿದಿದ್ದರೆ ಎಂದು ಹೇಳತೊಡಗಿದನು.
43وَلَمْ تَكُن لَّهُ فِئَةٌ يَنصُرُونَهُ مِن دُونِ اللَّهِ وَمَا كَانَ مُنتَصِرًا
ಅವನನ್ನು (ಆಗ) ಅಲ್ಲಾಹನಿಂದ ರಕ್ಷಿಸುವಂತಹ ಯಾವುದೇ ಜನಕೂಟವು ಇರಲಿಲ್ಲ ಮತ್ತು ಸ್ವತಃ ಅವನೇ ಪ್ರತೀಕಾರ ತೀರಿಸುವವನೂ ಆಗಲಿಲ್ಲ.
44هُنَالِكَ الْوَلَايَةُ لِلَّهِ الْحَقِّ ۚ هُوَ خَيْرٌ ثَوَابًا وَخَيْرٌ عُقْبًا
ಅಲ್ಲಿ ಸರ್ವಾಧಿಕಾರವು ಸತ್ಯಪೂರ್ಣನಾದ ಅಲ್ಲಾಹನಿಗೇ ಇರುವುದು. ಅವನು ಪ್ರತಿಫಲ ಕೊಡುವುದರಲ್ಲೂ ಫಲಿತಾಂಶ ನೀಡುವುದರಲ್ಲೂ ಅತ್ಯುತ್ತಮನಾಗಿದ್ದಾನೆ ಎಂದು ತಿಳಿದುಕೊಂಡನು.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
42ಆಯತ್
ಅನುವಾದ — ಅಲ್-ಕಹ್ಫ್ 42
ಸೂರಾ ಅಲ್-ಕಹ್ಫ್ ಆಯತ್ 42 - ಓದಿ, ಆಲಿಸಿ, ಅನುವಾದ, ಕನ್ನಡ : ಕೊನೆಗೆ ಅವನ ಫಲಗಳು ನಾಶವಾದವು. ತೋಟವು ಚಪ್ಪರದೊಂದಿಗೆ ನೆಲಕಚ್ಚಿತು. ತಾನು ಅದಕ್ಕಾಗಿ ಖರ್ಚು…ಸೂರಾ ಆಯತ್ 42/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 40–44. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 8, 2026
Don't forget us in your sincere prayers








