ಅಲ್-ಕಹ್ಫ್ · 55/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
وَمَا مَنَعَ النَّاسَ أَن يُؤْمِنُوا إِذْ جَاءَهُمُ الْهُدَىٰ وَيَسْتَغْفِرُوا رَبَّهُمْ إِلَّا أَن تَأْتِيَهُمْ سُنَّةُ الْأَوَّلِينَ أَوْ يَأْتِيَهُمُ الْعَذَابُ قُبُلًا ۝٥٥
Wa maa mana`an naasa any yu`minooo iz jaaa`ahumul hudaa wa yastaghfiroo Rabbahum illaaa an taatiyahum sunnatul awwaleena aw yaatiyahumul `azaabu qubulaa
📖 ಕನ್ನಡ ಅರ್ಥ
ಜನರ ಬಳಿಗೆ ಸನ್ಮಾರ್ಗ ಬಂದ ಬಳಿಕ ವಿಶ್ವಾಸವಿಡುವುದರಿಂದ ಮತ್ತು ಅವರ ಪ್ರಭುವಿನಿಂದ ಕ್ಷಮೆ ಯಾಚನೆ ಮಾಡುವುದರಿಂದ ಅವರನ್ನು ತಡೆದದ್ದು, ಪೂರ್ವಜರಿಗೆ ಸಂಭವಿಸಿದ್ದು, ತಮಗೂ ಸಂಭವಿಸಲಿ ಅಥವಾ ಶಿಕ್ಷೆಯು ಅವರ ಮುಂದೆಯೇ ಬಂದೆರಗಲಿ ಎಂಬುದೇ ಆಗಿತ್ತು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 53-57 — ಸೂರಾ ಅಲ್-ಕಹ್ಫ್

53وَرَأَى الْمُجْرِمُونَ النَّارَ فَظَنُّوا أَنَّهُم مُّوَاقِعُوهَا وَلَمْ يَجِدُوا عَنْهَا مَصْرِفًا
ನೀವು (ಬಹುದೇವಾರಾಧಕರು) ನನ್ನ ಸಹಭಾಗಿಗಳೆಂದು ಭಾವಿಸಿಕೊಂಡಿದ್ದವರನ್ನು ಕರೆಯಿರಿ ಎಂದು ಅಲ್ಲಾಹನು ಹೇಳುವ ದಿನ. ಕಾರಣ ಅವರು ಅವರನ್ನು (ದೇವತೆಗಳನ್ನು) ಕರೆಯುವರು ಆದರೆ ಅವರು ಅವರ ಕರೆಗೆ ಓಗೊಡಲಾರರು. ಆಗ ನಾವು (ಅಲ್ಲಾಹ್) ಅವರ ನಡುವೆ ವಿನಾಶ ಪಾತವನ್ನು ಉಂಟು ಮಾಡಿ ಬಿಡುವೆವು.
54وَلَقَدْ صَرَّفْنَا فِي هَٰذَا الْقُرْآنِ لِلنَّاسِ مِن كُلِّ مَثَلٍ ۚ وَكَانَ الْإِنسَانُ أَكْثَرَ شَيْءٍ جَدَلًا
ನಾವು ಈ ಕುರ್‌ಆನಿನಲ್ಲಿ ಜನರಿಗಾಗಿ ಪ್ರತಿಯೊಂದು ತರಹದ ಉಪಮೆಗಳನ್ನು ವಿವರಿಸಿಕೊಟ್ಟಿದ್ದೇವೆ ಮತ್ತು ಮನುಷ್ಯನು ಬಹಳ ಜಗಳಗಂಟನಾಗಿದ್ದಾನೆ.
55وَمَا مَنَعَ النَّاسَ أَن يُؤْمِنُوا إِذْ جَاءَهُمُ الْهُدَىٰ وَيَسْتَغْفِرُوا رَبَّهُمْ إِلَّا أَن تَأْتِيَهُمْ سُنَّةُ الْأَوَّلِينَ أَوْ يَأْتِيَهُمُ الْعَذَابُ قُبُلًا
ಜನರ ಬಳಿಗೆ ಸನ್ಮಾರ್ಗ ಬಂದ ಬಳಿಕ ವಿಶ್ವಾಸವಿಡುವುದರಿಂದ ಮತ್ತು ಅವರ ಪ್ರಭುವಿನಿಂದ ಕ್ಷಮೆ ಯಾಚನೆ ಮಾಡುವುದರಿಂದ ಅವರನ್ನು ತಡೆದದ್ದು, ಪೂರ್ವಜರಿಗೆ ಸಂಭವಿಸಿದ್ದು, ತಮಗೂ ಸಂಭವಿಸಲಿ ಅಥವಾ ಶಿಕ್ಷೆಯು ಅವರ ಮುಂದೆಯೇ ಬಂದೆರಗಲಿ ಎಂಬುದೇ ಆಗಿತ್ತು.
56وَمَا نُرْسِلُ الْمُرْسَلِينَ إِلَّا مُبَشِّرِينَ وَمُنذِرِينَ ۚ وَيُجَادِلُ الَّذِينَ كَفَرُوا بِالْبَاطِلِ لِيُدْحِضُوا بِهِ الْحَقَّ ۖ وَاتَّخَذُوا آيَاتِي وَمَا أُنذِرُوا هُزُوًا
ನಾವು ಸಂದೇಶವಾಹಕರನ್ನು ಕೇವಲ ಸುವಾರ್ತೆ ನೀಡುವವರಾಗಿಯೂ, ಎಚ್ಚರಿಕೆ ಕೊಡುವವರಾಗಿಯೂ ಕಳುಹಿಸಿರುತ್ತೇವೆ. ಸತ್ಯ ನಿಷೇಧಿಗಳು ಮಿಥ್ಯದ ಬಲದಲ್ಲಿ ವಾಗ್ವಾದ ಮಾಡುತ್ತಾರೆ ಮತ್ತು ತನ್ಮೂಲಕ ಸತ್ಯವನ್ನು ಅಳಿಸಿ ಹಾಕಲು (ಇಚ್ಛಿಸುತ್ತಾರೆ) ಮಾತ್ರವಲ್ಲದೆ ಅವರು ನನ್ನ ದೃಷ್ಟಾಂತಗಳನ್ನು, ನೀವು ಎಚ್ಚರಿಕೆ ನೀಡಲಾಗಿರುವುದನ್ನು ತಮಾಷೆಯ ವಸ್ತುವನ್ನಾಗಿ ಮಾಡಿಕೊಂಡರು.
57وَمَنْ أَظْلَمُ مِمَّن ذُكِّرَ بِآيَاتِ رَبِّهِ فَأَعْرَضَ عَنْهَا وَنَسِيَ مَا قَدَّمَتْ يَدَاهُ ۚ إِنَّا جَعَلْنَا عَلَىٰ قُلُوبِهِمْ أَكِنَّةً أَن يَفْقَهُوهُ وَفِي آذَانِهِمْ وَقْرًا ۖ وَإِن تَدْعُهُمْ إِلَى الْهُدَىٰ فَلَن يَهْتَدُوا إِذًا أَبَدًا
ತನ್ನ ಪ್ರÀಭುವಿನ ಸೂಕ್ತಿಗಳ ಮೂಲಕ ಉಪದೇಶ ನೀಡಲಾದಾಗಲೂ ಅದರಿಂದ ವಿಮುಖನಾಗಿ ತನ್ನ ಕೈಗಳು ಗೈದ ಕರ್ಮಗಳನ್ನು ಮರೆತು ಬಿಟ್ಟವನಿಗಿಂತ ದೊಡ್ಡ ಅಕ್ರಮಿ ಇನ್ನಾರಿದ್ದಾನೆ ನಿಸ್ಸಂಶಯವಾಗಿಯು ಅವರು ಅದನ್ನು ಗ್ರಹಿಸಲು (ಸಾಧ್ಯವಾಗದಂತೆ) ನಾವು ಅವರ ಹೃದಯಗಳ ಮೇಲೆ ಪರದೆಯನ್ನು ಹಾಕಿಬಿಟ್ಟರುತ್ತೇವೆ ಮತ್ತು ಅವರ ಕಿವಿಗಳೊಳಗೆ ಕಿವುಡುತನವಿದೆ. ನೀವು ಅವರನ್ನು ಸನ್ಮಾರ್ಗಕ್ಕೆ ಕರೆದರೂ ಅವರು ಎಂದಿಗೂ ಸನ್ಮಾರ್ಗ ಪಡೆಯಲಾರರು.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
55ಆಯತ್

ಅನುವಾದ — ಅಲ್-ಕಹ್ಫ್ 55

ಸೂರಾ ಅಲ್-ಕಹ್ಫ್ ಆಯತ್ 55 - ಓದಿ, ಆಲಿಸಿ, ಅನುವಾದ, ಕನ್ನಡ : ಜನರ ಬಳಿಗೆ ಸನ್ಮಾರ್ಗ ಬಂದ ಬಳಿಕ ವಿಶ್ವಾಸವಿಡುವುದರಿಂದ ಮತ್ತು ಅವರ ಪ್ರಭುವಿನಿಂದ ಕ್ಷಮೆ…

ಸೂರಾ ಆಯತ್ 55/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 53–57. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers