ಅಲ್-ಕಹ್ಫ್ · 62/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
فَلَمَّا جَاوَزَا قَالَ لِفَتَاهُ آتِنَا غَدَاءَنَا لَقَدْ لَقِينَا مِن سَفَرِنَا هَٰذَا نَصَبًا ۝٦٢
Falammaa jaawazaa qaala lifataahu aatinaa ghadaaa`anaa laqad laqeena min safarinaa haazaa nasabaa
📖 ಕನ್ನಡ ಅರ್ಥ
ಅವರಿಬ್ಬರು ಅಲ್ಲಿಂದ ದಾಟಿ ಮುಂದೆ ಹೋದಾಗ ಮೂಸಾ ತನ್ನ ಯುವಕನಿಗೆ ಕೇಳಿದರು: ನೀನು ನಮ್ಮ ಬೆಳಗ್ಗಿನ ಉಪಹಾರವನ್ನು ತಾ ನಮಗಂತು ನಮ್ಮ ಪ್ರಯಾಣದ ಕಾರಣ ತುಂಬಾ ಆಯಾಸ ಉಂಟಾಗಿದೆ.

🎧 ಆಲಿಸಿ


📜 ಆಯತ್ 60-64 — ಸೂರಾ ಅಲ್-ಕಹ್ಫ್

60وَإِذْ قَالَ مُوسَىٰ لِفَتَاهُ لَا أَبْرَحُ حَتَّىٰ أَبْلُغَ مَجْمَعَ الْبَحْرَيْنِ أَوْ أَمْضِيَ حُقُبًا
ಮೂಸ ತನ್ನ ಯುವಕನೊಡನೆ (ಯುಷಾ ಬಿನ್ ನೂನ್) ಹೇಳಿದ ಸಂದರ್ಭ: ನಾನು ಎರಡು ಸಮುದ್ರಗಳ ಸಂಗಮ ಸ್ಥಾನವನ್ನು ತಲುಪುವವರೆಗೆ ಸಂಚರಿಸುತ್ತಲೇ ಇರುವೆನು; ಅನ್ಯಥಾ ನಾನು ದೀರ್ಘ ಕಾಲದವರೆಗೆ ನಡೆಯುತ್ತಲೇ ಇರುವೆನು.
61فَلَمَّا بَلَغَا مَجْمَعَ بَيْنِهِمَا نَسِيَا حُوتَهُمَا فَاتَّخَذَ سَبِيلَهُ فِي الْبَحْرِ سَرَبًا
ಅವರಿಬ್ಬರೂ ಆ ಸಮುದ್ರಗಳ ಸಂಗಮ ಸ್ಥಾನವನ್ನು ತಲುಪಿದಾಗ ತಮ್ಮ ಮೀನನ್ನು ಮರೆತು ಬಿಟ್ಟರು. ಅದು ಸಮುದ್ರದಲ್ಲಿ ಸುರಂಗದAತೆ ತನ್ನ ಮಾರ್ಗವನ್ನು ಮಾಡಿಕೊಂಡಿತು.
62فَلَمَّا جَاوَزَا قَالَ لِفَتَاهُ آتِنَا غَدَاءَنَا لَقَدْ لَقِينَا مِن سَفَرِنَا هَٰذَا نَصَبًا
ಅವರಿಬ್ಬರು ಅಲ್ಲಿಂದ ದಾಟಿ ಮುಂದೆ ಹೋದಾಗ ಮೂಸಾ ತನ್ನ ಯುವಕನಿಗೆ ಕೇಳಿದರು: ನೀನು ನಮ್ಮ ಬೆಳಗ್ಗಿನ ಉಪಹಾರವನ್ನು ತಾ ನಮಗಂತು ನಮ್ಮ ಪ್ರಯಾಣದ ಕಾರಣ ತುಂಬಾ ಆಯಾಸ ಉಂಟಾಗಿದೆ.
63قَالَ أَرَأَيْتَ إِذْ أَوَيْنَا إِلَى الصَّخْرَةِ فَإِنِّي نَسِيتُ الْحُوتَ وَمَا أَنسَانِيهُ إِلَّا الشَّيْطَانُ أَنْ أَذْكُرَهُ ۚ وَاتَّخَذَ سَبِيلَهُ فِي الْبَحْرِ عَجَبًا
ಅವನು ಉತ್ತರಿಸಿದನು: ಅಗೋ ನೀವು ಕಂಡಿರಾ? ನಾವು ಆ ಬಂಡೆಗಲ್ಲಿಗೆ ಒರಗಿ ವಿಶ್ರಾಂತಿ ಪಡೆದಿದ್ದ ಸಂದರ್ಭ. ಅಲ್ಲೇ ನಾನು ಮೀನನ್ನು ಮರೆತು ಬಿಟ್ಟಿದ್ದೆನು. ವಾಸ್ತವದಲ್ಲಿ ಅದನ್ನು ನಾನು ತಮಗೆ ನೆನಪಿಸುವುದರಿಂದ ಶೈತಾನನು ನನ್ನನ್ನು ಮರೆಯುವಂತೆ ಮಾಡಿದನು ಮತ್ತು ಆ ಮೀನು ಸಮುದ್ರದಲ್ಲಿ ಅದ್ಭುತಕರವಾಗಿ ತನ್ನ ಮಾರ್ಗವನ್ನು ಮಾಡಿಕೊಂಡಿತು.
64قَالَ ذَٰلِكَ مَا كُنَّا نَبْغِ ۚ فَارْتَدَّا عَلَىٰ آثَارِهِمَا قَصَصًا
ಮೂಸ ಹೇಳಿದರು: ನಾವು ಹುಡುಕುತ್ತಿದ್ದ ಸ್ಥಳ ಅದುವೇ ಆಗಿದೆ. ಅಂತೂ ಅವರಿಬ್ಬರೂ ತಮ್ಮ ಹೆಜ್ಜೆಗಳನ್ನು ಗುರುತಿಸುತ್ತಾ ಮರಳಿ ಹೋದರು.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
62ಆಯತ್

ಅನುವಾದ — ಅಲ್-ಕಹ್ಫ್ 62

ಸೂರಾ ಅಲ್-ಕಹ್ಫ್ ಆಯತ್ 62 - ಓದಿ, ಆಲಿಸಿ, ಅನುವಾದ, ಕನ್ನಡ : ಅವರಿಬ್ಬರು ಅಲ್ಲಿಂದ ದಾಟಿ ಮುಂದೆ ಹೋದಾಗ ಮೂಸಾ ತನ್ನ ಯುವಕನಿಗೆ ಕೇಳಿದರು: ನೀನು…

ಸೂರಾ ಆಯತ್ 62/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 60–64. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers