ಅಲ್-ಕಹ್ಫ್ · 43/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
وَلَمْ تَكُن لَّهُ فِئَةٌ يَنصُرُونَهُ مِن دُونِ اللَّهِ وَمَا كَانَ مُنتَصِرًا ۝٤٣
Wa lam takul lahoo fi`atuny yansuroonahoo min doonil laahi wa maa kaana muntasiraa
📖 ಕನ್ನಡ ಅರ್ಥ
ಅವನನ್ನು (ಆಗ) ಅಲ್ಲಾಹನಿಂದ ರಕ್ಷಿಸುವಂತಹ ಯಾವುದೇ ಜನಕೂಟವು ಇರಲಿಲ್ಲ ಮತ್ತು ಸ್ವತಃ ಅವನೇ ಪ್ರತೀಕಾರ ತೀರಿಸುವವನೂ ಆಗಲಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 41-45 — ಸೂರಾ ಅಲ್-ಕಹ್ಫ್

41أَوْ يُصْبِحَ مَاؤُهَا غَوْرًا فَلَن تَسْتَطِيعَ لَهُ طَلَبًا
ಅಥವಾ ಅದರ ನೀರು ಬತ್ತಿ ಹೋಗಿ ಅದನ್ನು ಪಡೆಯಲು ನಿನಗೆ ಸಾಧ್ಯವಾಗದಿರಬಹುದು.
42وَأُحِيطَ بِثَمَرِهِ فَأَصْبَحَ يُقَلِّبُ كَفَّيْهِ عَلَىٰ مَا أَنفَقَ فِيهَا وَهِيَ خَاوِيَةٌ عَلَىٰ عُرُوشِهَا وَيَقُولُ يَا لَيْتَنِي لَمْ أُشْرِكْ بِرَبِّي أَحَدًا
ಕೊನೆಗೆ ಅವನ ಫಲಗಳು ನಾಶವಾದವು. ತೋಟವು ಚಪ್ಪರದೊಂದಿಗೆ ನೆಲಕಚ್ಚಿತು. ತಾನು ಅದಕ್ಕಾಗಿ ಖರ್ಚು ಮಾಡಿದ ಬಗ್ಗೆ ತನ್ನ ಕೈಗಳನ್ನು ಹಿಸುಕುತ್ತಾ ಅಯ್ಯೋ! ನಾನು ನನ್ನ ಪ್ರಭುವಿನೊಂದಿಗೆ ಯಾರನ್ನೂ ಸಹಭಾಗಿಯನ್ನಾಗಿ ಮಾಡದಿರುತ್ತಿದಿದ್ದರೆ ಎಂದು ಹೇಳತೊಡಗಿದನು.
43وَلَمْ تَكُن لَّهُ فِئَةٌ يَنصُرُونَهُ مِن دُونِ اللَّهِ وَمَا كَانَ مُنتَصِرًا
ಅವನನ್ನು (ಆಗ) ಅಲ್ಲಾಹನಿಂದ ರಕ್ಷಿಸುವಂತಹ ಯಾವುದೇ ಜನಕೂಟವು ಇರಲಿಲ್ಲ ಮತ್ತು ಸ್ವತಃ ಅವನೇ ಪ್ರತೀಕಾರ ತೀರಿಸುವವನೂ ಆಗಲಿಲ್ಲ.
44هُنَالِكَ الْوَلَايَةُ لِلَّهِ الْحَقِّ ۚ هُوَ خَيْرٌ ثَوَابًا وَخَيْرٌ عُقْبًا
ಅಲ್ಲಿ ಸರ್ವಾಧಿಕಾರವು ಸತ್ಯಪೂರ್ಣನಾದ ಅಲ್ಲಾಹನಿಗೇ ಇರುವುದು. ಅವನು ಪ್ರತಿಫಲ ಕೊಡುವುದರಲ್ಲೂ ಫಲಿತಾಂಶ ನೀಡುವುದರಲ್ಲೂ ಅತ್ಯುತ್ತಮನಾಗಿದ್ದಾನೆ ಎಂದು ತಿಳಿದುಕೊಂಡನು.
45وَاضْرِبْ لَهُم مَّثَلَ الْحَيَاةِ الدُّنْيَا كَمَاءٍ أَنزَلْنَاهُ مِنَ السَّمَاءِ فَاخْتَلَطَ بِهِ نَبَاتُ الْأَرْضِ فَأَصْبَحَ هَشِيمًا تَذْرُوهُ الرِّيَاحُ ۗ وَكَانَ اللَّهُ عَلَىٰ كُلِّ شَيْءٍ مُّقْتَدِرًا
(ಓ ಪೈಗಂಬರರೇ) ಅವರಿಗೆ ಲೌಕಿಕ ಜೀವನದ ಉಪಮೆಯನ್ನು ವಿವರಿಸಿಕೊಡಿ. ಅದು ಆಕಾಶದಿಂದ ನಾವು ಸುರಿಸುವಂತಹ ಒಂದು ಮಳೆಯಂತೆ. ಅದರ ಮೂಲಕ ಭೂಮಿಯ ಬೆಳೆಗಳು ದಟ್ಟವಾದವು. ಪರಿಣಾಮವಾಗಿ ಅವು (ಒಣಗಿ) ಗಾಳಿಯು ಹಾರಿಸುತ್ತಾ ಹೋಗುವ ಹೊಟ್ಟಾಗಿ ಬಿಡುತ್ತದೆ. ಅಲ್ಲಾಹನು ಪ್ರತಿಯೊಂದು ವಸ್ತುವಿನ ಮೇಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
43ಆಯತ್

ಅನುವಾದ — ಅಲ್-ಕಹ್ಫ್ 43

ಸೂರಾ ಅಲ್-ಕಹ್ಫ್ ಆಯತ್ 43 - ಓದಿ, ಆಲಿಸಿ, ಅನುವಾದ, ಕನ್ನಡ : ಅವನನ್ನು (ಆಗ) ಅಲ್ಲಾಹನಿಂದ ರಕ್ಷಿಸುವಂತಹ ಯಾವುದೇ ಜನಕೂಟವು ಇರಲಿಲ್ಲ ಮತ್ತು ಸ್ವತಃ ಅವನೇ…

ಸೂರಾ ಆಯತ್ 43/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 41–45. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers