ಅಲ್-ಕಹ್ಫ್ · 71/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
فَانطَلَقَا حَتَّىٰ إِذَا رَكِبَا فِي السَّفِينَةِ خَرَقَهَا ۖ قَالَ أَخَرَقْتَهَا لِتُغْرِقَ أَهْلَهَا لَقَدْ جِئْتَ شَيْئًا إِمْرًا ٧١
Transliteration
Fantalaqaa hattaaa izaa rakibaa fis safeenati kharaqahaa qaala akharaqtahaa litughriqa ahlahaa laqad ji`ta shai`an imraa
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅನಂತರ ಅವರಿಬ್ಬರೂ ಮುಂದೆ ಸಾಗಿದರು. ಕೊನೆಗೆ ಅವರಿಬ್ಬರೂ ಒಂದು ಹಡಗಿನಲ್ಲಿ ಹತ್ತಿದರು. ಅಗ ಅವರು ಅದರೊಳಗೆ ತೂತು ಮಾಡಿದರು. ಮೂಸಾ ಹೇಳಿದರು: ಹಡಗಿನ ಜನರನ್ನು ಮುಳುಗಿಸಲೆಂದು ನೀವು ಇದರೊಳಗೆ ತೂತು ಮಾಡಿರುವಿರಾ? ಇದಂತು ನೀವು ಮಹಾ (ಅಪಾಯಕಾರಿ) ಸಂಗತಿಯನ್ನು ಉಂಟು ಮಾಡಿರುವಿರಿ.
Additional reference in தமிழ்
🎧 ಆಲಿಸಿ
📜 ಆಯತ್ 69-73 — ಸೂರಾ ಅಲ್-ಕಹ್ಫ್
69قَالَ سَتَجِدُنِي إِن شَاءَ اللَّهُ صَابِرًا وَلَا أَعْصِي لَكَ أَمْرًا
ಮೂಸಾ ಉತ್ತರಿಸಿದರು: ಅಲ್ಲಾಹನು ಇಚ್ಛಿಸಿದರೆ ನೀವು ನನ್ನನ್ನು ಸಹನಾಶೀಲನಾಗಿ ಕಾಣುವಿರಿ ಹಾಗೂ ಯಾವ ವಿಷಯದಲ್ಲೂ ನಿಮ್ಮನ್ನು ನಾನು ಧಿಕ್ಕರಿಸದಿರುವೆನು.
70قَالَ فَإِنِ اتَّبَعْتَنِي فَلَا تَسْأَلْنِي عَن شَيْءٍ حَتَّىٰ أُحْدِثَ لَكَ مِنْهُ ذِكْرًا
ಅವರು ಹೇಳಿದರು: ನೀವು ನನ್ನ ಜೊತೆ ಬರುವುದಾದರೆ; ನೀವು ಯಾವುದೇ ವಿಷಯದ ಕುರಿತು ನಾನೇ ನಿಮಗೆ ಅದನ್ನು ಹೇಳುವ ತನಕ ಕೇಳಬಾರದು.
71فَانطَلَقَا حَتَّىٰ إِذَا رَكِبَا فِي السَّفِينَةِ خَرَقَهَا ۖ قَالَ أَخَرَقْتَهَا لِتُغْرِقَ أَهْلَهَا لَقَدْ جِئْتَ شَيْئًا إِمْرًا
ಅನಂತರ ಅವರಿಬ್ಬರೂ ಮುಂದೆ ಸಾಗಿದರು. ಕೊನೆಗೆ ಅವರಿಬ್ಬರೂ ಒಂದು ಹಡಗಿನಲ್ಲಿ ಹತ್ತಿದರು. ಅಗ ಅವರು ಅದರೊಳಗೆ ತೂತು ಮಾಡಿದರು. ಮೂಸಾ ಹೇಳಿದರು: ಹಡಗಿನ ಜನರನ್ನು ಮುಳುಗಿಸಲೆಂದು ನೀವು ಇದರೊಳಗೆ ತೂತು ಮಾಡಿರುವಿರಾ? ಇದಂತು ನೀವು ಮಹಾ (ಅಪಾಯಕಾರಿ) ಸಂಗತಿಯನ್ನು ಉಂಟು ಮಾಡಿರುವಿರಿ.
72قَالَ أَلَمْ أَقُلْ إِنَّكَ لَن تَسْتَطِيعَ مَعِيَ صَبْرًا
ಅವರು ಉತ್ತರಿಸಿದರು: ನೀವು ನನ್ನ ಜೊತೆ ಸಹೆಯಿಂದಿರಲು ಖಂಡಿತ ಸಾಧ್ಯವಿಲ್ಲವೆಂದು ನಾನು ನಿಮಗೆ ಮೊದಲೇ ಹೇಳಿರಲಿಲ್ಲವೆ?
73قَالَ لَا تُؤَاخِذْنِي بِمَا نَسِيتُ وَلَا تُرْهِقْنِي مِنْ أَمْرِي عُسْرًا
ಮೂಸಾ ಹೇಳಿದರು: ನಾನು ಮರೆತು ಹೇಳಿದ್ದಕ್ಕಾಗಿ ನೀವು ನನ್ನನ್ನು ಹಿಡಿಯಬೇಡಿರಿ ಮತ್ತು ನನ್ನ ವಿಷಯದಲ್ಲಿ ಕಠೋರವಾಗಿ ವರ್ತಿಸಬೇಡಿರಿ.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
71ಆಯತ್
ಅನುವಾದ — ಅಲ್-ಕಹ್ಫ್ 71
ಸೂರಾ ಅಲ್-ಕಹ್ಫ್ ಆಯತ್ 71 - ಓದಿ, ಆಲಿಸಿ, ಅನುವಾದ, ಕನ್ನಡ : ಅನಂತರ ಅವರಿಬ್ಬರೂ ಮುಂದೆ ಸಾಗಿದರು. ಕೊನೆಗೆ ಅವರಿಬ್ಬರೂ ಒಂದು ಹಡಗಿನಲ್ಲಿ ಹತ್ತಿದರು. ಅಗ…ಸೂರಾ ಆಯತ್ 71/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 69–73. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








