ಅಲ್-ಕಹ್ಫ್ · 50/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
وَإِذْ قُلْنَا لِلْمَلَائِكَةِ اسْجُدُوا لِآدَمَ فَسَجَدُوا إِلَّا إِبْلِيسَ كَانَ مِنَ الْجِنِّ فَفَسَقَ عَنْ أَمْرِ رَبِّهِ ۗ أَفَتَتَّخِذُونَهُ وَذُرِّيَّتَهُ أَوْلِيَاءَ مِن دُونِي وَهُمْ لَكُمْ عَدُوٌّ ۚ بِئْسَ لِلظَّالِمِينَ بَدَلًا ۝٥٠
Wa iz qulnaa lilma laaa`ikatis judoo li Aadama fasajadooo illaaa Ibleesa kaana minal jinni fafasaqa `an amri Rabbih; afatattakhizoonahoo wa zurriyatahooo awliyaaa`a min doonee wa hum lakum `aduww; bi`sa lizzaalimeena badalaa
📖 ಕನ್ನಡ ಅರ್ಥ
ನಾವು ಮಲಕ್‌ಗಳಿಗೆ: ಆದಮರಿಗೆ ಸಾಷ್ಟಾಂಗವೆರಗಿರಿ ಎಂದು ಹೇಳಿದ ಸಂದರ್ಭವನ್ನು ಸ್ಮರಿಸಿರಿ ಅವರೆಲ್ಲರೂ ಸಾಷ್ಟಾಂಗವೆರಗಿದರು. ಇಬ್ಲೀಸ್‌ನ ಹೊರತು ಅವನು ಯಕ್ಷಗಳಲ್ಲಾಗಿದ್ದನು. ಆದ್ದರಿಂದ ಅವನು ತನ್ನ ಪ್ರಭುವಿನ ಆದೇಶವನ್ನು ಧಿಕ್ಕರಿಸಿದನು. ಹಾಗಿದ್ದೂ ನೀವು ಅವನನ್ನೂ, ಅವನ ಸಂತಾನವನ್ನೂ ನನ್ನನ್ನು ಬಿಟ್ಟು ನಿಮ್ಮ ಆಪ್ತಮಿತ್ರರನ್ನಾಗಿ ಮಾಡಿಕೊಳ್ಳುತ್ತಿರುವಿರಾ? ವಸ್ತುತಃ ಅವರು ನಿಮಗೆ ಶತ್ರುಗಳಾಗಿರುತ್ತಾರೆ. ಇಂತಹ ಅಕ್ರಮಿಗಳು ಅಲ್ಲಾಹನೆದುರು ಸ್ವೀಕರಿಸುತ್ತಿರುವ ಬದಲಿಯು ಅದೆಷ್ಟು ಕೆಟ್ಟದು!.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 48-52 — ಸೂರಾ ಅಲ್-ಕಹ್ಫ್

48وَعُرِضُوا عَلَىٰ رَبِّكَ صَفًّا لَّقَدْ جِئْتُمُونَا كَمَا خَلَقْنَاكُمْ أَوَّلَ مَرَّةٍ ۚ بَلْ زَعَمْتُمْ أَلَّن نَّجْعَلَ لَكُم مَّوْعِدًا
ಮತ್ತು ಸಕಲರೂ ನಿಮ್ಮ ಪ್ರಭುವಿನ ಮುಂದೆ ಸಾಲು ಸಾಲಾಗಿ ಹಾಜರುಗೊಳಿಸಲಾಗುವರು. ಖಂಡಿತವಾಗಿಯು ಮೊದಲ ಬಾರಿಗೆ ನಾವು ನಿಮ್ಮನ್ನು ಸೃಷ್ಟಿಸಿದಂತೆಯೇ ನೀವು ನಮ್ಮ ಬಳಿಗೆ ಬಂದಿರುವಿರಿ. ಆದರೆ ನೀವಂತು ನಾವು ನಿಮಗೆ ಪುನರುತ್ಥಾನದ ಯಾವ ವಾಗ್ದಾನವನ್ನೂ ನಿಶ್ಚಯಿಸಿಲ್ಲವೆಂದು ಭಾವಿಸಿದ್ದಿರಿ.
49وَوُضِعَ الْكِتَابُ فَتَرَى الْمُجْرِمِينَ مُشْفِقِينَ مِمَّا فِيهِ وَيَقُولُونَ يَا وَيْلَتَنَا مَالِ هَٰذَا الْكِتَابِ لَا يُغَادِرُ صَغِيرَةً وَلَا كَبِيرَةً إِلَّا أَحْصَاهَا ۚ وَوَجَدُوا مَا عَمِلُوا حَاضِرًا ۗ وَلَا يَظْلِمُ رَبُّكَ أَحَدًا
ಮತ್ತು ಕರ್ಮ ಗ್ರಂಥವನ್ನು ಮುಂದಿಡಲಾಗುವುದು. ಆಗ ನೀವು ಅಪರಾಧಿಗಳನ್ನು ಅದರಲ್ಲಿರುವುದರ ನಿಮಿತ್ತ ಭಯಭೀತರಾಗುತ್ತಿರುವುದನ್ನು ಕಾಣುವಿರಿ. ಅವರು ಹೇಳುತ್ತಿರುವರು: ಅಯ್ಯೋ, ನಮ್ಮ ದುರ್ಗತಿಯೇ, ಇದೆಂತಹ ಗ್ರಂಥ! ಚಿಕ್ಕದಿರಲಿ, ದೊಡ್ಡದಿರಲಿ ಯಾವೊಂದನ್ನೂ ಇದು ದಾಖಲಿಸದೆ ಬಿಟ್ಟಿಲ್ಲವಲ್ಲ. ಅವರು ಮಾಡಿದ್ದನ್ನೆಲ್ಲಾ ಅದರಲ್ಲಿ ಕಾಣುವರು ಮತ್ತು ನಿಮ್ಮ ಪ್ರಭವು ಯಾರ ಮೇಲೂ ಅನ್ಯಾಯ ಮಾಡುವುದಿಲ್ಲ.
50وَإِذْ قُلْنَا لِلْمَلَائِكَةِ اسْجُدُوا لِآدَمَ فَسَجَدُوا إِلَّا إِبْلِيسَ كَانَ مِنَ الْجِنِّ فَفَسَقَ عَنْ أَمْرِ رَبِّهِ ۗ أَفَتَتَّخِذُونَهُ وَذُرِّيَّتَهُ أَوْلِيَاءَ مِن دُونِي وَهُمْ لَكُمْ عَدُوٌّ ۚ بِئْسَ لِلظَّالِمِينَ بَدَلًا
ನಾವು ಮಲಕ್‌ಗಳಿಗೆ: ಆದಮರಿಗೆ ಸಾಷ್ಟಾಂಗವೆರಗಿರಿ ಎಂದು ಹೇಳಿದ ಸಂದರ್ಭವನ್ನು ಸ್ಮರಿಸಿರಿ ಅವರೆಲ್ಲರೂ ಸಾಷ್ಟಾಂಗವೆರಗಿದರು. ಇಬ್ಲೀಸ್‌ನ ಹೊರತು ಅವನು ಯಕ್ಷಗಳಲ್ಲಾಗಿದ್ದನು. ಆದ್ದರಿಂದ ಅವನು ತನ್ನ ಪ್ರಭುವಿನ ಆದೇಶವನ್ನು ಧಿಕ್ಕರಿಸಿದನು. ಹಾಗಿದ್ದೂ ನೀವು ಅವನನ್ನೂ, ಅವನ ಸಂತಾನವನ್ನೂ ನನ್ನನ್ನು ಬಿಟ್ಟು ನಿಮ್ಮ ಆಪ್ತಮಿತ್ರರನ್ನಾಗಿ ಮಾಡಿಕೊಳ್ಳುತ್ತಿರುವಿರಾ? ವಸ್ತುತಃ ಅವರು ನಿಮಗೆ ಶತ್ರುಗಳಾಗಿರುತ್ತಾರೆ. ಇಂತಹ ಅಕ್ರಮಿಗಳು ಅಲ್ಲಾಹನೆದುರು ಸ್ವೀಕರಿಸುತ್ತಿರುವ ಬದಲಿಯು ಅದೆಷ್ಟು ಕೆಟ್ಟದು!.
51۞ مَّا أَشْهَدتُّهُمْ خَلْقَ السَّمَاوَاتِ وَالْأَرْضِ وَلَا خَلْقَ أَنفُسِهِمْ وَمَا كُنتُ مُتَّخِذَ الْمُضِلِّينَ عَضُدًا
ನಾನು ಆಕಾಶಗಳ ಮತ್ತು ಭೂಮಿಯ ಸೃಷ್ಟಿಯ ಸಂದರ್ಭದಲ್ಲಾಗಲೀ, ಸ್ವತಃ ಅವರದೇ ಸೃಷ್ಟಿಯ ಸಂದರ್ಭದಲ್ಲಾಗಲೀ ಅವರನ್ನು ಸಾಕ್ಷಿಗಳನ್ನಾಗಿ ಮಾಡಿಕೊಂಡಿರಲಿಲ್ಲ. ಮತ್ತು ದಾರಿಗೆಡಿಸುವವರನ್ನು ನಾನು ನನ್ನ ಸಹಾಯಕನನ್ನಾಗಿ ಮಾಡಿಕೊಳ್ಳುವವನೂ ಅಲ್ಲ.
52وَيَوْمَ يَقُولُ نَادُوا شُرَكَائِيَ الَّذِينَ زَعَمْتُمْ فَدَعَوْهُمْ فَلَمْ يَسْتَجِيبُوا لَهُمْ وَجَعَلْنَا بَيْنَهُم مَّوْبِقًا
ನೀವು (ಬಹುದೇವಾರಾಧಕರು) ನನ್ನ ಸಹಭಾಗಿಗಳೆಂದು ಭಾವಿಸಿಕೊಂಡಿದ್ದವರನ್ನು ಕರೆಯಿರಿ ಎಂದು ಅಲ್ಲಾಹನು ಹೇಳುವ ದಿನ. ಕಾರಣ ಅವರು ಅವರನ್ನು (ದೇವತೆಗಳನ್ನು) ಕರೆಯುವರು ಆದರೆ ಅವರು ಅವರ ಕರೆಗೆ ಓಗೊಡಲಾರರು. ಆಗ ನಾವು (ಅಲ್ಲಾಹ್) ಅವರ ನಡುವೆ ವಿನಾಶ ಪಾತವನ್ನು ಉಂಟು ಮಾಡಿ ಬಿಡುವೆವು.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
50ಆಯತ್

ಅನುವಾದ — ಅಲ್-ಕಹ್ಫ್ 50

ಸೂರಾ ಅಲ್-ಕಹ್ಫ್ ಆಯತ್ 50 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಮಲಕ್‌ಗಳಿಗೆ: ಆದಮರಿಗೆ ಸಾಷ್ಟಾಂಗವೆರಗಿರಿ ಎಂದು ಹೇಳಿದ ಸಂದರ್ಭವನ್ನು ಸ್ಮರಿಸಿರಿ ಅವರೆಲ್ಲರೂ ಸಾಷ್ಟಾಂಗವೆರಗಿದರು.…

ಸೂರಾ ಆಯತ್ 50/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 48–52. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers