ಅಲ್-ಕಹ್ಫ್ · 72/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
قَالَ أَلَمْ أَقُلْ إِنَّكَ لَن تَسْتَطِيعَ مَعِيَ صَبْرًا ۝٧٢
Qaala alam aqul innaka lan tastatee`a ma`iya sabraa
📖 ಕನ್ನಡ ಅರ್ಥ
ಅವರು ಉತ್ತರಿಸಿದರು: ನೀವು ನನ್ನ ಜೊತೆ ಸಹೆಯಿಂದಿರಲು ಖಂಡಿತ ಸಾಧ್ಯವಿಲ್ಲವೆಂದು ನಾನು ನಿಮಗೆ ಮೊದಲೇ ಹೇಳಿರಲಿಲ್ಲವೆ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 70-74 — ಸೂರಾ ಅಲ್-ಕಹ್ಫ್

70قَالَ فَإِنِ اتَّبَعْتَنِي فَلَا تَسْأَلْنِي عَن شَيْءٍ حَتَّىٰ أُحْدِثَ لَكَ مِنْهُ ذِكْرًا
ಅವರು ಹೇಳಿದರು: ನೀವು ನನ್ನ ಜೊತೆ ಬರುವುದಾದರೆ; ನೀವು ಯಾವುದೇ ವಿಷಯದ ಕುರಿತು ನಾನೇ ನಿಮಗೆ ಅದನ್ನು ಹೇಳುವ ತನಕ ಕೇಳಬಾರದು.
71فَانطَلَقَا حَتَّىٰ إِذَا رَكِبَا فِي السَّفِينَةِ خَرَقَهَا ۖ قَالَ أَخَرَقْتَهَا لِتُغْرِقَ أَهْلَهَا لَقَدْ جِئْتَ شَيْئًا إِمْرًا
ಅನಂತರ ಅವರಿಬ್ಬರೂ ಮುಂದೆ ಸಾಗಿದರು. ಕೊನೆಗೆ ಅವರಿಬ್ಬರೂ ಒಂದು ಹಡಗಿನಲ್ಲಿ ಹತ್ತಿದರು. ಅಗ ಅವರು ಅದರೊಳಗೆ ತೂತು ಮಾಡಿದರು. ಮೂಸಾ ಹೇಳಿದರು: ಹಡಗಿನ ಜನರನ್ನು ಮುಳುಗಿಸಲೆಂದು ನೀವು ಇದರೊಳಗೆ ತೂತು ಮಾಡಿರುವಿರಾ? ಇದಂತು ನೀವು ಮಹಾ (ಅಪಾಯಕಾರಿ) ಸಂಗತಿಯನ್ನು ಉಂಟು ಮಾಡಿರುವಿರಿ.
72قَالَ أَلَمْ أَقُلْ إِنَّكَ لَن تَسْتَطِيعَ مَعِيَ صَبْرًا
ಅವರು ಉತ್ತರಿಸಿದರು: ನೀವು ನನ್ನ ಜೊತೆ ಸಹೆಯಿಂದಿರಲು ಖಂಡಿತ ಸಾಧ್ಯವಿಲ್ಲವೆಂದು ನಾನು ನಿಮಗೆ ಮೊದಲೇ ಹೇಳಿರಲಿಲ್ಲವೆ?
73قَالَ لَا تُؤَاخِذْنِي بِمَا نَسِيتُ وَلَا تُرْهِقْنِي مِنْ أَمْرِي عُسْرًا
ಮೂಸಾ ಹೇಳಿದರು: ನಾನು ಮರೆತು ಹೇಳಿದ್ದಕ್ಕಾಗಿ ನೀವು ನನ್ನನ್ನು ಹಿಡಿಯಬೇಡಿರಿ ಮತ್ತು ನನ್ನ ವಿಷಯದಲ್ಲಿ ಕಠೋರವಾಗಿ ವರ್ತಿಸಬೇಡಿರಿ.
74فَانطَلَقَا حَتَّىٰ إِذَا لَقِيَا غُلَامًا فَقَتَلَهُ قَالَ أَقَتَلْتَ نَفْسًا زَكِيَّةً بِغَيْرِ نَفْسٍ لَّقَدْ جِئْتَ شَيْئًا نُّكْرًا
ಅನಂತರ ಅವರಿಬ್ಬರೂ ಮುಂದೆ ಸಾಗಿದರು. ಕೊನೆಗೆ ಒಬ್ಬ ಬಾಲಕನನ್ನು ಭೇಟಿಯಾದಾಗ ಅವರು ಅವನನ್ನು ಕೊಂದು ಹಾಕಿದರು. ಮೂಸಾ ಹೇಳಿದರು: ಮುಗ್ಧ ಜೀವವೊಂದನ್ನು ನೀವು ಕೊಂದು ಹಾಕಿದಿರಾ? ವಸ್ತುತಃ ಅವನು ಯಾರನ್ನೂ ಕೊಂದಿರಲಿಲ್ಲ. ನಿಸ್ಸಂದೇಹವಾಗಿಯೂ ನೀವು ಅತ್ಯಂತ ನೀಚ ಕೃತ್ಯವನ್ನೆಸಗಿದ್ದೀರಿ.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
72ಆಯತ್

ಅನುವಾದ — ಅಲ್-ಕಹ್ಫ್ 72

ಸೂರಾ ಅಲ್-ಕಹ್ಫ್ ಆಯತ್ 72 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಉತ್ತರಿಸಿದರು: ನೀವು ನನ್ನ ಜೊತೆ ಸಹೆಯಿಂದಿರಲು ಖಂಡಿತ ಸಾಧ್ಯವಿಲ್ಲವೆಂದು ನಾನು ನಿಮಗೆ…

ಸೂರಾ ಆಯತ್ 72/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 70–74. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers