ಅಲ್-ಕಹ್ಫ್ · 77/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
فَانطَلَقَا حَتَّىٰ إِذَا أَتَيَا أَهْلَ قَرْيَةٍ اسْتَطْعَمَا أَهْلَهَا فَأَبَوْا أَن يُضَيِّفُوهُمَا فَوَجَدَا فِيهَا جِدَارًا يُرِيدُ أَن يَنقَضَّ فَأَقَامَهُ ۖ قَالَ لَوْ شِئْتَ لَتَّخَذْتَ عَلَيْهِ أَجْرًا ۝٧٧
Fantalaqaa hattaaa izaaa atayaaa ahla qaryatinis tat`amaaa ahlahaa fa abaw any yudaiyifoohumaa fawajadaa feehaa jidaarany yureedu any yanqadda fa aqaamah; qaala law shi`ta lattakhazta `alaihi ajraa
📖 ಕನ್ನಡ ಅರ್ಥ
ಅನಂತರ ಅವರಿಬ್ಬರೂ ಮುಂದೆ ಸಾಗಿದರು. ಕೊನೆಗೆ ಅವರು ಒಂದು ಗ್ರಾಮದ ನಿವಾಸಿಗಳೆಡೆಗೆ ಬಂದು ಅವರಿಂದ ಊಟ ಕೇಳಿದರು. ಆಗ ಅವರು ಅವರ ಅತಿಥ್ಯ ವಹಿಸಲು ನಿರಾಕರಿಸಿದರು. ಅವರಿಬ್ಬರೂ ಅಲ್ಲಿ ಕುಸಿದು ಬೀಳುವ ಸ್ಥಿತಿಯಲ್ಲಿದ್ದ ಗೋಡೆಯೊಂದನ್ನು ಕಂಡರು. ಆಗ ಅವರು ಅದನ್ನು ದುರಸ್ಥಿ ಮಾಡಿದರು. ಮೂಸಾ ಹೇಳಿದರು: ನೀವು ಇಚ್ಛಿಸಿರುತ್ತಿದ್ದರೆ ಈ ಕಾರ್ಯದ ಪ್ರತಿಫಲ ಪಡೆಯಬಹುದಿತ್ತು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 75-79 — ಸೂರಾ ಅಲ್-ಕಹ್ಫ್

75۞ قَالَ أَلَمْ أَقُل لَّكَ إِنَّكَ لَن تَسْتَطِيعَ مَعِيَ صَبْرًا
ಅವರು ಹೇಳಿದರು: ನಿಮಗೆ ನನ್ನ ಜೊತೆ ಸಹನೆವಹಿಸಲು ಸಾಧ್ಯವಿಲ್ಲವೆಂದು ನಾನು ನಿಮಗೆ ಹೇಳಿರಲಿಲ್ಲವೇ?
76قَالَ إِن سَأَلْتُكَ عَن شَيْءٍ بَعْدَهَا فَلَا تُصَاحِبْنِي ۖ قَدْ بَلَغْتَ مِن لَّدُنِّي عُذْرًا
ಆಗ ಮೂಸಾ ವಿನಂತಿಸಿದರು: ಇನ್ನು ನಾನು ಇದರ ನಂತರ ನಿಮ್ಮಿಂದ ಯಾವುದೇ ವಿಷಯದ ಬಗ್ಗೆ ಪ್ರಶ್ನಿಸಿದರೆ ನೀವು ನನ್ನನ್ನು ಸಂಗಡವಿರಿಸಬೇಡಿರಿ. ನಿಶ್ಚಯವಾಗಿಯು ಈಗಂತೂ ನೀವು ನನ್ನ ಬಳಿಯ ಅಂತಿಮ ನೆಪಕ್ಕೆ ತಲುಪಿರುವಿರಿ.
77فَانطَلَقَا حَتَّىٰ إِذَا أَتَيَا أَهْلَ قَرْيَةٍ اسْتَطْعَمَا أَهْلَهَا فَأَبَوْا أَن يُضَيِّفُوهُمَا فَوَجَدَا فِيهَا جِدَارًا يُرِيدُ أَن يَنقَضَّ فَأَقَامَهُ ۖ قَالَ لَوْ شِئْتَ لَتَّخَذْتَ عَلَيْهِ أَجْرًا
ಅನಂತರ ಅವರಿಬ್ಬರೂ ಮುಂದೆ ಸಾಗಿದರು. ಕೊನೆಗೆ ಅವರು ಒಂದು ಗ್ರಾಮದ ನಿವಾಸಿಗಳೆಡೆಗೆ ಬಂದು ಅವರಿಂದ ಊಟ ಕೇಳಿದರು. ಆಗ ಅವರು ಅವರ ಅತಿಥ್ಯ ವಹಿಸಲು ನಿರಾಕರಿಸಿದರು. ಅವರಿಬ್ಬರೂ ಅಲ್ಲಿ ಕುಸಿದು ಬೀಳುವ ಸ್ಥಿತಿಯಲ್ಲಿದ್ದ ಗೋಡೆಯೊಂದನ್ನು ಕಂಡರು. ಆಗ ಅವರು ಅದನ್ನು ದುರಸ್ಥಿ ಮಾಡಿದರು. ಮೂಸಾ ಹೇಳಿದರು: ನೀವು ಇಚ್ಛಿಸಿರುತ್ತಿದ್ದರೆ ಈ ಕಾರ್ಯದ ಪ್ರತಿಫಲ ಪಡೆಯಬಹುದಿತ್ತು.
78قَالَ هَٰذَا فِرَاقُ بَيْنِي وَبَيْنِكَ ۚ سَأُنَبِّئُكَ بِتَأْوِيلِ مَا لَمْ تَسْتَطِع عَّلَيْهِ صَبْرًا
ಅವರು ಹೇಳಿದರು: ಇದು ನನ್ನ ಮತ್ತು ನಿಮ್ಮ ನಡುವಿನ ಅಗಲುವಿಕೆಯ ಸಮಯವಾಗಿದೆ. ನಿಮಗೆ ಸಹನೆ ವಹಿಸಲಾಗದಂತಹ ವಿಷಯಗಳ ವಾಸ್ತವಿಕತೆಯನ್ನು ನಾನೀಗ ನಿಮಗೆ ತಿಳಿಸಿಕೊಡುವೆನು.
79أَمَّا السَّفِينَةُ فَكَانَتْ لِمَسَاكِينَ يَعْمَلُونَ فِي الْبَحْرِ فَأَرَدتُّ أَنْ أَعِيبَهَا وَكَانَ وَرَاءَهُم مَّلِكٌ يَأْخُذُ كُلَّ سَفِينَةٍ غَصْبًا
ಆ ಹಡಗು ಸಮುದ್ರದಲ್ಲಿ ದುಡಿಯುತ್ತಿದ್ದಂತಹ ಕೆಲವು ಬಡ ಜನರದ್ದಾಗಿತ್ತು. ನಾನು ಅದರಲ್ಲಿ ದೋಷವನ್ನುಂಟು ಮಾಡಲು ಇಚ್ಛಿಸಿದೆನು. ಏಕೆಂದರೆ ಅವರ ಪ್ರದೇಶದ ನಂತರ ಎಲ್ಲಾ ಉತ್ತಮ ಹಡಗುಗಳನ್ನು ಅಕ್ರಮವಾಗಿ ವಶಪಡಿಸಿ ಕೊಳ್ಳಿತ್ತಿದ್ದ ಒಬ್ಬ ರಾಜನಿದ್ದನು.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
77ಆಯತ್

ಅನುವಾದ — ಅಲ್-ಕಹ್ಫ್ 77

ಸೂರಾ ಅಲ್-ಕಹ್ಫ್ ಆಯತ್ 77 - ಓದಿ, ಆಲಿಸಿ, ಅನುವಾದ, ಕನ್ನಡ : ಅನಂತರ ಅವರಿಬ್ಬರೂ ಮುಂದೆ ಸಾಗಿದರು. ಕೊನೆಗೆ ಅವರು ಒಂದು ಗ್ರಾಮದ ನಿವಾಸಿಗಳೆಡೆಗೆ ಬಂದು…

ಸೂರಾ ಆಯತ್ 77/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 75–79. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers