ಅಲ್-ಕಹ್ಫ್ · 56/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
وَمَا نُرْسِلُ الْمُرْسَلِينَ إِلَّا مُبَشِّرِينَ وَمُنذِرِينَ ۚ وَيُجَادِلُ الَّذِينَ كَفَرُوا بِالْبَاطِلِ لِيُدْحِضُوا بِهِ الْحَقَّ ۖ وَاتَّخَذُوا آيَاتِي وَمَا أُنذِرُوا هُزُوًا ۝٥٦
Wa maa nursilul mursaleena illaa mubashshireena wa munzireen; wa yujaadilul lazeena kafaroo bilbaatili liyudhidoo bihil haqqa wattakhazooo Aayaatee wa maaa unziroo huzuwaa
📖 ಕನ್ನಡ ಅರ್ಥ
ನಾವು ಸಂದೇಶವಾಹಕರನ್ನು ಕೇವಲ ಸುವಾರ್ತೆ ನೀಡುವವರಾಗಿಯೂ, ಎಚ್ಚರಿಕೆ ಕೊಡುವವರಾಗಿಯೂ ಕಳುಹಿಸಿರುತ್ತೇವೆ. ಸತ್ಯ ನಿಷೇಧಿಗಳು ಮಿಥ್ಯದ ಬಲದಲ್ಲಿ ವಾಗ್ವಾದ ಮಾಡುತ್ತಾರೆ ಮತ್ತು ತನ್ಮೂಲಕ ಸತ್ಯವನ್ನು ಅಳಿಸಿ ಹಾಕಲು (ಇಚ್ಛಿಸುತ್ತಾರೆ) ಮಾತ್ರವಲ್ಲದೆ ಅವರು ನನ್ನ ದೃಷ್ಟಾಂತಗಳನ್ನು, ನೀವು ಎಚ್ಚರಿಕೆ ನೀಡಲಾಗಿರುವುದನ್ನು ತಮಾಷೆಯ ವಸ್ತುವನ್ನಾಗಿ ಮಾಡಿಕೊಂಡರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 54-58 — ಸೂರಾ ಅಲ್-ಕಹ್ಫ್

54وَلَقَدْ صَرَّفْنَا فِي هَٰذَا الْقُرْآنِ لِلنَّاسِ مِن كُلِّ مَثَلٍ ۚ وَكَانَ الْإِنسَانُ أَكْثَرَ شَيْءٍ جَدَلًا
ನಾವು ಈ ಕುರ್‌ಆನಿನಲ್ಲಿ ಜನರಿಗಾಗಿ ಪ್ರತಿಯೊಂದು ತರಹದ ಉಪಮೆಗಳನ್ನು ವಿವರಿಸಿಕೊಟ್ಟಿದ್ದೇವೆ ಮತ್ತು ಮನುಷ್ಯನು ಬಹಳ ಜಗಳಗಂಟನಾಗಿದ್ದಾನೆ.
55وَمَا مَنَعَ النَّاسَ أَن يُؤْمِنُوا إِذْ جَاءَهُمُ الْهُدَىٰ وَيَسْتَغْفِرُوا رَبَّهُمْ إِلَّا أَن تَأْتِيَهُمْ سُنَّةُ الْأَوَّلِينَ أَوْ يَأْتِيَهُمُ الْعَذَابُ قُبُلًا
ಜನರ ಬಳಿಗೆ ಸನ್ಮಾರ್ಗ ಬಂದ ಬಳಿಕ ವಿಶ್ವಾಸವಿಡುವುದರಿಂದ ಮತ್ತು ಅವರ ಪ್ರಭುವಿನಿಂದ ಕ್ಷಮೆ ಯಾಚನೆ ಮಾಡುವುದರಿಂದ ಅವರನ್ನು ತಡೆದದ್ದು, ಪೂರ್ವಜರಿಗೆ ಸಂಭವಿಸಿದ್ದು, ತಮಗೂ ಸಂಭವಿಸಲಿ ಅಥವಾ ಶಿಕ್ಷೆಯು ಅವರ ಮುಂದೆಯೇ ಬಂದೆರಗಲಿ ಎಂಬುದೇ ಆಗಿತ್ತು.
56وَمَا نُرْسِلُ الْمُرْسَلِينَ إِلَّا مُبَشِّرِينَ وَمُنذِرِينَ ۚ وَيُجَادِلُ الَّذِينَ كَفَرُوا بِالْبَاطِلِ لِيُدْحِضُوا بِهِ الْحَقَّ ۖ وَاتَّخَذُوا آيَاتِي وَمَا أُنذِرُوا هُزُوًا
ನಾವು ಸಂದೇಶವಾಹಕರನ್ನು ಕೇವಲ ಸುವಾರ್ತೆ ನೀಡುವವರಾಗಿಯೂ, ಎಚ್ಚರಿಕೆ ಕೊಡುವವರಾಗಿಯೂ ಕಳುಹಿಸಿರುತ್ತೇವೆ. ಸತ್ಯ ನಿಷೇಧಿಗಳು ಮಿಥ್ಯದ ಬಲದಲ್ಲಿ ವಾಗ್ವಾದ ಮಾಡುತ್ತಾರೆ ಮತ್ತು ತನ್ಮೂಲಕ ಸತ್ಯವನ್ನು ಅಳಿಸಿ ಹಾಕಲು (ಇಚ್ಛಿಸುತ್ತಾರೆ) ಮಾತ್ರವಲ್ಲದೆ ಅವರು ನನ್ನ ದೃಷ್ಟಾಂತಗಳನ್ನು, ನೀವು ಎಚ್ಚರಿಕೆ ನೀಡಲಾಗಿರುವುದನ್ನು ತಮಾಷೆಯ ವಸ್ತುವನ್ನಾಗಿ ಮಾಡಿಕೊಂಡರು.
57وَمَنْ أَظْلَمُ مِمَّن ذُكِّرَ بِآيَاتِ رَبِّهِ فَأَعْرَضَ عَنْهَا وَنَسِيَ مَا قَدَّمَتْ يَدَاهُ ۚ إِنَّا جَعَلْنَا عَلَىٰ قُلُوبِهِمْ أَكِنَّةً أَن يَفْقَهُوهُ وَفِي آذَانِهِمْ وَقْرًا ۖ وَإِن تَدْعُهُمْ إِلَى الْهُدَىٰ فَلَن يَهْتَدُوا إِذًا أَبَدًا
ತನ್ನ ಪ್ರÀಭುವಿನ ಸೂಕ್ತಿಗಳ ಮೂಲಕ ಉಪದೇಶ ನೀಡಲಾದಾಗಲೂ ಅದರಿಂದ ವಿಮುಖನಾಗಿ ತನ್ನ ಕೈಗಳು ಗೈದ ಕರ್ಮಗಳನ್ನು ಮರೆತು ಬಿಟ್ಟವನಿಗಿಂತ ದೊಡ್ಡ ಅಕ್ರಮಿ ಇನ್ನಾರಿದ್ದಾನೆ ನಿಸ್ಸಂಶಯವಾಗಿಯು ಅವರು ಅದನ್ನು ಗ್ರಹಿಸಲು (ಸಾಧ್ಯವಾಗದಂತೆ) ನಾವು ಅವರ ಹೃದಯಗಳ ಮೇಲೆ ಪರದೆಯನ್ನು ಹಾಕಿಬಿಟ್ಟರುತ್ತೇವೆ ಮತ್ತು ಅವರ ಕಿವಿಗಳೊಳಗೆ ಕಿವುಡುತನವಿದೆ. ನೀವು ಅವರನ್ನು ಸನ್ಮಾರ್ಗಕ್ಕೆ ಕರೆದರೂ ಅವರು ಎಂದಿಗೂ ಸನ್ಮಾರ್ಗ ಪಡೆಯಲಾರರು.
58وَرَبُّكَ الْغَفُورُ ذُو الرَّحْمَةِ ۖ لَوْ يُؤَاخِذُهُم بِمَا كَسَبُوا لَعَجَّلَ لَهُمُ الْعَذَابَ ۚ بَل لَّهُم مَّوْعِدٌ لَّن يَجِدُوا مِن دُونِهِ مَوْئِلًا
ನಿಮ್ಮ ಪ್ರಭುವು ಮಹಾ ಕ್ಷಮಾಶೀಲನು, ಕರುಣಾನಿಧಿಯು ಆಗಿದ್ದಾನೆ. ಅವನೇನಾದರೂ ಅವರನ್ನು ಅವರ ಕರ್ಮಗಳ ನಿಮಿತ್ತ ಹಿಡಿದಿದ್ದರೆ ನಿಸ್ಸಂದೇಹವಾಗಿಯು ಅವರಿಗೆ ಶೀಘ್ರವೇ ಶಿಕ್ಷೆಯನ್ನು ನೀಡಿ ಬಿಡುತ್ತಿದ್ದನು. ಆದರೆ ಅವರಿಗೆ ವಾಗ್ದಾತ್ತ ಸಮಯವೊಂದು ನಿಶ್ಚಿತವಿದೆ. ಅದನ್ನು ತಪ್ಪಿಸಿ ಪಾರಾಗುವ ಯಾವುದೇ ಮಾರ್ಗವನ್ನು ಅವರು ಪಡೆಯಲಾರರು.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
56ಆಯತ್

ಅನುವಾದ — ಅಲ್-ಕಹ್ಫ್ 56

ಸೂರಾ ಅಲ್-ಕಹ್ಫ್ ಆಯತ್ 56 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಸಂದೇಶವಾಹಕರನ್ನು ಕೇವಲ ಸುವಾರ್ತೆ ನೀಡುವವರಾಗಿಯೂ, ಎಚ್ಚರಿಕೆ ಕೊಡುವವರಾಗಿಯೂ ಕಳುಹಿಸಿರುತ್ತೇವೆ. ಸತ್ಯ ನಿಷೇಧಿಗಳು…

ಸೂರಾ ಆಯತ್ 56/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 54–58. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers