ಅಲ್-ಕಹ್ಫ್ · 75/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
۞ قَالَ أَلَمْ أَقُل لَّكَ إِنَّكَ لَن تَسْتَطِيعَ مَعِيَ صَبْرًا ۝٧٥
Qaala alam aqul laka innaka lan tastatee`a ma`iya sabraa
📖 ಕನ್ನಡ ಅರ್ಥ
ಅವರು ಹೇಳಿದರು: ನಿಮಗೆ ನನ್ನ ಜೊತೆ ಸಹನೆವಹಿಸಲು ಸಾಧ್ಯವಿಲ್ಲವೆಂದು ನಾನು ನಿಮಗೆ ಹೇಳಿರಲಿಲ್ಲವೇ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 73-77 — ಸೂರಾ ಅಲ್-ಕಹ್ಫ್

73قَالَ لَا تُؤَاخِذْنِي بِمَا نَسِيتُ وَلَا تُرْهِقْنِي مِنْ أَمْرِي عُسْرًا
ಮೂಸಾ ಹೇಳಿದರು: ನಾನು ಮರೆತು ಹೇಳಿದ್ದಕ್ಕಾಗಿ ನೀವು ನನ್ನನ್ನು ಹಿಡಿಯಬೇಡಿರಿ ಮತ್ತು ನನ್ನ ವಿಷಯದಲ್ಲಿ ಕಠೋರವಾಗಿ ವರ್ತಿಸಬೇಡಿರಿ.
74فَانطَلَقَا حَتَّىٰ إِذَا لَقِيَا غُلَامًا فَقَتَلَهُ قَالَ أَقَتَلْتَ نَفْسًا زَكِيَّةً بِغَيْرِ نَفْسٍ لَّقَدْ جِئْتَ شَيْئًا نُّكْرًا
ಅನಂತರ ಅವರಿಬ್ಬರೂ ಮುಂದೆ ಸಾಗಿದರು. ಕೊನೆಗೆ ಒಬ್ಬ ಬಾಲಕನನ್ನು ಭೇಟಿಯಾದಾಗ ಅವರು ಅವನನ್ನು ಕೊಂದು ಹಾಕಿದರು. ಮೂಸಾ ಹೇಳಿದರು: ಮುಗ್ಧ ಜೀವವೊಂದನ್ನು ನೀವು ಕೊಂದು ಹಾಕಿದಿರಾ? ವಸ್ತುತಃ ಅವನು ಯಾರನ್ನೂ ಕೊಂದಿರಲಿಲ್ಲ. ನಿಸ್ಸಂದೇಹವಾಗಿಯೂ ನೀವು ಅತ್ಯಂತ ನೀಚ ಕೃತ್ಯವನ್ನೆಸಗಿದ್ದೀರಿ.
75۞ قَالَ أَلَمْ أَقُل لَّكَ إِنَّكَ لَن تَسْتَطِيعَ مَعِيَ صَبْرًا
ಅವರು ಹೇಳಿದರು: ನಿಮಗೆ ನನ್ನ ಜೊತೆ ಸಹನೆವಹಿಸಲು ಸಾಧ್ಯವಿಲ್ಲವೆಂದು ನಾನು ನಿಮಗೆ ಹೇಳಿರಲಿಲ್ಲವೇ?
76قَالَ إِن سَأَلْتُكَ عَن شَيْءٍ بَعْدَهَا فَلَا تُصَاحِبْنِي ۖ قَدْ بَلَغْتَ مِن لَّدُنِّي عُذْرًا
ಆಗ ಮೂಸಾ ವಿನಂತಿಸಿದರು: ಇನ್ನು ನಾನು ಇದರ ನಂತರ ನಿಮ್ಮಿಂದ ಯಾವುದೇ ವಿಷಯದ ಬಗ್ಗೆ ಪ್ರಶ್ನಿಸಿದರೆ ನೀವು ನನ್ನನ್ನು ಸಂಗಡವಿರಿಸಬೇಡಿರಿ. ನಿಶ್ಚಯವಾಗಿಯು ಈಗಂತೂ ನೀವು ನನ್ನ ಬಳಿಯ ಅಂತಿಮ ನೆಪಕ್ಕೆ ತಲುಪಿರುವಿರಿ.
77فَانطَلَقَا حَتَّىٰ إِذَا أَتَيَا أَهْلَ قَرْيَةٍ اسْتَطْعَمَا أَهْلَهَا فَأَبَوْا أَن يُضَيِّفُوهُمَا فَوَجَدَا فِيهَا جِدَارًا يُرِيدُ أَن يَنقَضَّ فَأَقَامَهُ ۖ قَالَ لَوْ شِئْتَ لَتَّخَذْتَ عَلَيْهِ أَجْرًا
ಅನಂತರ ಅವರಿಬ್ಬರೂ ಮುಂದೆ ಸಾಗಿದರು. ಕೊನೆಗೆ ಅವರು ಒಂದು ಗ್ರಾಮದ ನಿವಾಸಿಗಳೆಡೆಗೆ ಬಂದು ಅವರಿಂದ ಊಟ ಕೇಳಿದರು. ಆಗ ಅವರು ಅವರ ಅತಿಥ್ಯ ವಹಿಸಲು ನಿರಾಕರಿಸಿದರು. ಅವರಿಬ್ಬರೂ ಅಲ್ಲಿ ಕುಸಿದು ಬೀಳುವ ಸ್ಥಿತಿಯಲ್ಲಿದ್ದ ಗೋಡೆಯೊಂದನ್ನು ಕಂಡರು. ಆಗ ಅವರು ಅದನ್ನು ದುರಸ್ಥಿ ಮಾಡಿದರು. ಮೂಸಾ ಹೇಳಿದರು: ನೀವು ಇಚ್ಛಿಸಿರುತ್ತಿದ್ದರೆ ಈ ಕಾರ್ಯದ ಪ್ರತಿಫಲ ಪಡೆಯಬಹುದಿತ್ತು.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
75ಆಯತ್

ಅನುವಾದ — ಅಲ್-ಕಹ್ಫ್ 75

ಸೂರಾ ಅಲ್-ಕಹ್ಫ್ ಆಯತ್ 75 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಹೇಳಿದರು: ನಿಮಗೆ ನನ್ನ ಜೊತೆ ಸಹನೆವಹಿಸಲು ಸಾಧ್ಯವಿಲ್ಲವೆಂದು ನಾನು ನಿಮಗೆ ಹೇಳಿರಲಿಲ್ಲವೇ?

ಸೂರಾ ಆಯತ್ 75/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 73–77. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers