ಅಲ್-ಕಹ್ಫ್ · 59/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
وَتِلْكَ الْقُرَىٰ أَهْلَكْنَاهُمْ لَمَّا ظَلَمُوا وَجَعَلْنَا لِمَهْلِكِهِم مَّوْعِدًا ۝٥٩
Wa tkal quraaa ahlak nahum lammaa zulamoo wa ja`alnaa limahlikihim maw`idaa
📖 ಕನ್ನಡ ಅರ್ಥ
ಆ ನಾಡಿನವರು ಅಕ್ರಮವೆಸಗಿದಾಗ ನಾವು ಅವರನ್ನು ನಾಶಗೊಳಿಸಿರುವೆವು ಮತ್ತು ಅವರ ನಾಶಕ್ಕೆಂದು ಒಂದು ನಿರ್ದಿಷ್ಟ ಸಮಯವನ್ನು ನಿಶ್ಚಯಿಸಿದ್ದೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 57-61 — ಸೂರಾ ಅಲ್-ಕಹ್ಫ್

57وَمَنْ أَظْلَمُ مِمَّن ذُكِّرَ بِآيَاتِ رَبِّهِ فَأَعْرَضَ عَنْهَا وَنَسِيَ مَا قَدَّمَتْ يَدَاهُ ۚ إِنَّا جَعَلْنَا عَلَىٰ قُلُوبِهِمْ أَكِنَّةً أَن يَفْقَهُوهُ وَفِي آذَانِهِمْ وَقْرًا ۖ وَإِن تَدْعُهُمْ إِلَى الْهُدَىٰ فَلَن يَهْتَدُوا إِذًا أَبَدًا
ತನ್ನ ಪ್ರÀಭುವಿನ ಸೂಕ್ತಿಗಳ ಮೂಲಕ ಉಪದೇಶ ನೀಡಲಾದಾಗಲೂ ಅದರಿಂದ ವಿಮುಖನಾಗಿ ತನ್ನ ಕೈಗಳು ಗೈದ ಕರ್ಮಗಳನ್ನು ಮರೆತು ಬಿಟ್ಟವನಿಗಿಂತ ದೊಡ್ಡ ಅಕ್ರಮಿ ಇನ್ನಾರಿದ್ದಾನೆ ನಿಸ್ಸಂಶಯವಾಗಿಯು ಅವರು ಅದನ್ನು ಗ್ರಹಿಸಲು (ಸಾಧ್ಯವಾಗದಂತೆ) ನಾವು ಅವರ ಹೃದಯಗಳ ಮೇಲೆ ಪರದೆಯನ್ನು ಹಾಕಿಬಿಟ್ಟರುತ್ತೇವೆ ಮತ್ತು ಅವರ ಕಿವಿಗಳೊಳಗೆ ಕಿವುಡುತನವಿದೆ. ನೀವು ಅವರನ್ನು ಸನ್ಮಾರ್ಗಕ್ಕೆ ಕರೆದರೂ ಅವರು ಎಂದಿಗೂ ಸನ್ಮಾರ್ಗ ಪಡೆಯಲಾರರು.
58وَرَبُّكَ الْغَفُورُ ذُو الرَّحْمَةِ ۖ لَوْ يُؤَاخِذُهُم بِمَا كَسَبُوا لَعَجَّلَ لَهُمُ الْعَذَابَ ۚ بَل لَّهُم مَّوْعِدٌ لَّن يَجِدُوا مِن دُونِهِ مَوْئِلًا
ನಿಮ್ಮ ಪ್ರಭುವು ಮಹಾ ಕ್ಷಮಾಶೀಲನು, ಕರುಣಾನಿಧಿಯು ಆಗಿದ್ದಾನೆ. ಅವನೇನಾದರೂ ಅವರನ್ನು ಅವರ ಕರ್ಮಗಳ ನಿಮಿತ್ತ ಹಿಡಿದಿದ್ದರೆ ನಿಸ್ಸಂದೇಹವಾಗಿಯು ಅವರಿಗೆ ಶೀಘ್ರವೇ ಶಿಕ್ಷೆಯನ್ನು ನೀಡಿ ಬಿಡುತ್ತಿದ್ದನು. ಆದರೆ ಅವರಿಗೆ ವಾಗ್ದಾತ್ತ ಸಮಯವೊಂದು ನಿಶ್ಚಿತವಿದೆ. ಅದನ್ನು ತಪ್ಪಿಸಿ ಪಾರಾಗುವ ಯಾವುದೇ ಮಾರ್ಗವನ್ನು ಅವರು ಪಡೆಯಲಾರರು.
59وَتِلْكَ الْقُرَىٰ أَهْلَكْنَاهُمْ لَمَّا ظَلَمُوا وَجَعَلْنَا لِمَهْلِكِهِم مَّوْعِدًا
ಆ ನಾಡಿನವರು ಅಕ್ರಮವೆಸಗಿದಾಗ ನಾವು ಅವರನ್ನು ನಾಶಗೊಳಿಸಿರುವೆವು ಮತ್ತು ಅವರ ನಾಶಕ್ಕೆಂದು ಒಂದು ನಿರ್ದಿಷ್ಟ ಸಮಯವನ್ನು ನಿಶ್ಚಯಿಸಿದ್ದೆವು.
60وَإِذْ قَالَ مُوسَىٰ لِفَتَاهُ لَا أَبْرَحُ حَتَّىٰ أَبْلُغَ مَجْمَعَ الْبَحْرَيْنِ أَوْ أَمْضِيَ حُقُبًا
ಮೂಸ ತನ್ನ ಯುವಕನೊಡನೆ (ಯುಷಾ ಬಿನ್ ನೂನ್) ಹೇಳಿದ ಸಂದರ್ಭ: ನಾನು ಎರಡು ಸಮುದ್ರಗಳ ಸಂಗಮ ಸ್ಥಾನವನ್ನು ತಲುಪುವವರೆಗೆ ಸಂಚರಿಸುತ್ತಲೇ ಇರುವೆನು; ಅನ್ಯಥಾ ನಾನು ದೀರ್ಘ ಕಾಲದವರೆಗೆ ನಡೆಯುತ್ತಲೇ ಇರುವೆನು.
61فَلَمَّا بَلَغَا مَجْمَعَ بَيْنِهِمَا نَسِيَا حُوتَهُمَا فَاتَّخَذَ سَبِيلَهُ فِي الْبَحْرِ سَرَبًا
ಅವರಿಬ್ಬರೂ ಆ ಸಮುದ್ರಗಳ ಸಂಗಮ ಸ್ಥಾನವನ್ನು ತಲುಪಿದಾಗ ತಮ್ಮ ಮೀನನ್ನು ಮರೆತು ಬಿಟ್ಟರು. ಅದು ಸಮುದ್ರದಲ್ಲಿ ಸುರಂಗದAತೆ ತನ್ನ ಮಾರ್ಗವನ್ನು ಮಾಡಿಕೊಂಡಿತು.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
59ಆಯತ್

ಅನುವಾದ — ಅಲ್-ಕಹ್ಫ್ 59

ಸೂರಾ ಅಲ್-ಕಹ್ಫ್ ಆಯತ್ 59 - ಓದಿ, ಆಲಿಸಿ, ಅನುವಾದ, ಕನ್ನಡ : ಆ ನಾಡಿನವರು ಅಕ್ರಮವೆಸಗಿದಾಗ ನಾವು ಅವರನ್ನು ನಾಶಗೊಳಿಸಿರುವೆವು ಮತ್ತು ಅವರ ನಾಶಕ್ಕೆಂದು ಒಂದು…

ಸೂರಾ ಆಯತ್ 59/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 57–61. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers