ಅಲ್-ಕಹ್ಫ್ · 65/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
فَوَجَدَا عَبْدًا مِّنْ عِبَادِنَا آتَيْنَاهُ رَحْمَةً مِّنْ عِندِنَا وَعَلَّمْنَاهُ مِن لَّدُنَّا عِلْمًا ۝٦٥
Fa wajadaa `abdam min `ibaadinaaa aatainaahu Rahmatam min `indinaa wa `allamnaahu mil ladunnaa `ilmaa
📖 ಕನ್ನಡ ಅರ್ಥ
ಆಗ ಅವರಿಬ್ಬರೂ ನಮ್ಮ ದಾಸರ ಪೈಕಿ ಒಬ್ಬ ದಾಸನನ್ನು (ಖಿಜರ್‌ರವರನ್ನು) ಕಂಡರು. ನಾವು ಅವನಿಗೆ ನಮ್ಮ ಬಳಿಯ ಅನುಗ್ರಹವನ್ನು ದಯಪಾಲಿಸಿದ್ದೆವು ಹಾಗೂ ನಮ್ಮ ವತಿಯಿಂದ ವಿಶೇಷ ಜ್ಞಾನವನ್ನು ಕಲಿಸಿ ಕೊಟ್ಟಿದ್ದೆವು.

🎧 ಆಲಿಸಿ


📜 ಆಯತ್ 63-67 — ಸೂರಾ ಅಲ್-ಕಹ್ಫ್

63قَالَ أَرَأَيْتَ إِذْ أَوَيْنَا إِلَى الصَّخْرَةِ فَإِنِّي نَسِيتُ الْحُوتَ وَمَا أَنسَانِيهُ إِلَّا الشَّيْطَانُ أَنْ أَذْكُرَهُ ۚ وَاتَّخَذَ سَبِيلَهُ فِي الْبَحْرِ عَجَبًا
ಅವನು ಉತ್ತರಿಸಿದನು: ಅಗೋ ನೀವು ಕಂಡಿರಾ? ನಾವು ಆ ಬಂಡೆಗಲ್ಲಿಗೆ ಒರಗಿ ವಿಶ್ರಾಂತಿ ಪಡೆದಿದ್ದ ಸಂದರ್ಭ. ಅಲ್ಲೇ ನಾನು ಮೀನನ್ನು ಮರೆತು ಬಿಟ್ಟಿದ್ದೆನು. ವಾಸ್ತವದಲ್ಲಿ ಅದನ್ನು ನಾನು ತಮಗೆ ನೆನಪಿಸುವುದರಿಂದ ಶೈತಾನನು ನನ್ನನ್ನು ಮರೆಯುವಂತೆ ಮಾಡಿದನು ಮತ್ತು ಆ ಮೀನು ಸಮುದ್ರದಲ್ಲಿ ಅದ್ಭುತಕರವಾಗಿ ತನ್ನ ಮಾರ್ಗವನ್ನು ಮಾಡಿಕೊಂಡಿತು.
64قَالَ ذَٰلِكَ مَا كُنَّا نَبْغِ ۚ فَارْتَدَّا عَلَىٰ آثَارِهِمَا قَصَصًا
ಮೂಸ ಹೇಳಿದರು: ನಾವು ಹುಡುಕುತ್ತಿದ್ದ ಸ್ಥಳ ಅದುವೇ ಆಗಿದೆ. ಅಂತೂ ಅವರಿಬ್ಬರೂ ತಮ್ಮ ಹೆಜ್ಜೆಗಳನ್ನು ಗುರುತಿಸುತ್ತಾ ಮರಳಿ ಹೋದರು.
65فَوَجَدَا عَبْدًا مِّنْ عِبَادِنَا آتَيْنَاهُ رَحْمَةً مِّنْ عِندِنَا وَعَلَّمْنَاهُ مِن لَّدُنَّا عِلْمًا
ಆಗ ಅವರಿಬ್ಬರೂ ನಮ್ಮ ದಾಸರ ಪೈಕಿ ಒಬ್ಬ ದಾಸನನ್ನು (ಖಿಜರ್‌ರವರನ್ನು) ಕಂಡರು. ನಾವು ಅವನಿಗೆ ನಮ್ಮ ಬಳಿಯ ಅನುಗ್ರಹವನ್ನು ದಯಪಾಲಿಸಿದ್ದೆವು ಹಾಗೂ ನಮ್ಮ ವತಿಯಿಂದ ವಿಶೇಷ ಜ್ಞಾನವನ್ನು ಕಲಿಸಿ ಕೊಟ್ಟಿದ್ದೆವು.
66قَالَ لَهُ مُوسَىٰ هَلْ أَتَّبِعُكَ عَلَىٰ أَن تُعَلِّمَنِ مِمَّا عُلِّمْتَ رُشْدًا
ಅವರೊಂದಿಗೆ ಮೂಸಾ ಹೇಳಿದರು: ನಿಮಗೆ ಕಲಿಸಿಕೊಡಲಾಗಿರುವ ಸನ್ಮಾರ್ಗ ಜ್ಞಾನದಿಂದ ನೀವು ನನಗೆ ಕಲಿಸಿ ಕೊಡಲೆಂದು ನಾನು ನಿಮ್ಮ ಜೊತೆ ಬರಲೇ?
67قَالَ إِنَّكَ لَن تَسْتَطِيعَ مَعِيَ صَبْرًا
ಆಗ ಅವರು ಹೇಳಿದರು: ನೀವು ನನ್ನ ಜೊತೆ ಸಹನೆಯಿಂದಿರಲು ಖಂಡಿತ ಸಾಧ್ಯವಿಲ್ಲ.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
65ಆಯತ್

ಅನುವಾದ — ಅಲ್-ಕಹ್ಫ್ 65

ಸೂರಾ ಅಲ್-ಕಹ್ಫ್ ಆಯತ್ 65 - ಓದಿ, ಆಲಿಸಿ, ಅನುವಾದ, ಕನ್ನಡ : ಆಗ ಅವರಿಬ್ಬರೂ ನಮ್ಮ ದಾಸರ ಪೈಕಿ ಒಬ್ಬ ದಾಸನನ್ನು (ಖಿಜರ್‌ರವರನ್ನು) ಕಂಡರು. ನಾವು…

ಸೂರಾ ಆಯತ್ 65/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 63–67. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers