ಅಲ್-ಕಹ್ಫ್ · 52/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
وَيَوْمَ يَقُولُ نَادُوا شُرَكَائِيَ الَّذِينَ زَعَمْتُمْ فَدَعَوْهُمْ فَلَمْ يَسْتَجِيبُوا لَهُمْ وَجَعَلْنَا بَيْنَهُم مَّوْبِقًا ۝٥٢
Wa Yawma yaqoolu naadoo shurakaaa`i yal lazeena za`amtum fada`awhum falam yastajeeboo lahum wa ja`alnaa bainahum maw biqaa
📖 ಕನ್ನಡ ಅರ್ಥ
ನೀವು (ಬಹುದೇವಾರಾಧಕರು) ನನ್ನ ಸಹಭಾಗಿಗಳೆಂದು ಭಾವಿಸಿಕೊಂಡಿದ್ದವರನ್ನು ಕರೆಯಿರಿ ಎಂದು ಅಲ್ಲಾಹನು ಹೇಳುವ ದಿನ. ಕಾರಣ ಅವರು ಅವರನ್ನು (ದೇವತೆಗಳನ್ನು) ಕರೆಯುವರು ಆದರೆ ಅವರು ಅವರ ಕರೆಗೆ ಓಗೊಡಲಾರರು. ಆಗ ನಾವು (ಅಲ್ಲಾಹ್) ಅವರ ನಡುವೆ ವಿನಾಶ ಪಾತವನ್ನು ಉಂಟು ಮಾಡಿ ಬಿಡುವೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 50-54 — ಸೂರಾ ಅಲ್-ಕಹ್ಫ್

50وَإِذْ قُلْنَا لِلْمَلَائِكَةِ اسْجُدُوا لِآدَمَ فَسَجَدُوا إِلَّا إِبْلِيسَ كَانَ مِنَ الْجِنِّ فَفَسَقَ عَنْ أَمْرِ رَبِّهِ ۗ أَفَتَتَّخِذُونَهُ وَذُرِّيَّتَهُ أَوْلِيَاءَ مِن دُونِي وَهُمْ لَكُمْ عَدُوٌّ ۚ بِئْسَ لِلظَّالِمِينَ بَدَلًا
ನಾವು ಮಲಕ್‌ಗಳಿಗೆ: ಆದಮರಿಗೆ ಸಾಷ್ಟಾಂಗವೆರಗಿರಿ ಎಂದು ಹೇಳಿದ ಸಂದರ್ಭವನ್ನು ಸ್ಮರಿಸಿರಿ ಅವರೆಲ್ಲರೂ ಸಾಷ್ಟಾಂಗವೆರಗಿದರು. ಇಬ್ಲೀಸ್‌ನ ಹೊರತು ಅವನು ಯಕ್ಷಗಳಲ್ಲಾಗಿದ್ದನು. ಆದ್ದರಿಂದ ಅವನು ತನ್ನ ಪ್ರಭುವಿನ ಆದೇಶವನ್ನು ಧಿಕ್ಕರಿಸಿದನು. ಹಾಗಿದ್ದೂ ನೀವು ಅವನನ್ನೂ, ಅವನ ಸಂತಾನವನ್ನೂ ನನ್ನನ್ನು ಬಿಟ್ಟು ನಿಮ್ಮ ಆಪ್ತಮಿತ್ರರನ್ನಾಗಿ ಮಾಡಿಕೊಳ್ಳುತ್ತಿರುವಿರಾ? ವಸ್ತುತಃ ಅವರು ನಿಮಗೆ ಶತ್ರುಗಳಾಗಿರುತ್ತಾರೆ. ಇಂತಹ ಅಕ್ರಮಿಗಳು ಅಲ್ಲಾಹನೆದುರು ಸ್ವೀಕರಿಸುತ್ತಿರುವ ಬದಲಿಯು ಅದೆಷ್ಟು ಕೆಟ್ಟದು!.
51۞ مَّا أَشْهَدتُّهُمْ خَلْقَ السَّمَاوَاتِ وَالْأَرْضِ وَلَا خَلْقَ أَنفُسِهِمْ وَمَا كُنتُ مُتَّخِذَ الْمُضِلِّينَ عَضُدًا
ನಾನು ಆಕಾಶಗಳ ಮತ್ತು ಭೂಮಿಯ ಸೃಷ್ಟಿಯ ಸಂದರ್ಭದಲ್ಲಾಗಲೀ, ಸ್ವತಃ ಅವರದೇ ಸೃಷ್ಟಿಯ ಸಂದರ್ಭದಲ್ಲಾಗಲೀ ಅವರನ್ನು ಸಾಕ್ಷಿಗಳನ್ನಾಗಿ ಮಾಡಿಕೊಂಡಿರಲಿಲ್ಲ. ಮತ್ತು ದಾರಿಗೆಡಿಸುವವರನ್ನು ನಾನು ನನ್ನ ಸಹಾಯಕನನ್ನಾಗಿ ಮಾಡಿಕೊಳ್ಳುವವನೂ ಅಲ್ಲ.
52وَيَوْمَ يَقُولُ نَادُوا شُرَكَائِيَ الَّذِينَ زَعَمْتُمْ فَدَعَوْهُمْ فَلَمْ يَسْتَجِيبُوا لَهُمْ وَجَعَلْنَا بَيْنَهُم مَّوْبِقًا
ನೀವು (ಬಹುದೇವಾರಾಧಕರು) ನನ್ನ ಸಹಭಾಗಿಗಳೆಂದು ಭಾವಿಸಿಕೊಂಡಿದ್ದವರನ್ನು ಕರೆಯಿರಿ ಎಂದು ಅಲ್ಲಾಹನು ಹೇಳುವ ದಿನ. ಕಾರಣ ಅವರು ಅವರನ್ನು (ದೇವತೆಗಳನ್ನು) ಕರೆಯುವರು ಆದರೆ ಅವರು ಅವರ ಕರೆಗೆ ಓಗೊಡಲಾರರು. ಆಗ ನಾವು (ಅಲ್ಲಾಹ್) ಅವರ ನಡುವೆ ವಿನಾಶ ಪಾತವನ್ನು ಉಂಟು ಮಾಡಿ ಬಿಡುವೆವು.
53وَرَأَى الْمُجْرِمُونَ النَّارَ فَظَنُّوا أَنَّهُم مُّوَاقِعُوهَا وَلَمْ يَجِدُوا عَنْهَا مَصْرِفًا
ನೀವು (ಬಹುದೇವಾರಾಧಕರು) ನನ್ನ ಸಹಭಾಗಿಗಳೆಂದು ಭಾವಿಸಿಕೊಂಡಿದ್ದವರನ್ನು ಕರೆಯಿರಿ ಎಂದು ಅಲ್ಲಾಹನು ಹೇಳುವ ದಿನ. ಕಾರಣ ಅವರು ಅವರನ್ನು (ದೇವತೆಗಳನ್ನು) ಕರೆಯುವರು ಆದರೆ ಅವರು ಅವರ ಕರೆಗೆ ಓಗೊಡಲಾರರು. ಆಗ ನಾವು (ಅಲ್ಲಾಹ್) ಅವರ ನಡುವೆ ವಿನಾಶ ಪಾತವನ್ನು ಉಂಟು ಮಾಡಿ ಬಿಡುವೆವು.
54وَلَقَدْ صَرَّفْنَا فِي هَٰذَا الْقُرْآنِ لِلنَّاسِ مِن كُلِّ مَثَلٍ ۚ وَكَانَ الْإِنسَانُ أَكْثَرَ شَيْءٍ جَدَلًا
ನಾವು ಈ ಕುರ್‌ಆನಿನಲ್ಲಿ ಜನರಿಗಾಗಿ ಪ್ರತಿಯೊಂದು ತರಹದ ಉಪಮೆಗಳನ್ನು ವಿವರಿಸಿಕೊಟ್ಟಿದ್ದೇವೆ ಮತ್ತು ಮನುಷ್ಯನು ಬಹಳ ಜಗಳಗಂಟನಾಗಿದ್ದಾನೆ.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
52ಆಯತ್

ಅನುವಾದ — ಅಲ್-ಕಹ್ಫ್ 52

ಸೂರಾ ಅಲ್-ಕಹ್ಫ್ ಆಯತ್ 52 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು (ಬಹುದೇವಾರಾಧಕರು) ನನ್ನ ಸಹಭಾಗಿಗಳೆಂದು ಭಾವಿಸಿಕೊಂಡಿದ್ದವರನ್ನು ಕರೆಯಿರಿ ಎಂದು ಅಲ್ಲಾಹನು ಹೇಳುವ ದಿನ.…

ಸೂರಾ ಆಯತ್ 52/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 50–54. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers