ಅಲ್-ಕಹ್ಫ್ · 53/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
وَرَأَى الْمُجْرِمُونَ النَّارَ فَظَنُّوا أَنَّهُم مُّوَاقِعُوهَا وَلَمْ يَجِدُوا عَنْهَا مَصْرِفًا ۝٥٣
Wa ra al mujrimoonan Naara fazannooo annahum muwaaqi`oohaa wa lam yajidoo `anhaa masrifaa
📖 ಕನ್ನಡ ಅರ್ಥ
ನೀವು (ಬಹುದೇವಾರಾಧಕರು) ನನ್ನ ಸಹಭಾಗಿಗಳೆಂದು ಭಾವಿಸಿಕೊಂಡಿದ್ದವರನ್ನು ಕರೆಯಿರಿ ಎಂದು ಅಲ್ಲಾಹನು ಹೇಳುವ ದಿನ. ಕಾರಣ ಅವರು ಅವರನ್ನು (ದೇವತೆಗಳನ್ನು) ಕರೆಯುವರು ಆದರೆ ಅವರು ಅವರ ಕರೆಗೆ ಓಗೊಡಲಾರರು. ಆಗ ನಾವು (ಅಲ್ಲಾಹ್) ಅವರ ನಡುವೆ ವಿನಾಶ ಪಾತವನ್ನು ಉಂಟು ಮಾಡಿ ಬಿಡುವೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00

📜 ಆಯತ್ 51-55 — ಸೂರಾ ಅಲ್-ಕಹ್ಫ್

51۞ مَّا أَشْهَدتُّهُمْ خَلْقَ السَّمَاوَاتِ وَالْأَرْضِ وَلَا خَلْقَ أَنفُسِهِمْ وَمَا كُنتُ مُتَّخِذَ الْمُضِلِّينَ عَضُدًا
ನಾನು ಆಕಾಶಗಳ ಮತ್ತು ಭೂಮಿಯ ಸೃಷ್ಟಿಯ ಸಂದರ್ಭದಲ್ಲಾಗಲೀ, ಸ್ವತಃ ಅವರದೇ ಸೃಷ್ಟಿಯ ಸಂದರ್ಭದಲ್ಲಾಗಲೀ ಅವರನ್ನು ಸಾಕ್ಷಿಗಳನ್ನಾಗಿ ಮಾಡಿಕೊಂಡಿರಲಿಲ್ಲ. ಮತ್ತು ದಾರಿಗೆಡಿಸುವವರನ್ನು ನಾನು ನನ್ನ ಸಹಾಯಕನನ್ನಾಗಿ ಮಾಡಿಕೊಳ್ಳುವವನೂ ಅಲ್ಲ.
52وَيَوْمَ يَقُولُ نَادُوا شُرَكَائِيَ الَّذِينَ زَعَمْتُمْ فَدَعَوْهُمْ فَلَمْ يَسْتَجِيبُوا لَهُمْ وَجَعَلْنَا بَيْنَهُم مَّوْبِقًا
ನೀವು (ಬಹುದೇವಾರಾಧಕರು) ನನ್ನ ಸಹಭಾಗಿಗಳೆಂದು ಭಾವಿಸಿಕೊಂಡಿದ್ದವರನ್ನು ಕರೆಯಿರಿ ಎಂದು ಅಲ್ಲಾಹನು ಹೇಳುವ ದಿನ. ಕಾರಣ ಅವರು ಅವರನ್ನು (ದೇವತೆಗಳನ್ನು) ಕರೆಯುವರು ಆದರೆ ಅವರು ಅವರ ಕರೆಗೆ ಓಗೊಡಲಾರರು. ಆಗ ನಾವು (ಅಲ್ಲಾಹ್) ಅವರ ನಡುವೆ ವಿನಾಶ ಪಾತವನ್ನು ಉಂಟು ಮಾಡಿ ಬಿಡುವೆವು.
53وَرَأَى الْمُجْرِمُونَ النَّارَ فَظَنُّوا أَنَّهُم مُّوَاقِعُوهَا وَلَمْ يَجِدُوا عَنْهَا مَصْرِفًا
ನೀವು (ಬಹುದೇವಾರಾಧಕರು) ನನ್ನ ಸಹಭಾಗಿಗಳೆಂದು ಭಾವಿಸಿಕೊಂಡಿದ್ದವರನ್ನು ಕರೆಯಿರಿ ಎಂದು ಅಲ್ಲಾಹನು ಹೇಳುವ ದಿನ. ಕಾರಣ ಅವರು ಅವರನ್ನು (ದೇವತೆಗಳನ್ನು) ಕರೆಯುವರು ಆದರೆ ಅವರು ಅವರ ಕರೆಗೆ ಓಗೊಡಲಾರರು. ಆಗ ನಾವು (ಅಲ್ಲಾಹ್) ಅವರ ನಡುವೆ ವಿನಾಶ ಪಾತವನ್ನು ಉಂಟು ಮಾಡಿ ಬಿಡುವೆವು.
54وَلَقَدْ صَرَّفْنَا فِي هَٰذَا الْقُرْآنِ لِلنَّاسِ مِن كُلِّ مَثَلٍ ۚ وَكَانَ الْإِنسَانُ أَكْثَرَ شَيْءٍ جَدَلًا
ನಾವು ಈ ಕುರ್‌ಆನಿನಲ್ಲಿ ಜನರಿಗಾಗಿ ಪ್ರತಿಯೊಂದು ತರಹದ ಉಪಮೆಗಳನ್ನು ವಿವರಿಸಿಕೊಟ್ಟಿದ್ದೇವೆ ಮತ್ತು ಮನುಷ್ಯನು ಬಹಳ ಜಗಳಗಂಟನಾಗಿದ್ದಾನೆ.
55وَمَا مَنَعَ النَّاسَ أَن يُؤْمِنُوا إِذْ جَاءَهُمُ الْهُدَىٰ وَيَسْتَغْفِرُوا رَبَّهُمْ إِلَّا أَن تَأْتِيَهُمْ سُنَّةُ الْأَوَّلِينَ أَوْ يَأْتِيَهُمُ الْعَذَابُ قُبُلًا
ಜನರ ಬಳಿಗೆ ಸನ್ಮಾರ್ಗ ಬಂದ ಬಳಿಕ ವಿಶ್ವಾಸವಿಡುವುದರಿಂದ ಮತ್ತು ಅವರ ಪ್ರಭುವಿನಿಂದ ಕ್ಷಮೆ ಯಾಚನೆ ಮಾಡುವುದರಿಂದ ಅವರನ್ನು ತಡೆದದ್ದು, ಪೂರ್ವಜರಿಗೆ ಸಂಭವಿಸಿದ್ದು, ತಮಗೂ ಸಂಭವಿಸಲಿ ಅಥವಾ ಶಿಕ್ಷೆಯು ಅವರ ಮುಂದೆಯೇ ಬಂದೆರಗಲಿ ಎಂಬುದೇ ಆಗಿತ್ತು.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
53ಆಯತ್

ಅನುವಾದ — ಅಲ್-ಕಹ್ಫ್ 53

ಸೂರಾ ಅಲ್-ಕಹ್ಫ್ ಆಯತ್ 53 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು (ಬಹುದೇವಾರಾಧಕರು) ನನ್ನ ಸಹಭಾಗಿಗಳೆಂದು ಭಾವಿಸಿಕೊಂಡಿದ್ದವರನ್ನು ಕರೆಯಿರಿ ಎಂದು ಅಲ್ಲಾಹನು ಹೇಳುವ ದಿನ.…

ಸೂರಾ ಆಯತ್ 53/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 51–55. ಕನ್ನಡ ಅರ್ಥ: தமிழ்.

ಪವಿತ್ರ ಕುರಾನ್

Tuesday, September 29, 2026

Don't forget us in your sincere prayers