ಅಲ್-ಕಹ್ಫ್ · 45/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
وَاضْرِبْ لَهُم مَّثَلَ الْحَيَاةِ الدُّنْيَا كَمَاءٍ أَنزَلْنَاهُ مِنَ السَّمَاءِ فَاخْتَلَطَ بِهِ نَبَاتُ الْأَرْضِ فَأَصْبَحَ هَشِيمًا تَذْرُوهُ الرِّيَاحُ ۗ وَكَانَ اللَّهُ عَلَىٰ كُلِّ شَيْءٍ مُّقْتَدِرًا ۝٤٥
Wadrib lahum masalal hayaatid dunyaa kamaaa`in anzalnaahu minas samaaa`i fakhtalata bihee nabaatul ardi fa asbaha hasheeman tazroo hur riyaah; wa kaanal laahu `alaa kulli shai`im muqtadiraa
📖 ಕನ್ನಡ ಅರ್ಥ
(ಓ ಪೈಗಂಬರರೇ) ಅವರಿಗೆ ಲೌಕಿಕ ಜೀವನದ ಉಪಮೆಯನ್ನು ವಿವರಿಸಿಕೊಡಿ. ಅದು ಆಕಾಶದಿಂದ ನಾವು ಸುರಿಸುವಂತಹ ಒಂದು ಮಳೆಯಂತೆ. ಅದರ ಮೂಲಕ ಭೂಮಿಯ ಬೆಳೆಗಳು ದಟ್ಟವಾದವು. ಪರಿಣಾಮವಾಗಿ ಅವು (ಒಣಗಿ) ಗಾಳಿಯು ಹಾರಿಸುತ್ತಾ ಹೋಗುವ ಹೊಟ್ಟಾಗಿ ಬಿಡುತ್ತದೆ. ಅಲ್ಲಾಹನು ಪ್ರತಿಯೊಂದು ವಸ್ತುವಿನ ಮೇಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 43-47 — ಸೂರಾ ಅಲ್-ಕಹ್ಫ್

43وَلَمْ تَكُن لَّهُ فِئَةٌ يَنصُرُونَهُ مِن دُونِ اللَّهِ وَمَا كَانَ مُنتَصِرًا
ಅವನನ್ನು (ಆಗ) ಅಲ್ಲಾಹನಿಂದ ರಕ್ಷಿಸುವಂತಹ ಯಾವುದೇ ಜನಕೂಟವು ಇರಲಿಲ್ಲ ಮತ್ತು ಸ್ವತಃ ಅವನೇ ಪ್ರತೀಕಾರ ತೀರಿಸುವವನೂ ಆಗಲಿಲ್ಲ.
44هُنَالِكَ الْوَلَايَةُ لِلَّهِ الْحَقِّ ۚ هُوَ خَيْرٌ ثَوَابًا وَخَيْرٌ عُقْبًا
ಅಲ್ಲಿ ಸರ್ವಾಧಿಕಾರವು ಸತ್ಯಪೂರ್ಣನಾದ ಅಲ್ಲಾಹನಿಗೇ ಇರುವುದು. ಅವನು ಪ್ರತಿಫಲ ಕೊಡುವುದರಲ್ಲೂ ಫಲಿತಾಂಶ ನೀಡುವುದರಲ್ಲೂ ಅತ್ಯುತ್ತಮನಾಗಿದ್ದಾನೆ ಎಂದು ತಿಳಿದುಕೊಂಡನು.
45وَاضْرِبْ لَهُم مَّثَلَ الْحَيَاةِ الدُّنْيَا كَمَاءٍ أَنزَلْنَاهُ مِنَ السَّمَاءِ فَاخْتَلَطَ بِهِ نَبَاتُ الْأَرْضِ فَأَصْبَحَ هَشِيمًا تَذْرُوهُ الرِّيَاحُ ۗ وَكَانَ اللَّهُ عَلَىٰ كُلِّ شَيْءٍ مُّقْتَدِرًا
(ಓ ಪೈಗಂಬರರೇ) ಅವರಿಗೆ ಲೌಕಿಕ ಜೀವನದ ಉಪಮೆಯನ್ನು ವಿವರಿಸಿಕೊಡಿ. ಅದು ಆಕಾಶದಿಂದ ನಾವು ಸುರಿಸುವಂತಹ ಒಂದು ಮಳೆಯಂತೆ. ಅದರ ಮೂಲಕ ಭೂಮಿಯ ಬೆಳೆಗಳು ದಟ್ಟವಾದವು. ಪರಿಣಾಮವಾಗಿ ಅವು (ಒಣಗಿ) ಗಾಳಿಯು ಹಾರಿಸುತ್ತಾ ಹೋಗುವ ಹೊಟ್ಟಾಗಿ ಬಿಡುತ್ತದೆ. ಅಲ್ಲಾಹನು ಪ್ರತಿಯೊಂದು ವಸ್ತುವಿನ ಮೇಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.
46الْمَالُ وَالْبَنُونَ زِينَةُ الْحَيَاةِ الدُّنْيَا ۖ وَالْبَاقِيَاتُ الصَّالِحَاتُ خَيْرٌ عِندَ رَبِّكَ ثَوَابًا وَخَيْرٌ أَمَلًا
ಸೊತ್ತು ಸಂತಾನಗಳು ಐಹಿಕ ಜೀವನದ ಅಲಂಕಾರವಾಗಿದೆ ಮತ್ತು ಬಾಕಿಯುಳಿಯುವ ಸತ್ಕರ್ಮಗಳೇ ನಿಮ್ಮ ಪ್ರಭುವಿನ ಬಳಿ ಪ್ರತಿಫಲದ ದೃಷ್ಟಿಯಿಂದ ಹಾಗೂ ನಿರೀಕ್ಷೆಯಿಡುವ ದೃಷ್ಟಿಯಿಂದ ಅತ್ಯುತ್ತಮವಾಗಿದೆ.
47وَيَوْمَ نُسَيِّرُ الْجِبَالَ وَتَرَى الْأَرْضَ بَارِزَةً وَحَشَرْنَاهُمْ فَلَمْ نُغَادِرْ مِنْهُمْ أَحَدًا
ನಾವು ಪರ್ವತಗಳನ್ನು ಚಲಾಯಿಸುವ ದಿನದಂದು ನೀವು ಭೂಮಿಯನ್ನು ಸಮತಟ್ಟಾದ ಮೈದಾನದಂತೆ ಕಾಣುವಿರಿ ಮತ್ತು ನಾವು ಸಕಲ ಜನರನ್ನು ಒಟ್ಟುಗೂಡಿಸುವೆವು. ಅವರ ಪೈಕಿ ಯಾರನ್ನೂ ಬಿಡಲಾರೆವು.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
45ಆಯತ್

ಅನುವಾದ — ಅಲ್-ಕಹ್ಫ್ 45

ಸೂರಾ ಅಲ್-ಕಹ್ಫ್ ಆಯತ್ 45 - ಓದಿ, ಆಲಿಸಿ, ಅನುವಾದ, ಕನ್ನಡ : (ಓ ಪೈಗಂಬರರೇ) ಅವರಿಗೆ ಲೌಕಿಕ ಜೀವನದ ಉಪಮೆಯನ್ನು ವಿವರಿಸಿಕೊಡಿ. ಅದು ಆಕಾಶದಿಂದ ನಾವು…

ಸೂರಾ ಆಯತ್ 45/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 43–47. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers