ಅಲ್-ಕಹ್ಫ್ · 69/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
قَالَ سَتَجِدُنِي إِن شَاءَ اللَّهُ صَابِرًا وَلَا أَعْصِي لَكَ أَمْرًا ۝٦٩
Qaala satajiduneee in shaa `al laahu saabiranw wa laaa a`see laka amraa
📖 ಕನ್ನಡ ಅರ್ಥ
ಮೂಸಾ ಉತ್ತರಿಸಿದರು: ಅಲ್ಲಾಹನು ಇಚ್ಛಿಸಿದರೆ ನೀವು ನನ್ನನ್ನು ಸಹನಾಶೀಲನಾಗಿ ಕಾಣುವಿರಿ ಹಾಗೂ ಯಾವ ವಿಷಯದಲ್ಲೂ ನಿಮ್ಮನ್ನು ನಾನು ಧಿಕ್ಕರಿಸದಿರುವೆನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 67-71 — ಸೂರಾ ಅಲ್-ಕಹ್ಫ್

67قَالَ إِنَّكَ لَن تَسْتَطِيعَ مَعِيَ صَبْرًا
ಆಗ ಅವರು ಹೇಳಿದರು: ನೀವು ನನ್ನ ಜೊತೆ ಸಹನೆಯಿಂದಿರಲು ಖಂಡಿತ ಸಾಧ್ಯವಿಲ್ಲ.
68وَكَيْفَ تَصْبِرُ عَلَىٰ مَا لَمْ تُحِطْ بِهِ خُبْرًا
ಮತ್ತು ನಿಮಗೆ ಅರಿವಿಲ್ಲದಂತಹ ವಿಷಯದ ಬಗ್ಗೆ ನೀವು ಹೇಗೆ ತಾನೇ ಸಹನೆ ವಹಿಸುವಿರಿ?
69قَالَ سَتَجِدُنِي إِن شَاءَ اللَّهُ صَابِرًا وَلَا أَعْصِي لَكَ أَمْرًا
ಮೂಸಾ ಉತ್ತರಿಸಿದರು: ಅಲ್ಲಾಹನು ಇಚ್ಛಿಸಿದರೆ ನೀವು ನನ್ನನ್ನು ಸಹನಾಶೀಲನಾಗಿ ಕಾಣುವಿರಿ ಹಾಗೂ ಯಾವ ವಿಷಯದಲ್ಲೂ ನಿಮ್ಮನ್ನು ನಾನು ಧಿಕ್ಕರಿಸದಿರುವೆನು.
70قَالَ فَإِنِ اتَّبَعْتَنِي فَلَا تَسْأَلْنِي عَن شَيْءٍ حَتَّىٰ أُحْدِثَ لَكَ مِنْهُ ذِكْرًا
ಅವರು ಹೇಳಿದರು: ನೀವು ನನ್ನ ಜೊತೆ ಬರುವುದಾದರೆ; ನೀವು ಯಾವುದೇ ವಿಷಯದ ಕುರಿತು ನಾನೇ ನಿಮಗೆ ಅದನ್ನು ಹೇಳುವ ತನಕ ಕೇಳಬಾರದು.
71فَانطَلَقَا حَتَّىٰ إِذَا رَكِبَا فِي السَّفِينَةِ خَرَقَهَا ۖ قَالَ أَخَرَقْتَهَا لِتُغْرِقَ أَهْلَهَا لَقَدْ جِئْتَ شَيْئًا إِمْرًا
ಅನಂತರ ಅವರಿಬ್ಬರೂ ಮುಂದೆ ಸಾಗಿದರು. ಕೊನೆಗೆ ಅವರಿಬ್ಬರೂ ಒಂದು ಹಡಗಿನಲ್ಲಿ ಹತ್ತಿದರು. ಅಗ ಅವರು ಅದರೊಳಗೆ ತೂತು ಮಾಡಿದರು. ಮೂಸಾ ಹೇಳಿದರು: ಹಡಗಿನ ಜನರನ್ನು ಮುಳುಗಿಸಲೆಂದು ನೀವು ಇದರೊಳಗೆ ತೂತು ಮಾಡಿರುವಿರಾ? ಇದಂತು ನೀವು ಮಹಾ (ಅಪಾಯಕಾರಿ) ಸಂಗತಿಯನ್ನು ಉಂಟು ಮಾಡಿರುವಿರಿ.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
69ಆಯತ್

ಅನುವಾದ — ಅಲ್-ಕಹ್ಫ್ 69

ಸೂರಾ ಅಲ್-ಕಹ್ಫ್ ಆಯತ್ 69 - ಓದಿ, ಆಲಿಸಿ, ಅನುವಾದ, ಕನ್ನಡ : ಮೂಸಾ ಉತ್ತರಿಸಿದರು: ಅಲ್ಲಾಹನು ಇಚ್ಛಿಸಿದರೆ ನೀವು ನನ್ನನ್ನು ಸಹನಾಶೀಲನಾಗಿ ಕಾಣುವಿರಿ ಹಾಗೂ ಯಾವ…

ಸೂರಾ ಆಯತ್ 69/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 67–71. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers