ಅಲ್-ಕಹ್ಫ್ · 61/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
فَلَمَّا بَلَغَا مَجْمَعَ بَيْنِهِمَا نَسِيَا حُوتَهُمَا فَاتَّخَذَ سَبِيلَهُ فِي الْبَحْرِ سَرَبًا ۝٦١
Falammaa balaghaa majma`a bainihimaa nasiyaa hootahumaa fattakhaza sabeelahoo fil bahri sarabaa
📖 ಕನ್ನಡ ಅರ್ಥ
ಅವರಿಬ್ಬರೂ ಆ ಸಮುದ್ರಗಳ ಸಂಗಮ ಸ್ಥಾನವನ್ನು ತಲುಪಿದಾಗ ತಮ್ಮ ಮೀನನ್ನು ಮರೆತು ಬಿಟ್ಟರು. ಅದು ಸಮುದ್ರದಲ್ಲಿ ಸುರಂಗದAತೆ ತನ್ನ ಮಾರ್ಗವನ್ನು ಮಾಡಿಕೊಂಡಿತು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 59-63 — ಸೂರಾ ಅಲ್-ಕಹ್ಫ್

59وَتِلْكَ الْقُرَىٰ أَهْلَكْنَاهُمْ لَمَّا ظَلَمُوا وَجَعَلْنَا لِمَهْلِكِهِم مَّوْعِدًا
ಆ ನಾಡಿನವರು ಅಕ್ರಮವೆಸಗಿದಾಗ ನಾವು ಅವರನ್ನು ನಾಶಗೊಳಿಸಿರುವೆವು ಮತ್ತು ಅವರ ನಾಶಕ್ಕೆಂದು ಒಂದು ನಿರ್ದಿಷ್ಟ ಸಮಯವನ್ನು ನಿಶ್ಚಯಿಸಿದ್ದೆವು.
60وَإِذْ قَالَ مُوسَىٰ لِفَتَاهُ لَا أَبْرَحُ حَتَّىٰ أَبْلُغَ مَجْمَعَ الْبَحْرَيْنِ أَوْ أَمْضِيَ حُقُبًا
ಮೂಸ ತನ್ನ ಯುವಕನೊಡನೆ (ಯುಷಾ ಬಿನ್ ನೂನ್) ಹೇಳಿದ ಸಂದರ್ಭ: ನಾನು ಎರಡು ಸಮುದ್ರಗಳ ಸಂಗಮ ಸ್ಥಾನವನ್ನು ತಲುಪುವವರೆಗೆ ಸಂಚರಿಸುತ್ತಲೇ ಇರುವೆನು; ಅನ್ಯಥಾ ನಾನು ದೀರ್ಘ ಕಾಲದವರೆಗೆ ನಡೆಯುತ್ತಲೇ ಇರುವೆನು.
61فَلَمَّا بَلَغَا مَجْمَعَ بَيْنِهِمَا نَسِيَا حُوتَهُمَا فَاتَّخَذَ سَبِيلَهُ فِي الْبَحْرِ سَرَبًا
ಅವರಿಬ್ಬರೂ ಆ ಸಮುದ್ರಗಳ ಸಂಗಮ ಸ್ಥಾನವನ್ನು ತಲುಪಿದಾಗ ತಮ್ಮ ಮೀನನ್ನು ಮರೆತು ಬಿಟ್ಟರು. ಅದು ಸಮುದ್ರದಲ್ಲಿ ಸುರಂಗದAತೆ ತನ್ನ ಮಾರ್ಗವನ್ನು ಮಾಡಿಕೊಂಡಿತು.
62فَلَمَّا جَاوَزَا قَالَ لِفَتَاهُ آتِنَا غَدَاءَنَا لَقَدْ لَقِينَا مِن سَفَرِنَا هَٰذَا نَصَبًا
ಅವರಿಬ್ಬರು ಅಲ್ಲಿಂದ ದಾಟಿ ಮುಂದೆ ಹೋದಾಗ ಮೂಸಾ ತನ್ನ ಯುವಕನಿಗೆ ಕೇಳಿದರು: ನೀನು ನಮ್ಮ ಬೆಳಗ್ಗಿನ ಉಪಹಾರವನ್ನು ತಾ ನಮಗಂತು ನಮ್ಮ ಪ್ರಯಾಣದ ಕಾರಣ ತುಂಬಾ ಆಯಾಸ ಉಂಟಾಗಿದೆ.
63قَالَ أَرَأَيْتَ إِذْ أَوَيْنَا إِلَى الصَّخْرَةِ فَإِنِّي نَسِيتُ الْحُوتَ وَمَا أَنسَانِيهُ إِلَّا الشَّيْطَانُ أَنْ أَذْكُرَهُ ۚ وَاتَّخَذَ سَبِيلَهُ فِي الْبَحْرِ عَجَبًا
ಅವನು ಉತ್ತರಿಸಿದನು: ಅಗೋ ನೀವು ಕಂಡಿರಾ? ನಾವು ಆ ಬಂಡೆಗಲ್ಲಿಗೆ ಒರಗಿ ವಿಶ್ರಾಂತಿ ಪಡೆದಿದ್ದ ಸಂದರ್ಭ. ಅಲ್ಲೇ ನಾನು ಮೀನನ್ನು ಮರೆತು ಬಿಟ್ಟಿದ್ದೆನು. ವಾಸ್ತವದಲ್ಲಿ ಅದನ್ನು ನಾನು ತಮಗೆ ನೆನಪಿಸುವುದರಿಂದ ಶೈತಾನನು ನನ್ನನ್ನು ಮರೆಯುವಂತೆ ಮಾಡಿದನು ಮತ್ತು ಆ ಮೀನು ಸಮುದ್ರದಲ್ಲಿ ಅದ್ಭುತಕರವಾಗಿ ತನ್ನ ಮಾರ್ಗವನ್ನು ಮಾಡಿಕೊಂಡಿತು.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
61ಆಯತ್

ಅನುವಾದ — ಅಲ್-ಕಹ್ಫ್ 61

ಸೂರಾ ಅಲ್-ಕಹ್ಫ್ ಆಯತ್ 61 - ಓದಿ, ಆಲಿಸಿ, ಅನುವಾದ, ಕನ್ನಡ : ಅವರಿಬ್ಬರೂ ಆ ಸಮುದ್ರಗಳ ಸಂಗಮ ಸ್ಥಾನವನ್ನು ತಲುಪಿದಾಗ ತಮ್ಮ ಮೀನನ್ನು ಮರೆತು ಬಿಟ್ಟರು.…

ಸೂರಾ ಆಯತ್ 61/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 59–63. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers