ಅಲ್-ಕಹ್ಫ್ · 66/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
قَالَ لَهُ مُوسَىٰ هَلْ أَتَّبِعُكَ عَلَىٰ أَن تُعَلِّمَنِ مِمَّا عُلِّمْتَ رُشْدًا ۝٦٦
Qaala lahoo Moosaa hal attabi`uka `alaaa an tu`allimani mimmaa `ullimta rushdaa
📖 ಕನ್ನಡ ಅರ್ಥ
ಅವರೊಂದಿಗೆ ಮೂಸಾ ಹೇಳಿದರು: ನಿಮಗೆ ಕಲಿಸಿಕೊಡಲಾಗಿರುವ ಸನ್ಮಾರ್ಗ ಜ್ಞಾನದಿಂದ ನೀವು ನನಗೆ ಕಲಿಸಿ ಕೊಡಲೆಂದು ನಾನು ನಿಮ್ಮ ಜೊತೆ ಬರಲೇ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 64-68 — ಸೂರಾ ಅಲ್-ಕಹ್ಫ್

64قَالَ ذَٰلِكَ مَا كُنَّا نَبْغِ ۚ فَارْتَدَّا عَلَىٰ آثَارِهِمَا قَصَصًا
ಮೂಸ ಹೇಳಿದರು: ನಾವು ಹುಡುಕುತ್ತಿದ್ದ ಸ್ಥಳ ಅದುವೇ ಆಗಿದೆ. ಅಂತೂ ಅವರಿಬ್ಬರೂ ತಮ್ಮ ಹೆಜ್ಜೆಗಳನ್ನು ಗುರುತಿಸುತ್ತಾ ಮರಳಿ ಹೋದರು.
65فَوَجَدَا عَبْدًا مِّنْ عِبَادِنَا آتَيْنَاهُ رَحْمَةً مِّنْ عِندِنَا وَعَلَّمْنَاهُ مِن لَّدُنَّا عِلْمًا
ಆಗ ಅವರಿಬ್ಬರೂ ನಮ್ಮ ದಾಸರ ಪೈಕಿ ಒಬ್ಬ ದಾಸನನ್ನು (ಖಿಜರ್‌ರವರನ್ನು) ಕಂಡರು. ನಾವು ಅವನಿಗೆ ನಮ್ಮ ಬಳಿಯ ಅನುಗ್ರಹವನ್ನು ದಯಪಾಲಿಸಿದ್ದೆವು ಹಾಗೂ ನಮ್ಮ ವತಿಯಿಂದ ವಿಶೇಷ ಜ್ಞಾನವನ್ನು ಕಲಿಸಿ ಕೊಟ್ಟಿದ್ದೆವು.
66قَالَ لَهُ مُوسَىٰ هَلْ أَتَّبِعُكَ عَلَىٰ أَن تُعَلِّمَنِ مِمَّا عُلِّمْتَ رُشْدًا
ಅವರೊಂದಿಗೆ ಮೂಸಾ ಹೇಳಿದರು: ನಿಮಗೆ ಕಲಿಸಿಕೊಡಲಾಗಿರುವ ಸನ್ಮಾರ್ಗ ಜ್ಞಾನದಿಂದ ನೀವು ನನಗೆ ಕಲಿಸಿ ಕೊಡಲೆಂದು ನಾನು ನಿಮ್ಮ ಜೊತೆ ಬರಲೇ?
67قَالَ إِنَّكَ لَن تَسْتَطِيعَ مَعِيَ صَبْرًا
ಆಗ ಅವರು ಹೇಳಿದರು: ನೀವು ನನ್ನ ಜೊತೆ ಸಹನೆಯಿಂದಿರಲು ಖಂಡಿತ ಸಾಧ್ಯವಿಲ್ಲ.
68وَكَيْفَ تَصْبِرُ عَلَىٰ مَا لَمْ تُحِطْ بِهِ خُبْرًا
ಮತ್ತು ನಿಮಗೆ ಅರಿವಿಲ್ಲದಂತಹ ವಿಷಯದ ಬಗ್ಗೆ ನೀವು ಹೇಗೆ ತಾನೇ ಸಹನೆ ವಹಿಸುವಿರಿ?
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
66ಆಯತ್

ಅನುವಾದ — ಅಲ್-ಕಹ್ಫ್ 66

ಸೂರಾ ಅಲ್-ಕಹ್ಫ್ ಆಯತ್ 66 - ಓದಿ, ಆಲಿಸಿ, ಅನುವಾದ, ಕನ್ನಡ : ಅವರೊಂದಿಗೆ ಮೂಸಾ ಹೇಳಿದರು: ನಿಮಗೆ ಕಲಿಸಿಕೊಡಲಾಗಿರುವ ಸನ್ಮಾರ್ಗ ಜ್ಞಾನದಿಂದ ನೀವು ನನಗೆ ಕಲಿಸಿ…

ಸೂರಾ ಆಯತ್ 66/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 64–68. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers