ಅಲ್-ಕಹ್ಫ್ · 79/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
أَمَّا السَّفِينَةُ فَكَانَتْ لِمَسَاكِينَ يَعْمَلُونَ فِي الْبَحْرِ فَأَرَدتُّ أَنْ أَعِيبَهَا وَكَانَ وَرَاءَهُم مَّلِكٌ يَأْخُذُ كُلَّ سَفِينَةٍ غَصْبًا ٧٩
Transliteration
Ammas safeenatu fakaanat limasaakeena ya`maloona fil bahri fa arattu an a`eebahaa wa kaana waraaa` ahum malikuny yaakhuzu kulla safeenatin ghasbaa
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಆ ಹಡಗು ಸಮುದ್ರದಲ್ಲಿ ದುಡಿಯುತ್ತಿದ್ದಂತಹ ಕೆಲವು ಬಡ ಜನರದ್ದಾಗಿತ್ತು. ನಾನು ಅದರಲ್ಲಿ ದೋಷವನ್ನುಂಟು ಮಾಡಲು ಇಚ್ಛಿಸಿದೆನು. ಏಕೆಂದರೆ ಅವರ ಪ್ರದೇಶದ ನಂತರ ಎಲ್ಲಾ ಉತ್ತಮ ಹಡಗುಗಳನ್ನು ಅಕ್ರಮವಾಗಿ ವಶಪಡಿಸಿ ಕೊಳ್ಳಿತ್ತಿದ್ದ ಒಬ್ಬ ರಾಜನಿದ್ದನು.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 77-81 — ಸೂರಾ ಅಲ್-ಕಹ್ಫ್
77فَانطَلَقَا حَتَّىٰ إِذَا أَتَيَا أَهْلَ قَرْيَةٍ اسْتَطْعَمَا أَهْلَهَا فَأَبَوْا أَن يُضَيِّفُوهُمَا فَوَجَدَا فِيهَا جِدَارًا يُرِيدُ أَن يَنقَضَّ فَأَقَامَهُ ۖ قَالَ لَوْ شِئْتَ لَتَّخَذْتَ عَلَيْهِ أَجْرًا
ಅನಂತರ ಅವರಿಬ್ಬರೂ ಮುಂದೆ ಸಾಗಿದರು. ಕೊನೆಗೆ ಅವರು ಒಂದು ಗ್ರಾಮದ ನಿವಾಸಿಗಳೆಡೆಗೆ ಬಂದು ಅವರಿಂದ ಊಟ ಕೇಳಿದರು. ಆಗ ಅವರು ಅವರ ಅತಿಥ್ಯ ವಹಿಸಲು ನಿರಾಕರಿಸಿದರು. ಅವರಿಬ್ಬರೂ ಅಲ್ಲಿ ಕುಸಿದು ಬೀಳುವ ಸ್ಥಿತಿಯಲ್ಲಿದ್ದ ಗೋಡೆಯೊಂದನ್ನು ಕಂಡರು. ಆಗ ಅವರು ಅದನ್ನು ದುರಸ್ಥಿ ಮಾಡಿದರು. ಮೂಸಾ ಹೇಳಿದರು: ನೀವು ಇಚ್ಛಿಸಿರುತ್ತಿದ್ದರೆ ಈ ಕಾರ್ಯದ ಪ್ರತಿಫಲ ಪಡೆಯಬಹುದಿತ್ತು.
78قَالَ هَٰذَا فِرَاقُ بَيْنِي وَبَيْنِكَ ۚ سَأُنَبِّئُكَ بِتَأْوِيلِ مَا لَمْ تَسْتَطِع عَّلَيْهِ صَبْرًا
ಅವರು ಹೇಳಿದರು: ಇದು ನನ್ನ ಮತ್ತು ನಿಮ್ಮ ನಡುವಿನ ಅಗಲುವಿಕೆಯ ಸಮಯವಾಗಿದೆ. ನಿಮಗೆ ಸಹನೆ ವಹಿಸಲಾಗದಂತಹ ವಿಷಯಗಳ ವಾಸ್ತವಿಕತೆಯನ್ನು ನಾನೀಗ ನಿಮಗೆ ತಿಳಿಸಿಕೊಡುವೆನು.
79أَمَّا السَّفِينَةُ فَكَانَتْ لِمَسَاكِينَ يَعْمَلُونَ فِي الْبَحْرِ فَأَرَدتُّ أَنْ أَعِيبَهَا وَكَانَ وَرَاءَهُم مَّلِكٌ يَأْخُذُ كُلَّ سَفِينَةٍ غَصْبًا
ಆ ಹಡಗು ಸಮುದ್ರದಲ್ಲಿ ದುಡಿಯುತ್ತಿದ್ದಂತಹ ಕೆಲವು ಬಡ ಜನರದ್ದಾಗಿತ್ತು. ನಾನು ಅದರಲ್ಲಿ ದೋಷವನ್ನುಂಟು ಮಾಡಲು ಇಚ್ಛಿಸಿದೆನು. ಏಕೆಂದರೆ ಅವರ ಪ್ರದೇಶದ ನಂತರ ಎಲ್ಲಾ ಉತ್ತಮ ಹಡಗುಗಳನ್ನು ಅಕ್ರಮವಾಗಿ ವಶಪಡಿಸಿ ಕೊಳ್ಳಿತ್ತಿದ್ದ ಒಬ್ಬ ರಾಜನಿದ್ದನು.
80وَأَمَّا الْغُلَامُ فَكَانَ أَبَوَاهُ مُؤْمِنَيْنِ فَخَشِينَا أَن يُرْهِقَهُمَا طُغْيَانًا وَكُفْرًا
ಮತ್ತು ಆ ಬಾಲಕ, ಅವನ ತಂದೆ-ತಾಯಿಗಳು ಸತ್ಯವಿಶ್ವಾಸಿಗಳಾಗಿದ್ದರು. ಆದರೆ ಅವನು ದೊಡ್ಡವನಾಗಿ ಅವರಿಬ್ಬರನ್ನೂ ತನ್ನ ಅತಿಕ್ರಮ ಮತ್ತು ಸತ್ಯನಿಷೇಧಕ್ಕೆ ದೂಡಿಬಿಡಬಹುದೆಂದು ನಾವು ಭಯಪಟ್ಟೆವು.
81فَأَرَدْنَا أَن يُبْدِلَهُمَا رَبُّهُمَا خَيْرًا مِّنْهُ زَكَاةً وَأَقْرَبَ رُحْمًا
ಆದ್ದರಿಂದ ಅವರಿಗೆ ಅವರ ಪ್ರಭುವು ಅವನ ಬದಲಿಗೆ ಅವನಿಗಿಂತ ಉತ್ತಮ ಪರಿಶುದ್ಧತೆ ಮತ್ತು ಹೆಚ್ಚು ಕರುಣೆಯುಳ್ಳ ಮಗನನ್ನು ಕರುಣಿಸಲೆಂದು ನಾವು ಬಯಸಿದೆವು.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
79ಆಯತ್
ಅನುವಾದ — ಅಲ್-ಕಹ್ಫ್ 79
ಸೂರಾ ಅಲ್-ಕಹ್ಫ್ ಆಯತ್ 79 - ಓದಿ, ಆಲಿಸಿ, ಅನುವಾದ, ಕನ್ನಡ : ಆ ಹಡಗು ಸಮುದ್ರದಲ್ಲಿ ದುಡಿಯುತ್ತಿದ್ದಂತಹ ಕೆಲವು ಬಡ ಜನರದ್ದಾಗಿತ್ತು. ನಾನು ಅದರಲ್ಲಿ ದೋಷವನ್ನುಂಟು…ಸೂರಾ ಆಯತ್ 79/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 77–81. ಕನ್ನಡ ಅರ್ಥ: தமிழ்.
ಸೂರಾ ಅಲ್-ಕಹ್ಫ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


