ಅಲ್-ಕಹ್ಫ್ · 49/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
وَوُضِعَ الْكِتَابُ فَتَرَى الْمُجْرِمِينَ مُشْفِقِينَ مِمَّا فِيهِ وَيَقُولُونَ يَا وَيْلَتَنَا مَالِ هَٰذَا الْكِتَابِ لَا يُغَادِرُ صَغِيرَةً وَلَا كَبِيرَةً إِلَّا أَحْصَاهَا ۚ وَوَجَدُوا مَا عَمِلُوا حَاضِرًا ۗ وَلَا يَظْلِمُ رَبُّكَ أَحَدًا ٤٩
Transliteration
Wa wudi`al kitaabu fataral mujrimeena mushfiqeena mimmaa feehi wa yaqooloona yaa wailatanaa maa lihaazal kitaabi laa yughaadiru saghee ratanw wa laa kabeeratan illaaa ahsaahaa; wa wajadoo maa `amiloo haadiraa; wa laa yazlimu Rabbuka ahadaa
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಮತ್ತು ಕರ್ಮ ಗ್ರಂಥವನ್ನು ಮುಂದಿಡಲಾಗುವುದು. ಆಗ ನೀವು ಅಪರಾಧಿಗಳನ್ನು ಅದರಲ್ಲಿರುವುದರ ನಿಮಿತ್ತ ಭಯಭೀತರಾಗುತ್ತಿರುವುದನ್ನು ಕಾಣುವಿರಿ. ಅವರು ಹೇಳುತ್ತಿರುವರು: ಅಯ್ಯೋ, ನಮ್ಮ ದುರ್ಗತಿಯೇ, ಇದೆಂತಹ ಗ್ರಂಥ! ಚಿಕ್ಕದಿರಲಿ, ದೊಡ್ಡದಿರಲಿ ಯಾವೊಂದನ್ನೂ ಇದು ದಾಖಲಿಸದೆ ಬಿಟ್ಟಿಲ್ಲವಲ್ಲ. ಅವರು ಮಾಡಿದ್ದನ್ನೆಲ್ಲಾ ಅದರಲ್ಲಿ ಕಾಣುವರು ಮತ್ತು ನಿಮ್ಮ ಪ್ರಭವು ಯಾರ ಮೇಲೂ ಅನ್ಯಾಯ ಮಾಡುವುದಿಲ್ಲ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 47-51 — ಸೂರಾ ಅಲ್-ಕಹ್ಫ್
47وَيَوْمَ نُسَيِّرُ الْجِبَالَ وَتَرَى الْأَرْضَ بَارِزَةً وَحَشَرْنَاهُمْ فَلَمْ نُغَادِرْ مِنْهُمْ أَحَدًا
ನಾವು ಪರ್ವತಗಳನ್ನು ಚಲಾಯಿಸುವ ದಿನದಂದು ನೀವು ಭೂಮಿಯನ್ನು ಸಮತಟ್ಟಾದ ಮೈದಾನದಂತೆ ಕಾಣುವಿರಿ ಮತ್ತು ನಾವು ಸಕಲ ಜನರನ್ನು ಒಟ್ಟುಗೂಡಿಸುವೆವು. ಅವರ ಪೈಕಿ ಯಾರನ್ನೂ ಬಿಡಲಾರೆವು.
48وَعُرِضُوا عَلَىٰ رَبِّكَ صَفًّا لَّقَدْ جِئْتُمُونَا كَمَا خَلَقْنَاكُمْ أَوَّلَ مَرَّةٍ ۚ بَلْ زَعَمْتُمْ أَلَّن نَّجْعَلَ لَكُم مَّوْعِدًا
ಮತ್ತು ಸಕಲರೂ ನಿಮ್ಮ ಪ್ರಭುವಿನ ಮುಂದೆ ಸಾಲು ಸಾಲಾಗಿ ಹಾಜರುಗೊಳಿಸಲಾಗುವರು. ಖಂಡಿತವಾಗಿಯು ಮೊದಲ ಬಾರಿಗೆ ನಾವು ನಿಮ್ಮನ್ನು ಸೃಷ್ಟಿಸಿದಂತೆಯೇ ನೀವು ನಮ್ಮ ಬಳಿಗೆ ಬಂದಿರುವಿರಿ. ಆದರೆ ನೀವಂತು ನಾವು ನಿಮಗೆ ಪುನರುತ್ಥಾನದ ಯಾವ ವಾಗ್ದಾನವನ್ನೂ ನಿಶ್ಚಯಿಸಿಲ್ಲವೆಂದು ಭಾವಿಸಿದ್ದಿರಿ.
49وَوُضِعَ الْكِتَابُ فَتَرَى الْمُجْرِمِينَ مُشْفِقِينَ مِمَّا فِيهِ وَيَقُولُونَ يَا وَيْلَتَنَا مَالِ هَٰذَا الْكِتَابِ لَا يُغَادِرُ صَغِيرَةً وَلَا كَبِيرَةً إِلَّا أَحْصَاهَا ۚ وَوَجَدُوا مَا عَمِلُوا حَاضِرًا ۗ وَلَا يَظْلِمُ رَبُّكَ أَحَدًا
ಮತ್ತು ಕರ್ಮ ಗ್ರಂಥವನ್ನು ಮುಂದಿಡಲಾಗುವುದು. ಆಗ ನೀವು ಅಪರಾಧಿಗಳನ್ನು ಅದರಲ್ಲಿರುವುದರ ನಿಮಿತ್ತ ಭಯಭೀತರಾಗುತ್ತಿರುವುದನ್ನು ಕಾಣುವಿರಿ. ಅವರು ಹೇಳುತ್ತಿರುವರು: ಅಯ್ಯೋ, ನಮ್ಮ ದುರ್ಗತಿಯೇ, ಇದೆಂತಹ ಗ್ರಂಥ! ಚಿಕ್ಕದಿರಲಿ, ದೊಡ್ಡದಿರಲಿ ಯಾವೊಂದನ್ನೂ ಇದು ದಾಖಲಿಸದೆ ಬಿಟ್ಟಿಲ್ಲವಲ್ಲ. ಅವರು ಮಾಡಿದ್ದನ್ನೆಲ್ಲಾ ಅದರಲ್ಲಿ ಕಾಣುವರು ಮತ್ತು ನಿಮ್ಮ ಪ್ರಭವು ಯಾರ ಮೇಲೂ ಅನ್ಯಾಯ ಮಾಡುವುದಿಲ್ಲ.
50وَإِذْ قُلْنَا لِلْمَلَائِكَةِ اسْجُدُوا لِآدَمَ فَسَجَدُوا إِلَّا إِبْلِيسَ كَانَ مِنَ الْجِنِّ فَفَسَقَ عَنْ أَمْرِ رَبِّهِ ۗ أَفَتَتَّخِذُونَهُ وَذُرِّيَّتَهُ أَوْلِيَاءَ مِن دُونِي وَهُمْ لَكُمْ عَدُوٌّ ۚ بِئْسَ لِلظَّالِمِينَ بَدَلًا
ನಾವು ಮಲಕ್‌ಗಳಿಗೆ: ಆದಮರಿಗೆ ಸಾಷ್ಟಾಂಗವೆರಗಿರಿ ಎಂದು ಹೇಳಿದ ಸಂದರ್ಭವನ್ನು ಸ್ಮರಿಸಿರಿ ಅವರೆಲ್ಲರೂ ಸಾಷ್ಟಾಂಗವೆರಗಿದರು. ಇಬ್ಲೀಸ್‌ನ ಹೊರತು ಅವನು ಯಕ್ಷಗಳಲ್ಲಾಗಿದ್ದನು. ಆದ್ದರಿಂದ ಅವನು ತನ್ನ ಪ್ರಭುವಿನ ಆದೇಶವನ್ನು ಧಿಕ್ಕರಿಸಿದನು. ಹಾಗಿದ್ದೂ ನೀವು ಅವನನ್ನೂ, ಅವನ ಸಂತಾನವನ್ನೂ ನನ್ನನ್ನು ಬಿಟ್ಟು ನಿಮ್ಮ ಆಪ್ತಮಿತ್ರರನ್ನಾಗಿ ಮಾಡಿಕೊಳ್ಳುತ್ತಿರುವಿರಾ? ವಸ್ತುತಃ ಅವರು ನಿಮಗೆ ಶತ್ರುಗಳಾಗಿರುತ್ತಾರೆ. ಇಂತಹ ಅಕ್ರಮಿಗಳು ಅಲ್ಲಾಹನೆದುರು ಸ್ವೀಕರಿಸುತ್ತಿರುವ ಬದಲಿಯು ಅದೆಷ್ಟು ಕೆಟ್ಟದು!.
51۞ مَّا أَشْهَدتُّهُمْ خَلْقَ السَّمَاوَاتِ وَالْأَرْضِ وَلَا خَلْقَ أَنفُسِهِمْ وَمَا كُنتُ مُتَّخِذَ الْمُضِلِّينَ عَضُدًا
ನಾನು ಆಕಾಶಗಳ ಮತ್ತು ಭೂಮಿಯ ಸೃಷ್ಟಿಯ ಸಂದರ್ಭದಲ್ಲಾಗಲೀ, ಸ್ವತಃ ಅವರದೇ ಸೃಷ್ಟಿಯ ಸಂದರ್ಭದಲ್ಲಾಗಲೀ ಅವರನ್ನು ಸಾಕ್ಷಿಗಳನ್ನಾಗಿ ಮಾಡಿಕೊಂಡಿರಲಿಲ್ಲ. ಮತ್ತು ದಾರಿಗೆಡಿಸುವವರನ್ನು ನಾನು ನನ್ನ ಸಹಾಯಕನನ್ನಾಗಿ ಮಾಡಿಕೊಳ್ಳುವವನೂ ಅಲ್ಲ.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
49ಆಯತ್
ಅನುವಾದ — ಅಲ್-ಕಹ್ಫ್ 49
ಸೂರಾ ಅಲ್-ಕಹ್ಫ್ ಆಯತ್ 49 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಕರ್ಮ ಗ್ರಂಥವನ್ನು ಮುಂದಿಡಲಾಗುವುದು. ಆಗ ನೀವು ಅಪರಾಧಿಗಳನ್ನು ಅದರಲ್ಲಿರುವುದರ ನಿಮಿತ್ತ ಭಯಭೀತರಾಗುತ್ತಿರುವುದನ್ನು…ಸೂರಾ ಆಯತ್ 49/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 47–51. ಕನ್ನಡ ಅರ್ಥ: தமிழ்.
ಸೂರಾ ಅಲ್-ಕಹ್ಫ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


