ಅಲ್-ಕಹ್ಫ್ · 6/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
فَلَعَلَّكَ بَاخِعٌ نَّفْسَكَ عَلَىٰ آثَارِهِمْ إِن لَّمْ يُؤْمِنُوا بِهَٰذَا الْحَدِيثِ أَسَفًا ۝٦
Fala`allaka baakhi`un nafsaka `alaaa aasaarihim illam yu;minoo bihaazal hadeesi asafaa
📖 ಕನ್ನಡ ಅರ್ಥ
(ಓ ಪೈಗಂಬರರೇ) ಅವರು ಈ ಕುರ್‌ಆನಿನಲ್ಲಿ ವಿಶ್ವಾಸವಿರಿಸಲಿಲ್ಲವೆಂದು ಅವರ ಹಿಂದೆ ಬಿದ್ದು ಇದೇ ಕೊರಗಿನಲ್ಲಿ ನೀವು ಸ್ವತಃ ನಿಮ್ಮನೇ ನಾಶ ಮಾಡಿಬಿಡಬಹುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 4-8 — ಸೂರಾ ಅಲ್-ಕಹ್ಫ್

4وَيُنذِرَ الَّذِينَ قَالُوا اتَّخَذَ اللَّهُ وَلَدًا
ಮತ್ತು ಇದು ಅಲ್ಲಾಹನು ಸಂತಾನವನ್ನು ಹೊಂದಿದ್ದಾನೆAದು ಹೇಳುವವರಿಗೂ ಎಚ್ಚರಿಕೆ ನೀಡಲಿಕ್ಕಾಗಿದೆ.
5مَّا لَهُم بِهِ مِنْ عِلْمٍ وَلَا لِآبَائِهِمْ ۚ كَبُرَتْ كَلِمَةً تَخْرُجُ مِنْ أَفْوَاهِهِمْ ۚ إِن يَقُولُونَ إِلَّا كَذِبًا
ಮತ್ತು ಇದು ಅಲ್ಲಾಹನು ಸಂತಾನವನ್ನು ಹೊಂದಿದ್ದಾನೆAದು ಹೇಳುವವರಿಗೂ ಎಚ್ಚರಿಕೆ ನೀಡಲಿಕ್ಕಾಗಿದೆ.
6فَلَعَلَّكَ بَاخِعٌ نَّفْسَكَ عَلَىٰ آثَارِهِمْ إِن لَّمْ يُؤْمِنُوا بِهَٰذَا الْحَدِيثِ أَسَفًا
(ಓ ಪೈಗಂಬರರೇ) ಅವರು ಈ ಕುರ್‌ಆನಿನಲ್ಲಿ ವಿಶ್ವಾಸವಿರಿಸಲಿಲ್ಲವೆಂದು ಅವರ ಹಿಂದೆ ಬಿದ್ದು ಇದೇ ಕೊರಗಿನಲ್ಲಿ ನೀವು ಸ್ವತಃ ನಿಮ್ಮನೇ ನಾಶ ಮಾಡಿಬಿಡಬಹುದು.
7إِنَّا جَعَلْنَا مَا عَلَى الْأَرْضِ زِينَةً لَّهَا لِنَبْلُوَهُمْ أَيُّهُمْ أَحْسَنُ عَمَلًا
ನಿಶ್ಚಯವಾಗಿ ಅವರ ಪೈಕಿ ಉತ್ತಮ ಕಾರ್ಯವನ್ನೆಸಗುವವರು ಯಾರೆಂದು ಪರೀಕ್ಷಿಸಲಿಕ್ಕಾಗಿ ನಾವು ಭೂಮಿಯ ಮೇಲಿರುವುದೆಲ್ಲವನ್ನು ಅದಕ್ಕೆ ಅಲಂಕಾರವನ್ನಾಗಿ ಮಾಡಿರುತ್ತೇವೆ.
8وَإِنَّا لَجَاعِلُونَ مَا عَلَيْهَا صَعِيدًا جُرُزًا
ಕೊನೆಗೆ ಖಂಡಿತವಾಗಿಯು ನಾವು ಭೂಮಿಯ ಮೇಲಿರುವುದೆಲ್ಲವನ್ನು ಒಂದು ಸಮತಟ್ಟಾದ ಬರಡು ಬಯಲನ್ನಾಗಿ ಮಾಡುವವರಿದ್ದೇವೆ.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
6ಆಯತ್

ಅನುವಾದ — ಅಲ್-ಕಹ್ಫ್ 6

ಸೂರಾ ಅಲ್-ಕಹ್ಫ್ ಆಯತ್ 6 - ಓದಿ, ಆಲಿಸಿ, ಅನುವಾದ, ಕನ್ನಡ : (ಓ ಪೈಗಂಬರರೇ) ಅವರು ಈ ಕುರ್‌ಆನಿನಲ್ಲಿ ವಿಶ್ವಾಸವಿರಿಸಲಿಲ್ಲವೆಂದು ಅವರ ಹಿಂದೆ ಬಿದ್ದು ಇದೇ…

ಸೂರಾ ಆಯತ್ 6/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 4–8. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers